crossorigin="anonymous"> ವರ್ಕ್ ಫ್ರಂ ಹೋಮ್ ರದ್ದು : ಮಾಸ್ಕ್ ಬೇಡ : ಪ್ರಧಾನಿಯಿಂದ ಮಹತ್ವದ ಘೋಷಣೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವರ್ಕ್ ಫ್ರಂ ಹೋಮ್ ರದ್ದು : ಮಾಸ್ಕ್ ಬೇಡ : ಪ್ರಧಾನಿಯಿಂದ ಮಹತ್ವದ ಘೋಷಣೆ

Radhakrishna Anegundi by Radhakrishna Anegundi
21-01-22, 7 : 37 am
in ವಿದೇಶ
omicron-wave-has-peaked-nationally-mandatory-masks-work-from-home-not-needed-british-pm-boris-johnson
Share on FacebookShare on TwitterWhatsAppTelegram

ಬ್ರಿಟನ್ : ವಿಶ್ವದ ಹಲವು ರಾಷ್ಟ್ರಗಳಲ್ಲಿ ರೂಪಾಂತರಿ ವೈರಸ್ ಓಮಿಕ್ರೋನ್ ಅಟ್ಟಹಾಸದ ನಡುವೆ ಚೀನಾ ವೈರಸ್ ನ ರೂಪಾಂತರಿಯಿಂದ ಕಂಗಲಾಗಿ ಹೋಗಿದ್ದ ಬ್ರಿಟನ್ ನಲ್ಲಿ ಸೋಂಕಿನ ಅಬ್ಬರ ಕಡಿಮೆಯಾಗಲಾರಂಭಿಸಿದೆ. ಹೀಗಾಗಿ ಹಲವು ಸಡಿಲಿಕೆಗಳನ್ನು ಘೋಷಿಸಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಮುಂದಿನ ಗುರುವಾರದಿಂದ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಘೋಷಿಸಿದ್ದಾರೆ. ಇದರೊಂದಿಗೆ ಹಲವು ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ.

ಸಾಂಕ್ರಾಮಿಕ ರೋಗ ಇದೀಗ ಸೀಮಿತ ಸೋಂಕಾಗಿ ಪರಿವರ್ತನೆಯಾಗಿದೆ. ಈ ಹಿನ್ನಲೆಯಲ್ಲಿ  ಕೊರೋನಾ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಬೋರಿಸ್ ಜಾನ್ಸನ್ ಬೋರಿಸ್ ಜಾನ್ಸನ್ ಹೇಳಿದ್ದಾರೆ.

ಬ್ರಿಟನ್ ನಲ್ಲಿ ಈ ಹಿಂದೆ ಪ್ರತೀ ನಿತ್ಯ 2 ಲಕ್ಷ ಸೋಂಕಿತರು ಪತ್ತೆಯಾಗುತ್ತಿದ್ದರು. ಈಗ ಈ ಸಂಖ್ಯೆ 90ಸಾವಿರಕ್ಕೆ ಬಂದು ನಿಂತಿದೆ. ಈ ಹಿನ್ನಲೆಯಲ್ಲಿ  ವರ್ಕ್ ಫ್ರಮ್ ಹೋಮ್ ರದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸಲು ಲಸಿಕೆ ಕಡ್ಡಾಯ, Mask Must ಅನ್ನುವ ನಿಯಮಗಳನ್ನು ಬ್ರಿಟನ್ ನಲ್ಲಿ ರದ್ದುಗೊಳಿಸಲಾಗಿದೆ. ಆಧರೆ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸೋದು ಕಡ್ಡಾಯ.

uk prime minister

ಈ ನಡುವೆ ಬ್ರಿಟನ್ ಮಾದರಿ ಅನುಸರಿಸಿ ಎಂದು ಕರ್ನಾಟಕ ರಾಜ್ಯಕ್ಕೆ ತಜ್ಞರು ಸಲಹೆ ಕೊಟ್ಟಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈಗಿನ ಸ್ಥಿತಿಯಲ್ಲಿ ಬ್ರಿಟನ್ ಮಾದರಿ ಭಾರತಕ್ಕೆ ಸೂಕ್ತವಲ್ಲ. ಯಾಕಂದ್ರೆ ಬ್ರಿಟನ್ ಈಗಾಗಲೇ ನಾಲ್ಕನೇ ಕೊರೋನಾ ಅಲೆಯನ್ನು ಎದುರಿಸಿದೆ. ಜೊತೆಗೆ ಅಲ್ಲಿ ಬಹುತೇಕ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡಲಾಗಿದೆ. ಆದರೆ ಭಾರತದಲ್ಲಿ ಪರಿಸ್ಥಿತಿ ಹಾಗಿಲ್ಲ. ಮೊದಲ ಡೋಸ್ ಲಸಿಕೆ ಪೂರ್ಣಗೊಂಡಿಲ್ಲ. ಇನ್ನು ಬೂಸ್ಟರ್ ಡೋಸ್ ಮಾತು ಎಲ್ಲಿಗೆ ಬಂತು. ಮಾತ್ರವಲ್ಲದೆ ಹೀಗೆ ಮಾಸ್ಕ್ ಕಿತ್ತು ಹಾಕಿದ ಕಾರಣಕ್ಕೆ ಅಮೆರಿಕಾ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಯ್ತು ಅನ್ನುವುದನ್ನು ಮರೆಯುವಂತಿಲ್ಲ.

Tags: CoronaMAIN
Share4TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್