crossorigin="anonymous"> ವಯನಾಡು ಪ್ರಕೃತಿ ವಿಕೋಪ : ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಯನಾಡು ಪ್ರಕೃತಿ ವಿಕೋಪ : ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ

Radhakrishna Anegundi by Radhakrishna Anegundi
31-07-24, 10 : 54 pm
in ಟಾಪ್ ನ್ಯೂಸ್, ರಾಜ್ಯ
doctor team wayanad
Share on FacebookShare on TwitterWhatsAppTelegram

ವಯನಾಡು ಕಡೆಗೆ ಕರ್ನಾಟಕದ ವೈದ್ಯರ ತಂಡ

ಕೇರಳದ ವಯನಾಡು ವಿನಲ್ಲಿ ಹತ್ತಿ ಹೆಚ್ಚು ಮಳೆಯಿಂದ ಪ್ರಕೃತಿ  ವಿಕೋಪ ದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ,ಜನರನ್ನು ರಕ್ಷಿಸಲು, ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ನಿಟ್ಟಿನಲ್ಲಿ ,ಜಿಲ್ಲಾ ಆಡಳಿತ ವತಿಯಿಂದ ತಜ್ಞ ವೈದ್ಯರು ಮತ್ತು   ತಂಡವನ್ನು ಔಷಧಿ ಗಳೊಂದಿಗೆ ನಿಯೋಜನೆ ಮಾಡಲಾಗಿದೆ.

ಈ ಕುರಿತು ಮಾತನಾಡಿರುವ ಉಪ ವಿಭಾಗಾಧಿಕಾರಿ ವೆಂಕಟರಾಜು  ಜಿಲ್ಲಾ ಆಡಳಿತ ವತಿಯಿಂದ ನುರಿತ ತಜ್ಞರನ್ನು ನಿಯೋಜನೆ ಮಾಡಿ ಕೇರಳದ ವೈನಾಡಿಗೆ  ಕಳಿಸಿ ಕೊಡುತ್ತಿದ್ದೆವೆ ಹಾಗೂ ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

doctor team wayanad 1

ತಾಲ್ಲೂಕು ಆರೋಗ್ಯಾಧಿಕಾರಿ  ಡಾ ವರ್ಷ ತಜ್ಞ ವೈದ್ಯರನ್ನು ಕೇರಳದ ವೈನಾಡಿಗೆ ಬೈರನಕುಪ್ಪೆ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು, ನಿಯೋಜನೆ ಮಾಡಿಕೊಂಡಿದ್ದೇವೆ ಜೊತೆಗೆ ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳ ನ್ನೂ ಸಿದ್ದಪಡಿಸಿ ಕೊಂಡಿದ್ದೇವೆ ಹಾಗೂ ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ  ಎಂದು ತಿಳಿಸಿದರು . 

ಡಾ.ವರ್ಷ  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗಳಾದ ನಾಗೇಂದ್ರ, ರವಿರಾಜ್, RI ಗೌಸ್ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು,ಇನ್ನಿತರರು.ಹಾಜರಿದ್ದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್