ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಸಮಾರಂಭಕ್ಕೆ ಭರ್ಜರಿ ಸಿದ್ದತೆಗಳು ನಡೆಯುತ್ತಿದೆ. ಮದುವೆಯ ಸಂಭ್ರಮದಲ್ಲಿ ರಾಜಕೀಯವಾಗಿ ಮೈಲೇಜ್ ಪಡೆಯುವ ಕೆಲಸಗಳು ಸದ್ದಿಲ್ಲದೆ ನಡೆಯುತ್ತಿದೆ.
ಈ ನಡುವೆ ಪುತ್ರನ ವಿವಾಹ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಅಬ್ಬಾಸ್ ಖಾನ್ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.17ರಂದು ನನ್ನ ಮಗನ ಮದುವೆ ನಡೆಯಲಿದೆ. ರಾಮನಗರದಲ್ಲಿ ಮದುವೆಗೆ ಬೇಕಾದ ಅಗತ್ಯ ಸಿದ್ದತೆಗಳನ್ನು ಮಾಡಲಾಗುತ್ತಿದೆ.
ಇನ್ನು ಕೂಡ ಲಗ್ನಪತ್ರಿಕೆಯನ್ನು ವಿತರಿಸುವ ಕಾರ್ಯ ಇನ್ನು ಪ್ರಾರಂಭ ಮಾಡಿಲ್ಲ. ಎಲ್ಲ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತೇವೆ. ಸಾಧ್ಯವಾದರೆ ಪ್ರಧಾನಿಯವರನ್ನೂ ಕೂಡ ಎಂದು ಹೇಳಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020200226003016″);
document.getElementById(“div_6020200226003016”).appendChild(scpt);
Discussion about this post