crossorigin="anonymous"> ಕುಡಿದ ಮತ್ತಿನಲ್ಲಿ ನಿಖಿಲ್ ತಾತನ ಮೇಲೆ ಎಗರಾಡಿದ್ರ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕುಡಿದ ಮತ್ತಿನಲ್ಲಿ ನಿಖಿಲ್ ತಾತನ ಮೇಲೆ ಎಗರಾಡಿದ್ರ…?

Radhakrishna Anegundi by Radhakrishna Anegundi
25-05-19, 11 : 45 am
in ಟಾಪ್ ನ್ಯೂಸ್
nikil 1
Share on FacebookShare on TwitterWhatsAppTelegram

ಮಂಡ್ಯದಲ್ಲಿ ಸೋತಿರುವ ನಿಖಿಲ್ ಕುಮಾರಸ್ವಾಮಿ ಈಗ ಕೆಂಡವಾಗಿದ್ದಾರೆ ಅನ್ನುವ ಸುದ್ದಿ ಬಂದಿದೆ. ಸೋತರು ಮಂಡ್ಯದಲ್ಲಿ ಇರುತ್ತೇನೆ ಅಂದಿದ್ದ ಕುಮಾರ ಪುತ್ರ ಮೈಸೂರಿನ ಹೋಟೆಲ್ ಒಂದರಲ್ಲಿ ರಾಡಿ ರಂಪ ಮಾಡಿದ್ದಾರೆ ಎಂದು ವಿಶ್ವವಾಣಿ ಪತ್ರಿಕೆ ವರದಿ ಮಾಡಿದೆ.

60818453 10215861929679326 5878441739974344704 n

ಆದರೆ ವಿಶ್ವವಾಣಿಯ ಸುದ್ದಿ ಕುರಿತಂತೆ news18 ವೆಬ್ ಸೈಟ್ ರಿಯಾಲಿಟಿ ಚೆಕ್ ಮಾಡಿದ್ದು, ಇದೊಂದು ಸುಳ್ಳು ಸುದ್ದಿ ಎಂದು ಹೇಳಿದೆ. ಪೊಲೀಸರು ಮತ್ತು ಹೋಟೆಲ್ ಮೂಲಗಳನ್ನು ಪರಿಶೀಲಿಸಿ news18 ಈ ಸುದ್ದಿಯನ್ನು ಪ್ರಕಟಿಸಿದೆ.

ಇನ್ನು ಸಿಎಂ ಕುಮಾರಸ್ವಾಮಿಯವರು ಕೂಡಾ ಈ ವರದಿ ಕುರಿತಂತೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ.ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ.ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 25, 2019

ಇನ್ನು ಕುಮಾರಸ್ವಾಮಿಯವರ ಟ್ವೀಟ್ ಗೆ ರೀ ಟ್ವೀಟ್ ಗಳ ಸುರಿಮಳೆಯೇ ಬಂದಿದೆ. ಅದರ ಕೆಲವೊಂದು ತುಣುಕು ಇಲ್ಲಿದೆ.

Remember how u spoke and insulted Yash, darshan and sumalata ma'am and not the least Ambareesh sir…
Ur just facing what u gave to others!

— Shashank (@Shashank_0219) May 25, 2019

ಕುಮಾರಸ್ವಾಮಿ ಪಕ್ಷ ಗೆದ್ದಿರೋ ಸೀಟ್ ಗಿಂತ

ಅವನ ಹೆಂಡತಿಯರ ಸಂಖ್ಯೆ ನೆ ಜಾಸ್ತಿ ಇದೆ..🤔
😂😂😂😂

— Abhindra Patil🇮🇳⚙️🔩(Engineer Jeevi) (@ADKPATIL) May 25, 2019
https://twitter.com/BlackBallBoy1/status/1132169455386021888

ನಮ್ಮ ಭಟ್ರು ನಿಖರ ಮಾಹಿತಿ ಇಲ್ಲದೆ ಯಾವ ಸುದ್ದಿನು ಹಾಕೋದಿಲ್ಲ ನೆನಪಿರ್ಲಿ @VishweshwarBhat @BlackBallBoy1 pic.twitter.com/1rAW6WIODH

— Keshava B U (@keshava_u) May 25, 2019

ಸುಮಲತಾ ಅಂಬರೀಷ್ ಭಾವನೆ ಜೊತೆ ಚೆಲ್ಲಾಟ ಆಡಿದಾಗ ಏನೂ ಅನಿಸಿಲ್ಲ ಅಲ್ಲವೇ? ಗಂಡ ಸತ್ತು ತಿಂಗಳಾಗಿಲ್ಲ, ಗೌಡತ್ತಿ ಅಲ್ಲ ಅವಳು ನಾಯ್ಡು, ಮಾಯಾಂಗನೆ, ಗಂಡನ ಶವ ಮಂಡ್ಯಕ್ಕೆ ತರಲು ಬಿಟ್ಟಿಲ್ಲ.. ಎರಡು ಹೊತ್ತು ಊಟಕ್ಕೆ ಇಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಇತ್ಯಾದಿ ಇತ್ಯಾದಿ… ನೆನಪು ಮಾಡೋಕೆ ಸಾವಿರ ವಿಷಯ ಇದೆ

— Ravichandra (@ravivojas) May 25, 2019
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್