crossorigin="anonymous"> ತಂದೆಯ ರಿವಾಲ್ವರ್ ನಿಂದ ಹಾರಿದ ಗುಂಡು : ಮಗನ ಮೇಲೆ ಮಿಸ್ ಫೈರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
ಮಂಗಳೂರು

ತಂದೆಯ ರಿವಾಲ್ವರ್ ನಿಂದ ಹಾರಿದ ಗುಂಡು : ಮಗನ ಮೇಲೆ ಮಿಸ್ ಫೈರ್

Radhakrishna Anegundi by Radhakrishna Anegundi
05-10-21, 4 : 58 pm
in ದಕ್ಷಿಣ ಕನ್ನಡ
crime
Share on FacebookShare on TwitterWhatsAppTelegram

ಮಂಗಳೂರು :  ತಂದೆಯ ಬಳಿ ಇದ್ದ ರಿವಾಲ್ವರ್ ನಿಂದ ಗುಂಡು ಹಾರಿದ ಪರಿಣಾಮ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಪುತ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಸುಧೀಂದ್ರ ಪ್ರಭು (14 ) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸರು ದೌಡಾಯಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

mangalore father firing morgans gate 2

ತಂದೆ ರಾಜೇಶ್ ಪ್ರಭು ಸಂಬಳದ ವಿಚಾರವಾಗಿ ನೌಕರರ ಜೊತೆಗೆ ತಗಾದೆ ಪ್ರಾರಂಭಿಸಿದ್ದರು. ಈ ವೇಳೆ ಕೋಪ ಭರದಲ್ಲಿ ರಾಜೇಶ್ ನೌಕರರ ಮೇಲೆ ಗುಂಡು ಹಾರಿಸಲು ಮುಂದಾಗಿದ್ದಾರೆ. ನೌಕರರಿಗೆ ಗುರಿಯಿಟ್ಟ ಗುಂಡು ಮದ ಸುಧೀಂದ್ರನಿಗೆ ತಗುಲಿದೆ. ರಾಜೇಶ್ ಪ್ರಭು ವೈಷ್ಣವಿ ಕಾರ್ಗೋ ಎಕ್ಸ್ ಪ್ರೆಸ್ ಅನ್ನುವ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

mangalore father firing morgans gate
Tags: CrimeFEATURED
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್