crossorigin="anonymous"> ನಾನು ಮತ್ತು ಗುಂಡ ಸಿನಿಮಾ ವಿಮರ್ಶೆ - ಗುಂಡನ ನಟನೆ ನೋಡಿ ಕಣ್ಣೀರು ಬರೋದು ಗ್ಯಾರಂಟಿ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಾನು ಮತ್ತು ಗುಂಡ ಸಿನಿಮಾ ವಿಮರ್ಶೆ – ಗುಂಡನ ನಟನೆ ನೋಡಿ ಕಣ್ಣೀರು ಬರೋದು ಗ್ಯಾರಂಟಿ…

Radhakrishna Anegundi by Radhakrishna Anegundi
25-01-20, 12 : 07 am
in ಗಾಂಧಿ ಕ್ಲಾಸ್
Share on FacebookShare on TwitterWhatsAppTelegram

ಮನುಷ್ಯ ಮತ್ತು ನಾಯಿಯ ಸಂಬಂಧವನ್ನು ವಿವರಿಸುವ ಸಿನಿಮಾಗಳು ಸಾಕಷ್ಟು ಬಂದಿವೆ. ಬೇರೆ ಬೇರೆ ಭಾಷೆಗಳಲ್ಲಿ ಇಂತಹ ಕಥೆ ಹೊತ್ತು ಬಂದ ಸಿನಿಮಾಗಳಿಗೆ ಲೆಕ್ಕವಿಲ್ಲ.

ಇದೀಗ ಅಂತಹುದೇ ಬಾಂಧವ್ಯದ ಕಥೆಯನ್ನು ಹೊತ್ತು ತಂದಿರುವ ಸಿನಿಮಾ ನಾನು ಮತ್ತು ಗುಂಡ. ಆದರೆ ಈವರೆಗೆ ಬಂದಿರುವ ಮನುಷ್ಯ ಮತ್ತು ನಾಯಿಯ ನಡುವಿನ ಸಿನಿಮಾಗಳ ಸಾಲಿನಲ್ಲಿ ಭಿನ್ನವಾಗಿ ನಿಲ್ಲುವ ಚಿತ್ರ ನಾನು ಮತ್ತು ಗುಂಡ.

ಸಿನಿಮಾ ನೋಡಿ ಹೊರಗೆ ಬಂದವರ ಕಣ್ಣಂಚಿನಲ್ಲಿ ಕಣ್ಣೀರು ಇಡೀ ಚಿತ್ರದ ಕಥೆಯನ್ನು ಸಾರುತ್ತಿತ್ತು. ಕೆಲವರಂತು ಮನೆಯಲ್ಲಿ ಗುಂಡನಿದ್ರೆ ಸಿನಿಮಾ ನೋಡಿ ಅಂದಿದ್ದಾರೆ. ಮತ್ತೆ ಕೆಲವರು ಕೋಟಿ ಕೋಟಿ ಸುರಿದು ಮಾಡಿದ 10 ಸಿನಿಮಾ ನೋಡುವ ಬದಲು ಇದೊಂದು ಸಿನಿಮಾ ನೋಡಿದರೆ ಸಾಕು ಅಂದಿದ್ದಾರೆ.

ಇನ್ನು ಸಿನಿಮಾದ ಕಥೆ ಬಗ್ಗೆ ಹೇಳುವುದಾದರೆ ಲವ್ ಮ್ಯಾರೇಜ್ ಆಗಿ ಮಕ್ಕಳಾಗದ ನೋವಿನಲ್ಲಿರುವ ಆಟೋ ಡ್ರೈವರ್ ಶಂಕ್ರ. ಈತನ ಲೈಫಿನಲ್ಲೊಂದು ಆಚಾನಕ್ ತಿರುವು. ಮಕ್ಕಳಾಗದ ನೋವಿನಲ್ಲಿ ರಾತ್ರಿ ಕುಡಿದ ಮತ್ತಿನಲ್ಲಿರುವಾಗ ಆತನ ಬಳಿ ಬರೋ ಅಪರೂಪದ ಅತಿಥಿ ಗುಂಡ. ಶಂಕ್ರ ಅತಿಥ್ಯದ ಕರಗಿ ನಿಯತ್ತು ತೋರಿಸುವ ಗುಂಡ. ಈ ನಿಯತ್ತಿನ ಬಾಂಧವ್ಯದಿಂದ ಶಂಕ್ರನ ಮನೆಯಲ್ಲಿ ಬಿರುಗಾಳಿ, ಮನುಷ್ಯ ಪ್ರೀತಿಗಿಂತ ಶ್ವಾನ ಪ್ರೀತಿಯೇ ಶ್ರೇಷ್ಠ ಅನ್ನೋ ಸಾಲು ಇದು ನಾನು ಮತ್ತು ಗುಂಡ ಚಿತ್ರದ ಓನ್ ಲೈನ್ ಸ್ಟೋರಿ.

ನಾಯಿಯನ್ನ ಸಾಕಿ ಅದರ ಪ್ರೀತಿ ಪಡೆದವರಿಗೆ, ನಾಯಿಯ ನಿಯತ್ತು, ಪ್ರೀತಿ ಗೊತ್ತಿರೋರಿಗೆ ಈ ಚಿತ್ರ ಮನಸ್ಸಿಗೆ ತಟ್ಟೋದು ಗ್ಯಾರಂಟಿ. ಕಥೆ ನಗುವಿನಿಂದ ಶುರುವಾದರು, ಹೊತ್ತು ಕಳೆದಂತೆ ಬರೋ ತಿರುವುಗಳು ಪ್ರೇಕ್ಷಕನನ್ನು ಭಾವುಕಥೆಗೆ ತಳ್ಳುತ್ತದೆ.

ಚಿತ್ರದ ಮುಖ್ಯ ಹೈಲೈಟ್ ಅಂದ್ರೆ ಕಥೆ ಮತ್ತು ಶಿವರಾಜ್ ಕೆ.ಆರ್ ಪೇಟೆ ಹಾಗೂ ಸಿಂಬಾ ( ಗುಂಡ)ನ ಅದ್ಭುತ ಪರ್ಫಾರ್ಮೆನ್ಸ್. ಶಿವರಾಜ್ ಕೆ.ಆರ್ ಪೇಟೆ ಮತ್ತು ಸಿಂಬಾ ನಡುವಿನ ಬಾಂಡಿಂಗ್ ಅದ್ಭುತ ಅನ್ನಿಸುತ್ತೆ. ಮಾಧ್ಯಮ ಲೋಕದಿಂದ ಹಾಸ್ಯ ಕಲಾವಿದನಾಗಿ ಉದಯಿಸಿದ ಕೆ ಆರ್ ಪೇಟೆ ಈ ಚಿತ್ರದ ಮೂಲಕ ತಾನೊಬ್ಬ ಹಾಸ್ಯನಟ ಮಾತ್ರವಲ್ಲ ಅನ್ನುವುದನ್ನು ಸಾರಿದ್ದಾರೆ.

ಅಂದ ಹಾಗೇ ಇದು ನೈಜ ಘಟನೆಯನ್ನಾಧರಿಸಿ ಮಾಡಿರೋ ಸಿನಿಮಾ.

nanu mattu gunda
nanu mattu gunda1
nanu mattu gunda2
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್