crossorigin="anonymous"> ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಯೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ರ ಮಂಗಳೂರು ಪೊಲೀಸರು...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಯೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ರ ಮಂಗಳೂರು ಪೊಲೀಸರು…?

Radhakrishna Anegundi by Radhakrishna Anegundi
31-01-21, 12 : 06 am
in ಕ್ರೈಮ್, ದಕ್ಷಿಣ ಕನ್ನಡ
mng police party
Share on FacebookShare on TwitterWhatsAppTelegram

ಮಂಗಳೂರು : ಪೊಲೀಸರು ಯಾವುದೇ ಕಾರಣಕ್ಕೂ ರೌಡಿಗಳ ಜೊತೆ, ಕ್ರಿಮನಲ್ ಹಿನ್ನಲೆಯ ಮಂದಿಯೊಂದಿಗೆ ಬೆರೆಯಬಾರದು ಅನ್ನುವ ನಿಯಮವಿದೆ.

ಆದರೆ ಈ ನಿಯಮಗಳನ್ನು ಪಾಲಿಸುವ ಪೊಲೀಸರು ಕೆಲವೇ ಕೆಲವು ಮಂದಿ. ಕ್ರಿಮಿನಲ್ ಚಟುವಟಿಕೆ ಹಿನ್ನಲೆಯುಳ್ಳ ಮಂದಿಯ ಜೊತೆಗೆ ಪೊಲೀಸರು ಗುರುತಿಸಿಕೊಳ್ಳುತ್ತಿರುವ ಕಾರಣದಿಂದಲೇ ಜನರಿಗೆ ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ.

ಹೀಗೆ ಕರ್ತವ್ಯದಲ್ಲಿದ್ದ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸದ್ದು ಮಾಡುತ್ತಿದೆ.

ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಕುಳಿತುಕೊಂಡು ಭರ್ಜರಿ ಊಟದೊಂದಿಗೆ ಮದ್ಯಪಾನ ಮಾಡುತ್ತಿರುವುದನ್ನು ವೈರಲ್‌ ವಿಡಿಯೋದಲ್ಲಿದೆ.

ಮಾತ್ರವಲ್ಲದೆ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯೂ ಪೊಲೀಸರ ಜೊತೆಗೆ ಇದ್ದ ಎನ್ನಲಾಗಿದೆ.

ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರಂತೆ.

ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ನಡೆಸಿದ್ದಾರೆ ಎನ್ನಲಾಗಿರುವ ವಿಡಿಯೋವೊಂದು ಸದ್ದು ಮಾಡುತ್ತಿದೆ. ಸಿಸಿಬಿ ವಿಭಾಗದ 8 ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಕುಳಿತುಕೊಂಡು ಭರ್ಜರಿ ಊಟದೊಂದಿಗೆ ಮದ್ಯಪಾನ ಮಾಡುತ್ತಿರುವುದನ್ನು ವೈರಲ್‌ ವಿಡಿಯೋದಲ್ಲಿ ಕಾಣಬಹುದಾಗಿದೆ. pic.twitter.com/m7zT1ct5n5

— TorrentSpree (@TorrentSpree) January 30, 2021
Share14TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್