crossorigin="anonymous"> ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Radhakrishna Anegundi by Radhakrishna Anegundi
20-06-24, 11 : 08 pm
in ರಾಜ್ಯ, ಟಾಪ್ ನ್ಯೂಸ್
siddu12
Share on FacebookShare on TwitterWhatsAppTelegram

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ   60 ಸಾವಿರ ಕೋಟಿ ಅಗತ್ಯ : ಸಿದ್ದರಾಮಯ್ಯ

ರಾಜ್ಯ ಸಾರಿಗೆ ಬಸ್ ಪ್ರಯಾಣ ದರ   ಏರಿಕೆ   ಪ್ರಸ್ತಾಪ  ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟಪಡಿಸಿದ್ದಾರೆ.ಬಳ್ಳಾರಿ  ಜಿಲ್ಲೆಯ ತೋರಣಗಲ್ ನಲ್ಲಿಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ , ಡೀಸೆಲ್  ದರ ಏರಿಕೆ  ಹಿನ್ನೆಲೆಯಲ್ಲಿ ಬಸ್ ಪ್ರಯಾಣ  ದರ ಏರಿಕೆ ಮಾಡುವುದಿಲ್ಲ . 

ರಾಜ್ಯದ ಅಭಿವೃದ್ಧಿ ಯೋಜನೆಗಳಿಗಾಗಿ  ತೈಲ  ದರ ಏರಿಕೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ   60 ಸಾವಿರ ಕೋಟಿ ಅಗತ್ಯವಿದ್ದು, ಸಂಪನ್ಮೂಲ  ಕ್ರೋಢೀಕರಣ ಮಾಡಬೇಕಾಗಿದೆ ಎಂದರು.

siddu tilak1

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ  ಕುರಿತಂತೆ ಬರುವ  ಸೋಮವಾರ  ಸಭೆ ನಡೆಸಲಾಗುವುದು. ಇದಕ್ಕೂ ಮುನ್ನ ಸಂಬಂಧಪಟ್ಟ ಸಚಿವರು ಮಾತುಕತೆ  ನಡೆಸಲಿದ್ದಾರೆ.

siddaramaiah-and cabinet minister spent-crores-on-the-renovation

ತುಂಗಭದ್ರಾ  ಸಮಾನಾಂತರ  ಜಲಾಶಯ  ನಿರ್ಮಾಣ ಮಾಡುವ ಸಂಬಂಧ  ಶೀಘ್ರದಲ್ಲೇ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್