crossorigin="anonymous"> ಚಿಂದಿ ಆಯೋ ವ್ಯಕ್ತಿ ಖರೀದಿಸಿದ ಆಸ್ತಿಯ ಮೊತ್ತ 10 ಕೋಟಿ.... ಇದು ಭಾರತದ ಕಥೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Trending

ಚಿಂದಿ ಆಯೋ ವ್ಯಕ್ತಿ ಖರೀದಿಸಿದ ಆಸ್ತಿಯ ಮೊತ್ತ 10 ಕೋಟಿ…. ಇದು ಭಾರತದ ಕಥೆ

ಪಾನ್ ಕಟ್ಟೋರು, ಸಮೋಸಾ ಸುತ್ತೋರು ಕೋಟ್ಯಧಿಪತಿಗಳು ಅಂದ್ರೆ ನಂಬ್ತೀರಾ

Radhakrishna Anegundi by Radhakrishna Anegundi
04-09-21, 5 : 27 am
in ಟ್ರೆಂಡಿಂಗ್
kanpura
Share on FacebookShare on TwitterWhatsAppTelegram

ಕಾನ್ಪುರ : ಮುಖ ನೋಡಿ, ವ್ಯವಾಹರ ನೋಡಿ ಎಂದಿಗೂ ಅವರ ಆದಾಯವನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ. ಸಚಿವನೊಬ್ಬ ಹವಾಯಿ ಚಪ್ಪಲಿ ಹಾಕಿಕೊಂಡು, ಗೂಡಂಗಡಿಯಲ್ಲಿ ಟೀ ಕುಡಿದ ತಕ್ಷಣ ಅವನೊಬ್ಬ ಸಾಚಾ ರಾಜಕಾರಣಿ ಎಂದು ಕರೆಯುವಂತಿಲ್ಲ. ಹಾಗೇ ಪಾನ್ ಸ್ಟಾಲ್ ಇಟ್ಟವರು, ಚಾಟ್ ಮಾರಾಟ ಮಾಡುವವರು ಬಡವರು ಎಂದು ಹೇಳುವ ಹಾಗಿಲ್ಲ. ಯಾಕಂದ್ರೆ ಆದಾಯ ತೆರಿಗೆ ಇಲಾಖೆಯ ಸಮೀಕ್ಷೆಯೊಂದು ಶಾಕ್ ಕೊಟ್ಟಿದೆ.

ಕಾನ್ಪುರದ 250ಕ್ಕೂ ಅಧಿಕ ಪಾನ್‌, ಸಮೋಸಾ ಹಾಗೂ ಚಾಟ್‌ ಮಾರಾಟಗಾರರು ಕೋಟ್ಯಧಿಪತಿಗಳು ಎಂದು ಆದಾಯ ತೆರಿಗೆ ಇಲಾಖೆಯ ಸಮೀಕ್ಷೆ ಹೇಳಿದೆ  ಕಾನ್ಪುರದ ಫುಟ್ ಪಾತ್ ಗಳಲ್ಲಿ ತಿಂಡಿ ತಿನಿಸು ಮಾರಾಟ ಮಾಡುವ 256 ಜನ ಕೋಟ್ಯಧಿಪತಿಗಳು ಎಂದು ಉತ್ತರ ಪ್ರದೇಶದ ಆದಾಯ ತೆರಿಗೆ ಇಲಾಖೆಯೇ ಹೇಳಿದೆ. ಅಚ್ಚರಿ ಏನ್ ಗೊತ್ತಾ ಕಾನ್ಪುರದ ರಸ್ತೆಗಳಲ್ಲಿ ಚಿಂದಿ ಆಯುವ ಕೆಲವರು ಮೂರಕ್ಕಿಂತ ಹೆಚ್ಚು ಕಾರುಗಳನ್ನು ಹೊಂದಿದ್ದಾರಂತೆ.

ಇನ್ನು ಎರಡು ವರ್ಷಗಳ ಹಿಂದೆ ನಗರದ ಚಿಂದಿ ವ್ಯಾಪಾರಿಯೊಬ್ಬರು  10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ. ಇನ್ನು ಆರ್ಯ ನಗರ, ಸ್ವರೂಪ್ ನಗರ ಮತ್ತು ಬಿರ್ಹಾನ ರಸ್ತೆಯಲ್ಲಿರುವ ಪಾನ್‌ ಅಂಗಡಿಗಳ ಮಾಲೀಕರು ಕೊರೋನಾ ಸಂಕಷ್ಟ ಕಾಲದಲ್ಲಿ 5 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಗಳನ್ನು ಖರೀದಿಸಿದ್ದಾರಂತೆ.

ಹೀಗೆ ಆದಾಯ ತೆರಿಗೆ ಇಲಾಖೆಯ ಸಮೀಕ್ಷೆಯ ಪ್ರತೀ ಪುಟದ ವರದಿಯೂ ಅಚ್ಚರಿ ಅಚ್ಚರಿ ಮೂಡಿಸಿದೆ.

Tags: MAINಕಾನ್ಪುರ
Share25TweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್