crossorigin="anonymous"> ಕರಾವಳಿಯ ಜನಸಾಮಾನ್ಯರು ಕುಚ್ಚಲಕ್ಕಿ ತಿನ್ನಲು ಮೋದಿಯ ಅನುಮತಿ ಬೇಕಂತೆ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕರಾವಳಿಯ ಜನಸಾಮಾನ್ಯರು ಕುಚ್ಚಲಕ್ಕಿ ತಿನ್ನಲು ಮೋದಿಯ ಅನುಮತಿ ಬೇಕಂತೆ…!

Radhakrishna Anegundi by Radhakrishna Anegundi
02-06-21, 2 : 13 pm
in ದಕ್ಷಿಣ ಕನ್ನಡ
modi123
Share on FacebookShare on TwitterWhatsAppTelegram

ಮಂಗಳೂರು :  ಮಂಗಳೂರು ಉಡುಪಿ ಜಿಲ್ಲೆಯಲ್ಲಿ ಪಡಿತರ ಮೂಲಕ ಬಿಳಿ ಅಕ್ಕಿ ವಿತರಿಸುವ ಬದಲು, ಕುಚ್ಚಲಕ್ಕಿಯನ್ನು ವಿತರಿಸಿ ಅನ್ನುವ ಬೇಡಿಕೆ ಇಂದು ನಿನ್ನೆಯದಲ್ಲ. ರೇಷನ್ ಅಂಗಡಿಗೆ ಬರೋ ವೈಟ್ ರೈಸ್ ಅನ್ನು ಪುಂಡಿ ಮಾಡಲು ಉಪಯೋಗಿಸುವ ಪರಿಸ್ಥಿತಿ ಕರಾವಳಿ ಮಂದಿಯದ್ದು. ಇನ್ನು ಅನ್ನ ಇಟ್ರೆ ಅದು ಗಂಟಲಲ್ಲಿ ಇಳಿಯೋದಿಲ್ಲ.

 ಕಾಂಗ್ರೆಸ್ ಸರ್ಕಾರವಿದ್ದ ಸಂದರ್ಭದಲ್ಲಿ ಕರಾವಳಿಯವರೇ ಆಹಾರ ಸಚಿವರಾಗಿದ್ದರು. ಆದರೆ ಕರಾವಳಿಯ ಪಡಿತರ ಅಂಗಡಿಗಳಿಗೆ ಕುಚ್ಚಲಕ್ಕಿ ಸರಬರಾಜು ಮಾಡುವ ಕುರಿತಂತೆ ಯಾವುದೇ ಪ್ರಯತ್ನಗಳು ನಡೆಯಲಿಲ್ಲ. ಹಾಗಿದ್ದರೂ ಕುಚ್ಚಲಕ್ಕಿಯ ಬೇಡಿಕೆ ನಿಂತಿರಲಿಲ್ಲ.

ಇದೀಗ ಈ ಬಗ್ಗೆ ಕಾಳಜಿ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕರಾವಳಿಯ ಪಡಿತರಿಗೆ ಕುಚ್ಚಲಕ್ಕಿ ನೀಡಿಯೇ ಸಿದ್ದ ಎಂದು ಪಣ ತೊಟ್ಟಿದ್ದಾರೆ. ಆದರೆ ಸಚಿವರ ಪ್ರಯತ್ನಕ್ಕೆ ಅಡ್ಡಿಯಾಗಿರೋದು ಕಾನೂನು. ಕೇಂದ್ರ ಸರ್ಕಾರ ಅನುಮತಿ ಇಲ್ಲದ ಹೊರತು ಕರಾವಳಿ ಮಂದಿ ಕುಚ್ಚಲಕ್ಕಿ ತಿನ್ನುವಂತಿಲ್ಲ.

ಹೀಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಶ್ರೀ ಉಮೇಶ್ ಕತ್ತಿಯವರನ್ನು ಭೇಟಿಯಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಈ ಸಂಬಂಧ ಸಭೆ ನಡೆಸಿದ್ದಾರೆ.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿಯ ಬೇಡಿಕೆ ಬಗ್ಗೆ ಉಮೇಶ್ ಕತ್ತಿಗೆ ಮನವರಿಕೆ ಮಾಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಉಭಯ ಜಿಲ್ಲೆಗಳಿಗೆ ವಾರ್ಷಿಕ ಸುಮಾರು 12 ಲಕ್ಷ ಕ್ವಿಂಟಾಲ್ ಕೆಂಪು ಕುಚ್ಚಲಕ್ಕಿ  ಬೇಕಾಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ MO 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಸಲುವಾಗಿ ಅಗತ್ಯ ಪ್ರಸ್ಥಾವನೆ ಸಲ್ಲಿಸುವ ಕುರಿತಂತೆ ಮನವೊಲಿಸಿದ್ದಾರೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆದಿದ್ದು, ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ.

ಒಂದು ವೇಳೆ ಮೋದಿ ಸರ್ಕಾರ ಆಹಾರ ಇಲಾಖೆಯ ಪ್ರಸ್ತಾವನೆ ಒಪ್ಪದಿದ್ರೆ, ರೇಷನ್ ಅಂಗಡಿಯಲ್ಲಿ ಕುಚ್ಚಲಕ್ಕಿ ಕನಸು ಕನಸಾಗಿಯೇ ಉಳಿಯಲಿದೆ.

Tags: Modired rice
Share2TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್