crossorigin="anonymous"> ಕರಾವಳಿಯ ಮೂರು ಜಿಲ್ಲೆಗಳಿಗೆ ನಾಳೆ ರೆಡ್ ಆಲರ್ಟ್ – ನಾಡಿದ್ದು ಆರೆಂಜ್ ಆಲರ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕರಾವಳಿಯ ಮೂರು ಜಿಲ್ಲೆಗಳಿಗೆ ನಾಳೆ ರೆಡ್ ಆಲರ್ಟ್ – ನಾಡಿದ್ದು ಆರೆಂಜ್ ಆಲರ್ಟ್

Radhakrishna Anegundi by Radhakrishna Anegundi
22-07-21, 8 : 46 pm
in ರಾಜ್ಯ
rain 03
Share on FacebookShare on TwitterWhatsAppTelegram

ಪುನರ್ವಸು ಮಳೆಗೆ  ಕರಾವಳಿ ತತ್ತರಿಸಿದ್ದು, ಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.ಈ ನಡುವೆ ಜುಲೈ 26ರ ತನಕ ಮಳೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ಎಚ್ಚರೆ ನೀಡಿದೆ. ಈ ನಡುವೆ ಜುಲೈ 23 ರಂದು ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 24 ರಂದು ಆರೆಂಜ್ ಆಲರ್ಟ್ ನೀಡಲಾಗಿದೆ. ಈ ಎರಡೂ ಆಲರ್ಟ್ ಗಳು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಅನ್ವಯಿಸುತ್ತದೆ.

ಈ ನಡುವೆ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಳಗಾವಿ, ಧಾರವಾಡ ದಲ್ಲೂ ಉತ್ತಮ ಮಳೆ ನಿರೀಕ್ಷಿಸಲಾಗಿದ್ದು ಜುಲೈ 23 ರಂದು ಆರೆಂಜ್ ಆಲರ್ಟ್ ನೀಡಲಾಗಿದೆ.ಬೀದರ್, ಗದಗ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲೂ ಮುಂದಿನ 24 ಉತ್ತಮ ಮಳೆ ಸುರಿಯುವ ಸಾಧ್ಯತೆಗಳಿದ್ದು ಟೆಲ್ಲೋ ಅಲರ್ಟ್ ನೀಡಲಾಗಿದೆ.

ಈ ನಡುವೆ ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆಯಿದೆ. ಹೀಗಾಗಿ ಮುಂದಿನ ಎರಡು ದಿನದೊಳಗೆ ಜಲಾಶಯದ ಒಳಹರಿವು 1.5 ಲಕ್ಷ ಕ್ಯುಸೆಕ್ ದಾಟುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕೆಯಾಗಿ ಜಲಾಶಯದಿಂದ 1.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

24 ಗೇಟ್ ಮೂಲಕ ನೀರು ಹೊರಕ್ಕೆ ಬಿಡಲಾಗಿದ್ದು 26 ಗೇಟ್‌ಗಳ ಪೈಕಿ 6 ಗೇಟ್‌ಗಳನ್ನು 1 ಮೀಟರ್, 18 ಗೇಟ್‌ಗಳನ್ನು 0.8 ಮೀಟರ್ ಗೆ ಹೆಚ್ಚಿಸಲಾಗಿದೆ. ಜೊತೆಗೆ ಮಹಾರಾಷ್ಟ್ರದ ಕೃಷ್ಣಾ ಕಣಿವೆಯ ಕೊಯ್ನಾ, ಧೋಮ, ಕನ್ಹೇರ, ದೂದಗಂಗಾ ಸೇರಿ ಬಹುತೇಕ ಜಲಾಶಯಗಳು ಶೇ 70ರಷ್ಟು ಭರ್ತಿಯಾಗಿದೆ. ಅದರಲ್ಲೂ ಕೊಯ್ನಾ ಜಲಾಶಯಕ್ಕೆ 1.79 ಲಕ್ಷ ಕ್ಯುಸೆಕ್ ಒಳಹರಿವು ಸೃಷ್ಟಿಯಾಗಿದ್ದು ಅವರೇನಾದರೂ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟರೆ, ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಗ್ಯಾರಂಟಿ.

Tags: Rain
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್