crossorigin="anonymous"> ಅಕ್ರಮ ಮರಳು ದಂಧೆ ತಡೆಯಲು ಮಂಗಳೂರು ಪೊಲೀಸ್ ಕಮಿಷನರ್ ಸ್ಕೂಟರ್ ನಲ್ಲಿ ಹೋಗುವಂತಾಯ್ತಲ್ಲ.... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಕ್ರಮ ಮರಳು ದಂಧೆ ತಡೆಯಲು ಮಂಗಳೂರು ಪೊಲೀಸ್ ಕಮಿಷನರ್ ಸ್ಕೂಟರ್ ನಲ್ಲಿ ಹೋಗುವಂತಾಯ್ತಲ್ಲ….

Radhakrishna Anegundi by Radhakrishna Anegundi
28-02-21, 11 : 14 am
in ಟಾಪ್ ನ್ಯೂಸ್
mng cop shashi
Share on FacebookShare on TwitterWhatsAppTelegram

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಪುನರ್ ರಚಿಸುವ ಅಗತ್ಯವಿದೆ. ದೊಡ್ಡ ಹುದ್ದೆಯ ಅಧಿಕಾರಿಗಳು ಬದಲಾದರೂ ಕೆಳಹಂತದ ಅಧಿಕಾರಿಗಳು ಕೆಲಸ ಮಾಡದಿರುವ ಕಾರಣದಿಂದ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದೆ.

ಠಾಣಾ ಮಟ್ಟದಲ್ಲಿ ಸ್ವಚ್ಛತಾ ಕಾರ್ಯವನ್ನು ಗೃಹ ಇಲಾಖೆ ನಡೆಸದೆ ಹೋದರೆ ಕರಾವಳಿಯಲ್ಲಿ ಅಕ್ರಮಗಳಿಗೆ ಬ್ರೇಕ್ ಹಾಕಲು ಸಾಧ್ಯವಿಲ್ಲ ಅನ್ನುವುದು ಸ್ಪಷ್ಟ.

ಜಾಗ್ವಾರ್ ಕಾರು ಮಾರಾಟ, ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೀಗೆ ಅನೇಕ ಆರೋಪಗಳು ಪೊಲೀಸರ ಮೇಲೆ ಕೇಳಿ  ಬಂದಿದೆ. ಎಲ್ಲಾ ಆರೋಪಗಳು ಇನ್ಸ್ ಪೆಕ್ಟರ್ ಮಟ್ಟದಲ್ಲಿದೆ ಅನ್ನುವುದು ಗಮನಾರ್ಹ ಅಂಶ.

ಇದಕ್ಕೆ ಮತ್ತೊಂದು ಸಾಕ್ಷಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನಡೆಸಿದ ಕಾರ್ಯಾಚರಣೆ.

ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಅನ್ನುವ ಮಾಹಿತಿ ಆಯುಕ್ತರಿಗೆ ಸಿಕ್ಕ ಹಿನ್ನಲೆಯಲ್ಲಿ ಯಾರಿಗೂ ಮಾಹಿತಿ ನೀಡದ ನಗರ ಪೊಲೀಸ್ ಆಯುಕ್ತರು  ಡಿಸಿಪಿ ಹರಿರಾಮ್ ಜೊತೆ ಸ್ಕೂಟರ್ ನಲ್ಲಿ ತಲಪಾಡಿ ಕಡೆಗೆ ತೆರಳಿದ್ದಾರೆ.

ಶನಿವಾರ ಬೆಳಗಿನ ಜಾವ ಸಾಮಾನ್ಯರಂತೆ ಕಾರ್ಯಾಚರಣೆಗಿಳಿದ ಇಬ್ಬರು ತಲಪಾಡಿ ಟೋಲ್ ಗೇಟ್ ಕಡೆ ಹೋಗಿ ಕಾದಿದ್ದಾರೆ. ಉಚ್ಛಿಲ, ಸೋಮೇಶ್ವರ ಕಡೆಯಿಂದ ಲಾರಿಗಳು ಬರುತ್ತದೆ ಅನ್ನುವುದು ಅವರಿಗೆ ಗೊತ್ತಿತ್ತು.

ಈ ವೇಳೆ ಮರಳು ತುಂಬಿ ಬಂದ ಲಾರಿಯನ್ನು ತಡೆದಾಗ, ಅಕ್ರಮ ಲಾರಿಗೆ ಎಸ್ಕಾರ್ಟ್ ಇದ್ದ ಕಾರಿನವರು ಮಾತಿನ ಚಕಮಕಿಗೆ ಮುಂದಾಗಿದ್ದಾರೆ.

ಮಾತ್ರವಲ್ಲದೆ ಟೋಲ್ ಸಿಬ್ಬಂದಿಯೂ ಅಕ್ರಮ ದಂಧೆಕೋರರಿಗೆ ಸಾಥ್ ಕೊಟ್ಟಿದ್ದಾರೆ.  ಅವರಿಗೂ ಬಂದಿರೋದು ಕಮಿಷನರ್ ಮತ್ತು ಡಿಸಿಪಿ ಎಂದು ಗೊತ್ತಿರಲಿಲ್ಲ.

ಈ ವೇಳೆ ಉಳ್ಳಾಲ ಠಾಣೆಗೆ ಮಾಹಿತಿ ನೀಡಿ ಕಾರಿನಲ್ಲಿದ್ದ ಚಂದ್ರ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಅಕ್ರಮ ಮರಳುಗಾರಿಕೆಗೆ ಬಳಸಲಾದ ವಾಹನಗಳನ್ನು ಸೀಜ್ ಮಾಡಲಾಗಿದ್ದು.

ಜೊತೆಗೆ ಅಕ್ರಮ ಮರಳುಗಾರಿಕೆ ಮತ್ತು ಪೊಲೀಸರ ಕರ್ತವ್ಯ ಅಡ್ಡಿ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ಪೊಲೀಸರಿಗೆ ಮಾಹಿತಿ ಇಲ್ಲದೆ ಅಕ್ರಮ ಮರಳುಗಾರಿಕೆ ನಡೆದಿದೆ ಅಂದ್ರೆ ಚಿಕ್ಕಮಕ್ಕಳು ಕೂಡಾ ನಂಬೋದಿಲ್ಲ.

ಶಶಿಕುಮಾರ್ ಆಯುಕ್ತರಾಗಿ ಬಂದ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಆಯಾ ಠಾಣೆಯ ಇನ್ಸ್ ಪೆಕ್ಟರ್ ಗಳು ಮಾಡಬಹುದಾದ ಕೆಲಸವನ್ನು ಮಾಡಲು ಆಯುಕ್ತರೇ ಫೀಲ್ಡಿಗೆ ಇಳಿಯಬೇಕಾಯ್ತು.

ಇದೀಗ ಅಕ್ರಮ ಮರಳುಗಾರಿಕೆ ಹಿಡಿಯಲು ಆಯುಕ್ತರಾದವರು ಸ್ಕೂಟರ್ ಹತ್ತೋ ಪರಿಸ್ಥಿತಿ ಬಂದಿದೆ ಅಂದ್ರೆ ಠಾಣೆಗಳ ಕಥೆ ಏನಾಗಿರಬೇಕು.?  

Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್