crossorigin="anonymous"> ಮೀರಾಗೆ ಅದೃಷ್ಟ ತಂದುಕೊಟ್ಟ ಒಲಿಂಪಿಕ್ಸ್ ರಿಂಗ್ ಮಾದರಿಯ ಕಿವಿಯೋಲೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೀರಾಗೆ ಅದೃಷ್ಟ ತಂದುಕೊಟ್ಟ ಒಲಿಂಪಿಕ್ಸ್ ರಿಂಗ್ ಮಾದರಿಯ ಕಿವಿಯೋಲೆ

Radhakrishna Anegundi by Radhakrishna Anegundi
24-07-21, 11 : 11 pm
in ಕ್ರೀಡಾಂಗಣ
chanu1
Share on FacebookShare on TwitterWhatsAppTelegram

ಟೋಕಿಯೊ ಒಲಿಂಪಿಕ್ಸ್ ವೇಟ್ ಲಿಫ್ಟಿಂಗ್‌ನಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ. ಪದಕ ಗೆಲ್ಲುವಲ್ಲಿ ಚಾನು ಶ್ರಮವೆಷ್ಟಿತ್ತು ಅನ್ನುವುದು ಎಲ್ಲರಿಗೂ ಗೊತ್ತು. ಈ ನಡುವೆ ಮೀರಾಬಾಯಿ ಚಾನು ಪದಕಗೆ ಮುತ್ತಿಕ್ಕುವ ವೇಳೆ ಜನರ ಗಮನ ಸೆಳೆದದ್ದು ಅವರ ಕಿವಿಯಲ್ಲಿದ್ದ ಒಲಿಂಪಿಕ್ಸ್ ಉಂಗುರಗಳ ಮಾದರಿಯ ಚಿನ್ನದ ಓಲೆಗಳು.

ಈ ಓಲೆಗಳ ಹಿಂದೆ ಅದ್ಭುತ ಕಥೆಯಿದೆ.ಇದು ತಾಯಿ ಕೊಟ್ಟ ಉಡುಗೊರೆ ಹಾಗಂತ ಅದು ಒಲಿಂಪಿಕ್ಸ್ ಗೆ ಹೊರಡುವ ಸಂದರ್ಭದಲ್ಲಿ ಅಲ್ಲ. ಬದಲಾಗಿ ಐದು ವರ್ಷಗಳ ಹಿಂದೆ ತಾಯಿ ಈ ಉಡುಗೊರೆಯನ್ನು ಕೊಟ್ಟಿದ್ದರು.

This will encourage women to enter weightlifting. I want to tell everyone that they should encourage girls to enter sports: Olympic silver medallist #MirabaiChanu in Tokyo#Tokyo2020 pic.twitter.com/6GEBvDC79t

— ANI (@ANI) July 24, 2021

ಅದು ಕೂಡಾ ತಾಯಿ ತನ್ನ ಸ್ವಂತ ಆಭರಣಗಳನ್ನು ಮಾರಾಟ ಮಾಡಿ  ಒಲಿಂಪಿಕ್ಸ್‌ನಲ್ಲಿ ಮಗಳು ಪದಕ ಗೆಲ್ಲಲಿ, ಓಲೆಗಳು ಅವಳಿಗೆ ಅದೃಷ್ಟ ತಂದು ಕೊಡಲಿ ಎಂದು ಉಡುಗೊರೆ ಮಾಡಿಸಿ ಕೊಟ್ಟಿದ್ದರು.

ಇನ್ನು ಮಗಳು ಪದಕ ಗೆದ್ದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮೀರಾಬಾಯಿ ಚಾನು ತಾಯಿ, ಸೈಖೋಮ್ ಒಂಗ್ಬಿ ಟೋಂಬಿ ಲೀಮಾ ಒಮ್ಮೆಲೆ “ಓಲೆಗಳು ಅವಳಿಗೆ ಅದೃಷ್ಟ ತರುತ್ತದೆ ಅನ್ನೋ ಭರವಸೆ ಇತ್ತು. ಆದರೆ 2016 ರಿಯೋ ಒಲಿಂಪಿಕ್ಸ್‌ನಲ್ಲಿ ಅದು ಸಾಧ್ಯವಾಗಲಿಲ್ಲ. ಆದರೆ ಟೋಕಿಯೋ ಅದೃಷ್ಟದ ಬಾಗಿಲು ತೆರೆದಿದೆ ಅಂದಿದ್ದಾರೆ.

Manipur | We're happy that she got the first medal for India. We expected her to win a gold medal but we are happy that she won the silver medal. She has made us and the whole country proud of her, say Saikhom Tombi and Saikhom Kriti, parents of #MirabaiChanu#Olympics pic.twitter.com/bcTFcdt9b0

— ANI (@ANI) July 24, 2021

ಈ ಕಿವಿಯೋಲೆ ಬಗ್ಗೆ ಮಾತನಾಡಿರುವ ಮೀರಾಬಾಯಿ ಚಾನು ತಾಯಿ ರಿಯೊ ಒಲಿಂಪಿಕ್ಸ್‌ಗೆ ಮುಂಚಿತವಾಗಿ ಅವಳಿಗೆ ಕೊಟ್ಟಿದ್ದೆ. ನನ್ನ ಬಳಿ ಇದ್ದ ಒಡವೆ ಹಾಗೂ ಉಳಿತಾಯದಿಂದ ನಾನು ಅವುಗಳನ್ನು ಮಾಡಿಸಿದ್ದೆ ಅಂದಿದ್ದಾರೆ.

“All my struggles have borne fruit” A elated #MirabaiChanu speaks first to @IndiaToday’s @rawatrahul9. Such a joy to hear her! pic.twitter.com/UJK8WegXXW

— Shiv Aroor (@ShivAroor) July 24, 2021
Tags: mirabai chanu
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್