crossorigin="anonymous"> ಅನ್ಯ ಕೋಮಿನ ಯುವಕನೊಂದಿಗೆ ಲವ್ವಿ ಡವ್ವಿ : ಬುದ್ದಿ ಮಾತು ಕೇಳದ ಮಗಳನ್ನು ಕೊಚ್ಚಿ ಕೊಂದ ತಂದೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅನ್ಯ ಕೋಮಿನ ಯುವಕನೊಂದಿಗೆ ಲವ್ವಿ ಡವ್ವಿ : ಬುದ್ದಿ ಮಾತು ಕೇಳದ ಮಗಳನ್ನು ಕೊಚ್ಚಿ ಕೊಂದ ತಂದೆ

Radhakrishna Anegundi by Radhakrishna Anegundi
18-06-21, 10 : 38 pm
in ಕ್ರೈಮ್
murder 1
Share on FacebookShare on TwitterWhatsAppTelegram

ಮೈಸೂರು : ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ತಂದೆ ಕೊಚ್ಚಿ ಕೊಂದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಮಗಳು ಗಾಯತ್ರಿ (18)ಯನ್ನು ತಂದೆ ಜಯಣ್ಣ ಕೊಲೆ ಮಾಡಿದ್ದಾನೆ.

ಮಾರಕಾಸ್ತ್ರಗಳಿಂದ ಮಗಳನ್ನು ಕೊಚ್ಚಿ ಕೊಂದಿದ್ದರಿಂದ ಗಾಯತ್ರಿ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದು, ಮಗಳನ್ನು ಕೊಂದ ನಂತರ ಜಯಣ್ಣ ಪೊಲೀಸರಿಗೆ ಶರಣಾಗಿದ್ದಾನೆ.

ಮಗಳು ಗಾಯತ್ರಿ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿರುವುದನ್ನು ತಿಳಿಸಿದ ಜಯರಾಮ್ ಮಗಳಿಗೆ ಬುದ್ದಿ ಮಾತು ಹೇಳಿದ್ದಾರೆ. ಮುಂದೆ ಆಗಬಹುದಾದ ಅನಾಹುತವನ್ನು ವಿವರಿಸಿದ್ದಾರೆ. ಹಿಂದೆ ಹೀಗೆ ದಾರಿ ತಪ್ಪಿದ ಮಂದಿ ಅನುಭವಿಸಿದ ಸಂಕಷ್ಟದ ಉದಾಹರಣೆ ಕೊಟ್ಟಿದ್ದಾರೆ. ಆದರೆ ತಂದೆಯ ಕಾಳಜಿ ಅರ್ಥಮಾಡಿಕೊಳ್ಳದ ಗಾಯತ್ರಿ ಮದುವೆಯಾದರೆ ಅನ್ಯಕೋಮಿನ ಯುವಕನನ್ನೇ ಎಂದು ಪಟ್ಟು ಹಿಡಿದಿದ್ದಾಳೆ

ಮನೆಯವರ ಮಾನ ಹೋಗುತ್ತದೆ ಬೇಡ ಅಂದರೂ ಕೇಳದ ಗಾಯತ್ರಿ ಆತನನ್ನು ಮದುವೆಯಾಗುತ್ತೇನೆ ಅನ್ನುತ್ತಿದ್ದಳು ಇಂದು ಜಯರಾಮ್  ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಊಟ ಕೊಡಲು ಬಂದ ಮಗಳೊಂದಿಗೆ ಮತ್ತೆ ಪ್ರೀತಿಯ ವಿಚಾರ ಪ್ರಸ್ತಾಪಿಸಿ ಮನಪರಿವರ್ತನೆಗೆ ಯತ್ನಿಸಿದ್ದಾನೆ. ಆದರೆ ಮಗಳು ಮಾತು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಇದರಿಂದ ಕೋಪಗೊಂಡ ಜಯರಾಮ್ ಮಗಳ ಮೇಲೆ ಮಚ್ಚು ಬೀಸಿದ್ದಾರೆ. ಆಗ ಗಾಯತ್ರಿ ಕೈ ಅಡ್ಡ ಕೊಟ್ಟಿದ್ದಾಳೆ. ಆಗ್ಲೂ ಕೋಪ ಇಳಿದಿರಲಿಲ್ಲ. ಹೀಗೆ ನೇರವಾಗಿ ಮಗಳ ಕುತ್ತಿಗೆಗೆ ಮಚ್ಚು ಬೀಸಿದ್ದಾರೆ. ಬಳಿಕ ಪಿರಿಯಾಪಟ್ಟಣ ಠಾಣೆಗೆ ತೆರಳಿ ಶರಣಾಗಿದ್ದಾರೆ.

ಜಯರಾಮ್ ಗೆ ಮೂವರು ಹೆಣ್ಣು ಮಕ್ಕಳಿದ್ದು, ಮೊದಲನೆ ಮಗಳನ್ನು ಈಗಾಗಲೇ ಮದುವೆ ಮಾಡಿಕೊಡಲಾಗಿದೆ. ಎರಡೆನೆ ಮಗಳು ಮೈಸೂರಿನ ಕಾಲೇಜು ಒಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮೂರನೆಯವಳಾದ ಗಾಯತ್ರಿ ಪಿಯುಸಿ ವ್ಯಾಸಂಗವನ್ನು ಮಾಡುತ್ತಿದ್ದಾಗ ತಾಯಿ ಅನಾರೋಗ್ಯಕ್ಕೆ ಬಿದ್ದ ನಂತರ ತನ್ನ ವಿದ್ಯಾಭ್ಯಾಸವನ್ನು ಅರ್ಧದಲ್ಲೀಯೇ ನಿಲ್ಲಿಸಿ ಮನೆಯಲ್ಲಿಯೇ ತಂದೆತಾಯಿಗಳೊಂದಿಗೆ ವಾಸವಾಗಿದ್ದಳು. ಇದರ ನಡುವೆ ಗಾಯತ್ರಿ ಒಂದುವರೆ ವರ್ಷದಿಂದ ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು.

Tags: Crime
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್