crossorigin="anonymous"> ಸೆಲ್ಫಿ ಕಾಟದಿಂದ ಬೇಸತ್ತ ಬೊಮ್ಮಾಯಿ : CM ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೆಲ್ಫಿ ಕಾಟದಿಂದ ಬೇಸತ್ತ ಬೊಮ್ಮಾಯಿ : CM ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ

cm basavaraj bommai ಭೇಟಿಗೆಂದು RT Nagaraದ ನಿವಾಸಕ್ಕೆ ಹೋಗುವುದಾದರೆ ಮೊಬೈಲ್ ಒಯ್ಯದಿರುವುದೇ ಒಳಿತು. ಸಿಎಂ ಭೇಟಿಗೆ ಹೋಗುವವರು ಮೊಬೈಲ್ ಒಯ್ಯುವಂತಿಲ್ಲ ಅನ್ನುವ ಆದೇಶ ಹೊರ ಬಿದ್ದಿದೆ.

Radhakrishna Anegundi by Radhakrishna Anegundi
16-08-21, 1 : 04 pm
in ರಾಜ್ಯ
bommai phone
Share on FacebookShare on TwitterWhatsAppTelegram

ಬೆಂಗಳೂರು :  ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಹಾರ, ತುರಾಯಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು. ಜೊತೆಗೆ ಪೊಲೀಸ್ ಗೌರವ ವಂದನೆ ಸಂಪ್ರದಾಯಕ್ಕೂ ಬ್ರೇಕ್ ಹಾಕಿದ್ದರು. ಮಾತ್ರವಲ್ಲದೆ ಬೆಂಗಳೂರಿನಲ್ಲಿ ಝೀರೋ ಟ್ರಾಫಿಕ್  ಭಾಗ್ಯಕ್ಕೂ ಬ್ರೇಕ್ ಹಾಕಿದ್ದಾರೆ. ಈ ಕ್ರಾಂತಿಕಾರಿ ಹೆಜ್ಜೆಗಳು ಜನರಿಗೆ ತುಂಬಾ ಇಷ್ಟವಾಗಿದೆ. ಚಿಕ್ಕ ಚಿಕ್ಕ ವಿಷಯಗಳು ದೊಡ್ಡ ಖುಷಿ ಕೊಡುತ್ತದೆ ಅಂತಾರಲ್ಲ ಹಾಗೇ ನೂತನ ಸಿಎಂ ಕಾರ್ಯವೈಖರಿ ಜನರಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ..

ಇದೀಗ ಸಿಎಂ ಭೇಟಿಗೆ ಬರುವ ಸಾರ್ವಜನಿಕರು ಮೊಬೈಲ್ ತಾರದಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ  ಆರ್ ಟಿ ನಗರದ ಬೊಮ್ಮಾಯಿ ನಿವಾಸದಲ್ಲಿ ಬೋರ್ಡ್ ಕೂಡಾ ನೇತು ಹಾಕಲಾಗಿದೆ. ಸಿಎಂ ಭೇಟಿಗೆ ಹೋಗುವ ಸಾರ್ವಜನಿಕರು ಮೊಬೈಲ್ ಅನ್ನು ಸಿಬ್ಬಂದಿ ಬಳಿಯೇ ನೀಡಿ ಹೋಗಬೇಕು. ಯಾವುದೇ ಮೊಬೈಲ್ ಜೊತೆಗೆ ಸಿಎಂ ಅವರನ್ನು ಭೇಟಿಯಾಗುವಂತಿಲ್ಲ.

ಭೇಟಿಗೆ ಬರುವ ಸಾರ್ವಜನಕಿರು ಸೆಲ್ಫಿ, ವಿಡಿಯೋ ಎಂದು ಕಾಲಹರಣ ಮಾಡುತ್ತಾರೆ, ಇದರಿಂದ ತೊಂದರೆಯಾಗುತ್ತದೆ. ಜೊತೆಗೆ ಅನಗತ್ಯ ವಿಡಿಯೋಗಳು ಕೂಡಾ ಸೋಷಿಯಸ್ ಮೀಡಿಯಾಗಳಲ್ಲಿ ಓಡಾಡುತ್ತಿರುತ್ತದೆ. ಹೀಗಾಗಿ ಇದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಅನ್ನಲಾಗಿದೆ.

ಈ ಹಿಂದೆ ಸಿಎಂ ಆಗಿದ್ದ ಯಡಿಯೂರಪ್ಪ ಅವರು ಕೂಡಾ, ಡಾಲರ್ಸ್ ಕಾಲನಿಯ ತಮ್ಮ ಮನೆಗೆ ಭೇಟಿಗೆ ಬರುವ ಕಾರ್ಯಕರ್ತರು, ಮುಖಂಡರು ಮೊಬೈಲ್ ತರಬಾರದೆಂದು ಆದೇಶ ಹೊರಡಿಸಿದ್ದರು.

Tags: Basavaraj Bommai
Share6TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್