crossorigin="anonymous"> ಇನ್ನೆರಡು ದಿನದಲ್ಲಿ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ : ಪ್ರತಿಪಕ್ಷ ನಾಯಕ ಆರ್‌.ಅಶೋಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇನ್ನೆರಡು ದಿನದಲ್ಲಿ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ : ಪ್ರತಿಪಕ್ಷ ನಾಯಕ ಆರ್‌.ಅಶೋಕ

Radhakrishna Anegundi by Radhakrishna Anegundi
21-10-24, 11 : 13 pm
in ಟಾಪ್ ನ್ಯೂಸ್, ರಾಜ್ಯ
r ashok
Share on FacebookShare on TwitterWhatsAppTelegram

ಕುಮಾರಸ್ವಾಮಿ ಪಾಲಿಗೆ ಬಿಸಿ ತುಪ್ಪವಾಗಿರೋ ಸಿಪಿ ಯೋಗೀಶ್ವರ್

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.  

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ.

ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ.

ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.  ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ.

ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್