crossorigin="anonymous"> ವಾಟ್ಸಾಪ್ ನಲ್ಲಿ ಒಂದು ದೋಷ ಪತ್ತೆ ಹಚ್ಚಿ ಸಂಪಾದಿಸಿದ್ದು 3,47,227.50 ರೂಪಾಯಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಾಟ್ಸಾಪ್ ನಲ್ಲಿ ಒಂದು ದೋಷ ಪತ್ತೆ ಹಚ್ಚಿ ಸಂಪಾದಿಸಿದ್ದು 3,47,227.50 ರೂಪಾಯಿ

Radhakrishna Anegundi by Radhakrishna Anegundi
11-06-19, 6 : 25 pm
in ಟ್ರೆಂಡಿಂಗ್
Share on FacebookShare on TwitterWhatsAppTelegram

ವಾಟ್ಸಾಪ್ ನಲ್ಲಿನ ದೋಷವನ್ನು ಕಂಡುಹಿಡಿದ ಮಣಿಪುರದ ಯುವಕನೊಬ್ಬನಿಗೆ ಫೇಸ್ ಬುಕ್ ಬಂಪರ್ ಗಿಫ್ಟ್ ನೀಡಿದೆ.

ಮಣಿಪುರದ 22 ವರ್ಷದ ಎಂಜಿನಿಯರ್ ಝೋನೆಲ್ ಸೌಜಿಜಮ್ ಅವರಿಗೆ ಫೇಸ್ ಬುಕ್ ಸಂಸ್ಥೆ 5 ಸಾವಿರ ಅಮೆರಿಕನ್ ಡಾಲರ್ ನೀಡಿ ಗೌರವಿಸಿದ್ದು ಫೇಸ್ ಬುಕ್ ಹಾಲ್ ಆಫ್ ಫೇಮ್ 2019ರಲ್ಲಿ ಅವರ ಹೆಸರನ್ನು ಸೇರಿಸಿದೆ.

q? encoding=UTF8&MarketPlace=IN&ASIN=B07QS42NKG&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B07QS42NKG

ಈ ವರ್ಷದ ಫೇಸ್ ಬುಕ್ ಹಾಲ್ ಆಫ್ ಫೇಮ್ ನಲ್ಲಿ 94 ಜನರ ಪಟ್ಟಿಯಲ್ಲಿ ಸೌಜಿಜಮ್ ಅವರ ಹೆಸರು 16ನೇ ಸ್ಥಾನದಲ್ಲಿದೆ.

ವಾಟ್ಸಾಪ್ ನಲ್ಲಿ ವಾಯ್ಸ್ ಕಾಲ್ ಮಾಡುವಾಗ ಕರೆ ಮಾಡಿದವರು ಕರೆ ಸ್ವೀಕರಿಸಿದವರ ಗಮನಕ್ಕೆ ಬಾರದೆ ಅಥವಾ ಅವರ ಅನುಮತಿ ಪಡೆಯದೆ ವಿಡಿಯೊ ಕಾಲ್ ಗೆ ಮೇಲ್ದರ್ಜೆಗೇರಿಸುವಂತಹ ದೋಷವನ್ನು ಸೌಜಿಜಮ್ ವಾಟ್ಸಾಪ್ ನಲ್ಲಿ ಕಂಡುಹಿಡಿದಿದ್ದರು.

https://www.youtube.com/watch?v=Q2rB3WKidYA

ಕರೆ ಸ್ವೀಕರಿಸುವವರಿಗೆ ಗೊತ್ತಾಗದೆ ವಾಯ್ಸ್ ಕಾಲ್ ವಿಡಿಯೊ ಕಾಲ್ ಗೆ ಹೋದರೆ ಕರೆ ಸ್ವೀಕರಿಸಿದವನು ಏನು ಮಾಡುತ್ತಿದ್ದಾನೆ ಎಂದು ಗೊತ್ತಾಗುತ್ತದೆ, ಇದರಿಂದ ಖಾಸಗೀತನಕ್ಕೆ ಧಕ್ಕೆಯುಂಟಾಗುತ್ತದೆ ಅನ್ನುವುದು ಸೌಜಿಜಮ್ ಅವರ ದೂರಾಗಿತ್ತು.

ಈ ಮೊಬೈಲ್ ಖರೀದಿಗಾಗಿ ಈ ಇಮೇಜ್ ಅನ್ನು ಕ್ಲಿಕ್ ಮಾಡಿ….ಡಿಸ್ಕೌಂಟ್ ಲಭ್ಯವಿದೆ

q? encoding=UTF8&MarketPlace=IN&ASIN=B0756VP795&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B0756VP795

ಈ ವಿಚಾರ ಗೊತ್ತಾದ ಕೂಡಲೇ ಸೌಜಿಜಮ್ ಫೇಸ್ ಬುಕ್ ನ ಬಗ್ ಬೌಂಟಿ ಪ್ರೊಗ್ರೆಮ್ ಗೆ ಕಳೆದ ಮಾರ್ಚ್ ನಲ್ಲಿ ತಿಳಿಸಿದ್ದರು. ಫೇಸ್ ಬುಕ್ ನ ತಾಂತ್ರಿಕ ತಂಡ 15-20 ದಿನಗಳಲ್ಲಿ ದೋಷವನ್ನು ಬಗೆಹರಿಸಿತು.

Tags: WhatsApp
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್