crossorigin="anonymous"> Breaking news : ರಿಲಯನ್ಸ್ ಜಿಯೋ ಅಧ್ಯಕ್ಷ ಸ್ಥಾನಕ್ಕೆ ಮುಕೇಶ್ ರಾಜೀನಾಮೆ : ರಿಲಯನ್ಸ್ ಜಿಯೋ ನೂತನ ‍ಮುಖ್ಯಸ್ಥರಾಗಿ ಆಕಾಶ್ ಅಂಬಾನಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Breaking news : ರಿಲಯನ್ಸ್ ಜಿಯೋ ಅಧ್ಯಕ್ಷ ಸ್ಥಾನಕ್ಕೆ ಮುಕೇಶ್ ರಾಜೀನಾಮೆ : ರಿಲಯನ್ಸ್ ಜಿಯೋ ನೂತನ ‍ಮುಖ್ಯಸ್ಥರಾಗಿ ಆಕಾಶ್ ಅಂಬಾನಿ

ಮಗನಿಗಾಗಿ ಹಾದಿ ಸುಗಮ ಮಾಡಿಕೊಟ್ಟ ತಂದೆ

Radhakrishna Anegundi by Radhakrishna Anegundi
28-06-22, 5 : 45 pm
in ನ್ಯೂಸ್ ರೂಮ್
mukesh-ambani-resigns-from-jio-son-akash-made-chairman
Share on FacebookShare on TwitterWhatsAppTelegram

Mukesh Ambani ರಿಲಯನ್ಸ್ ಜಿಯೋ ಮುಖ್ಯಸ್ಥ ಸ್ಥಾನದಿಂದ ಕೆಳಕ್ಕೆ ಇಳಿದಿದ್ದು, ಪುತ್ರ ಆಕಾಶ್ ಅಂಬಾನಿ ( Akash M Ambani) ನೂತನ ಮುಖ್ಯಸ್ಥರಾಗಿದ್ದಾರೆ.  ಈ ಮೂಲಕ ರಿಲಾಯನ್ಸ್ ಜೀಯೋಗೆ ಹೊಸ ಸಾರಥಿ ನೇಮಕವಾಗಿದೆ. ಮುಖೇಶ್‌ ಅಂಬಾನಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಪುತ್ರ ಆಕಾಶ್ ಅಂಬಾನಿಯನ್ನು ಕರೆ ತರಲಾಗಿದೆ.

ಈ ಹಿಂದೆ ಆಕಾಶ್ ಅಂಬಾನಿ ರಿಲಾಯನ್ಸ್‌ ಜಿಯೋ ಗೆ ನಾನ್ ಎಕ್ಸಿಕ್ಯುಟಿವ್ ಡೈರೆಕ್ಟರ್ ಆಗಿದ್ದರು. ಈಗ ನೂತನ ಛೇರ್ಮನ್ ಆಗಿ ಆಯ್ಕೆಯಾಗಿದ್ದಾರೆ.

ಇನ್ನುಳಿದಂತೆ ಇನ್ನು ಪಂಕಜ್ ಮೋಹನ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದ್ದು, ಮುಂದಿನ ಐದು ವರ್ಷಗಳ ಕಾಲ ಅವರು ಅಧಿಕಾರದಲ್ಲಿರುತ್ತಾರೆ. ಜೊತೆಗೆ ಸ್ವತಂತ್ರ ವ್ಯವಸ್ಥಾಪಕರಾಗಿ ಐದು ವರ್ಷಗಳ ಅವಧಿಗೆ ರಾಮಿಂದರ್ ಸಿಂಗ್ ಗುರ್ಜಲ್ ಹಾಗೂ ಕೆವಿ ಔಧರಿರನ್ನು ನೇಮಕ ಮಾಡಲಾಗಿದೆ.

ಕಾರ್ಬನ್ ಫೈಬರ್ ದೋಟಿ ಬಳಕೆಯಿಂದ ಕುತ್ತಿಗೆ ನೋವು | ನೋವು ಗೆಲ್ಲುವ ಸರಳ ಉಪಾಯ

Mukesh Ambani resigns from board of Reliance Jio, son Akash made chairman .The announcement will be seen as succession planning by the 65-year old billionaire

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್