crossorigin="anonymous"> ಮೈಸೂರು ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೈಸೂರು ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ

Radhakrishna Anegundi by Radhakrishna Anegundi
05-10-21, 2 : 40 pm
in ರಾಜ್ಯ
released-of-guidelines-from-state-government-on-dasara-celebration
Share on FacebookShare on TwitterWhatsAppTelegram

ಮೈಸೂರು :  ವಿಶ್ವವಿಖ್ಯಾತ ನಾಡಹಬ್ಬ ದಸರಾ ಆಚರಣೆ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸರಳವಾಗಿ ದಸರಾ ಆಚರಣೆ ಸೂಚನೆ ನೀಡಲಾಗಿದೆ. ಈಗ ಹೊರಡಿಸಿರುವ ಮಾರ್ಗಸೂಚಿ ಮೈಸೂರು ದಸರಾ ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಆಚರಿಸುವ ದಸರಾ ಹಬ್ಬಗೂ ಅನ್ವಯವಾಗಲಿದೆ. ಆದರೆ ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಮಾರ್ಗಸೂಚಿಯ ಪ್ರಕಾರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ. ದೈಹಿಕ ಅಂತರ ಇಲ್ಲದೆ ಕಾರ್ಯಕ್ರಮ ನಡೆಸುವಂತಿಲ್ಲ. ಈ ಎಲ್ಲಾ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಹೊಣೆಯನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ನಗರ  ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಮೈಸೂರು ದಸರಾ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿ ಪ್ರಕಾರ

  • ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು
  •  ಈ ವೇಳೆ ಮಾಸ್ಕ್, ಸ್ಯಾನಿಟೈಸ್​ನ ಕಡ್ಡಾಯ
  •  ಜಂಭೂಸವಾರಿಯನ್ನು ವರ್ಚುವಲ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಬೇಕು.
  •  ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಸಮಾರಂಭಕ್ಕೆ ಕೇವಲ 100 ಜನರಿಗೆ ಮಾತ್ರ ಅವಕಾಶ
  • ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 500 ಜನರಿಗೆ ಅವಕಾಶ
  • ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ
dasara guide1
dasara guide2
Tags: dasaramysuru dasara
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್