crossorigin="anonymous"> ಜೂನ್ 18ಕ್ಕೆ ಬಿಜೆಪಿಯಲ್ಲಿ ಮಹಾಸ್ಫೋಟ : ಸೈಡ್ ಲೈನ್ ಆಗುವವರು ತಂದೆಯೋ ಮಗನೋ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜೂನ್ 18ಕ್ಕೆ ಬಿಜೆಪಿಯಲ್ಲಿ ಮಹಾಸ್ಫೋಟ : ಸೈಡ್ ಲೈನ್ ಆಗುವವರು ತಂದೆಯೋ ಮಗನೋ

Radhakrishna Anegundi by Radhakrishna Anegundi
13-06-21, 12 : 01 pm
in ರಾಜ್ಯ
nalin kumar kateel party worker upset mangaluru
Share on FacebookShare on TwitterWhatsAppTelegram

ಬೆಂಗಳೂರು :  ರಾಜ್ಯ ಬಿಜೆಪಿಯ ಬಂಡಾಯವನ್ನು ಶಮನಗೊಳಿಸುವಲ್ಲಿ  ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಅವರ ಬಳಗ ವಿಫಲವಾಗಿದೆ. ಶಾಸಕರು ಅಸಮಾಧಾನಗೊಂಡ ಸಂದರ್ಭದಲ್ಲಿ ಅವರನ್ನು ಕರೆದು ಮಾತನಾಡಿಸುವುದು ರಾಜ್ಯ ಬಿಜೆಪಿ ನಾಯಕರ ಕರ್ತವ್ಯ. ಜೊತೆಗೆ ಅವರ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಕೂಡಾ ರಾಜ್ಯ ಬಿಜೆಪಿ ಅಧ್ಯಕ್ಷರು ಮಾಡಬೇಕಾಗಿತ್ತು. ಆದರೆ ಹಾಗಾಗಿಲ್ಲ.

ಇದೇ ಕಾರಣದಿಂದ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡವರು ದೆಹಲಿ ವಿಮಾನ ಹತ್ತುವಂತಾಗಿದೆ. ಹೋಗ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದಾಗ ಶಾಸಕರ ಸಮಸ್ಯೆಗಳನ್ನು ಆಲಿಸುತ್ತಾರೆಯೇ ಖಂಡಿತಾ ಇಲ್ಲ. ಯಡಿಯೂರಪ್ಪ ಈಸ್ ಅವರ್ ಸಿಎಂ ಎಂದು ಹೇಳುತ್ತಾರೆ ಬಿಟ್ರೆ, ಪಕ್ಷ ಕಟ್ಟುವ ನಿಟ್ಟಿನಲ್ಲಿ ಅವರ ಕೊಡುಗೆ ಕರ್ನಾಟಕಕ್ಕೆ ಶೂನ್ಯ.

ಇಬ್ಬರು ಮಾಡಿದ ತಪ್ಪಿನ ಕಾರಣದಿಂದಲೇ ಇದೀಗ ಬಂಡಾಯ ಬಾವುಟ ದೆಹಲಿಯಲ್ಲಿ ಹಾರಾಡುತ್ತಿದೆ.ಪದೇ ಪದೇ ಕರ್ನಾಟಕದ ಶಾಸಕರು ದೆಹಲಿ ಯಾತ್ರೆ ಮಾಡುತ್ತಿರುವುದು ಅಮಿತ್ ಶಾ ಅವರ ಗಮನಕ್ಕೂ ಬಂದಿದೆ. ಹೀಗಾಗಿ ಶಾಸಕರ ಜೊತೆಗೆ ಸಭೆ ನಡೆಸುವಂತೆ ಅರುಣ್ ಸಿಂಗ್ ಅವರಿಗೆ ಸೂಚಿಸಿದ್ದಾರೆ.

ಹೀಗಾಗಿ ಜೂನ್ 18 ರಂದು ಶಾಸಕರ ಜೊತೆ ಅರುಣ್ ಸಿಂಗ್ ಚರ್ಚೆ ನಡೆಸಲಿದ್ದು, ಸಮಸ್ಯೆಗಳನ್ನು ಆಲಿಸಲಿದ್ದಾರೆ. ಈ ವೇಳೆ ಬಹುತೇಕ ಶಾಸಕರು, ಬಿಜೆಪಿ ಸರ್ಕಾರದಲ್ಲಿ ಕಾಂಗ್ರೆಸ್ ಜೆಡಿಎಸ್ ನಾಯಕರ ಕೆಲಸವಾಗುತ್ತದೆ, ನಮ್ಮ ಕೆಲಸ ಆಗೋದಿಲ್ಲ ಎಂದು ದೂರುವುದು ಖಚಿತ. ಜೊತೆಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಂದ ಸಾಕಷ್ಟು ಕಿರಿಕಿರಿಯಾಗುತ್ತಿದೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಾದರೆ ವಿಜಯೇಂದ್ರ ಅನುಮತಿ ಪಡೆಯಬೇಕಾಗಿದೆ.ಯಾವುದೇ ಕೆಲಸವಿದ್ದರೂ ಮೊದಲು ವಿಜಯೇಂದ್ರ ಅವರಿಗೆ ವಿವರಿಸಬೇಕಾಗಿದೆ. ಹೀಗಾಗಿ ವಿಜಯೇಂದ್ರ ಅವರನ್ನು ಮೊದಲು ನಿಯಂತ್ರಿಸಿ ಎಂದು ಶಾಸಕರು ಮನವಿ ಮಾಡೋ ಸಾಧ್ಯತೆಗಳಿದೆ.

Tags: BJP
Share2TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್