crossorigin="anonymous"> ಮುಡಾ ಪ್ರಕರಣದ ಮತ್ತೊಂದು ದೂರಿಗೆ ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮುಡಾ ಪ್ರಕರಣದ ಮತ್ತೊಂದು ದೂರಿಗೆ ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲರು

Radhakrishna Anegundi by Radhakrishna Anegundi
19-09-24, 9 : 21 pm
in ಟಾಪ್ ನ್ಯೂಸ್, ರಾಜ್ಯ
governor siddu
Share on FacebookShare on TwitterWhatsAppTelegram

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪತ್ರ

ಮುಡಾ ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿದಂತೆ ಸರ್ಕಾರದಿಂದ ವರದಿ ಕೇಳಿದ್ದಾರೆ. 

ದೂರಿನ ವಿವರಣೆ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ.  ಆಗಸ್ಟ್ ೨೭ ರಂದು ಮೈಸೂರು ಮೂಲದ ನಟರಾಜ್ ಎಂಬುವವರು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡಿ, ದೂರು ಸಲ್ಲಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ ೧೯೮೭ರ ಕಲಂ ೧೫ ಮತ್ತು ೨೫ ಅನ್ನು ಉಲ್ಲಂಘಿಸಿ ವರುಣ ಹಾಗೂ ಶ್ರೀರಂಗಪಟ್ಟಣದಲ್ಲಿ ೩೮೭ ಕೋಟಿ ರೂಪಾಯಿಗಳ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Siddaramaiah to meet Kharge cabinet colleagues in Delhi Rahul Gandhi likely to attend

 ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅರ್ಜಿದಾರರು ತಿಳಿಸಿದ್ದು, ಸಿಬಿಯ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ರಾಜ್ಯಪಾಲರು ಮುಖ್ಯಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್