crossorigin="anonymous"> ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

Radhakrishna Anegundi by Radhakrishna Anegundi
08-08-24, 11 : 07 am
in ಟಾಪ್ ನ್ಯೂಸ್, ಕ್ರೀಡಾಂಗಣ
paris-olympics-2024 indiaparis/wrestler-antim-panghal-and-team-to-be-deported-from-paris-for-disciplinary-breach

paris-olympics-2024 indiaparis/wrestler-antim-panghal-and-team-to-be-deported-from-paris-for-disciplinary-breach

Share on FacebookShare on TwitterWhatsAppTelegram

ಆಂಟಿಮ್ ಪಂಘಲ್‌ ಅವರ ಅಧಿಕೃತ ಕಾರ್ಡ್‌ ಅನ್ನು ಸಹೋದರಿ ನಿಶಾ ಬಳಸಿ ಯಡವಟ್ಟು

Paris Olympics 2024 ಪ್ಯಾರಿಸ್‌ ಒಲಿಂಪಿಕ್ಸ್‌ ನ ಮಹಿಳೆಯರ 50 ಕೆಜಿ ಕುಸ್ತಿ ಫೈನಲ್‌ ಪಂದ್ಯದಿಂದ ಕುಸ್ತಿಪಟು Vinesh Phogat ವಿನೇಶ್‌ ಫೋಗಟ್‌  ಅವರು ಅನರ್ಹಗೊಂಡ ಬೆನ್ನಲ್ಲೇ ಇನ್ನೊಂದು ಆಘಾತ ಎದುರಾಗಿದೆ. ಭಾರತದ ಮತ್ತೊಬ್ಬ ಕುಸ್ತಿಪಟು Antim Panghal ಆಂಟಿಮ್ ಪಂಘಲ್ ಅವರನ್ನು ಅಶಿಸ್ತಿನ ಕಾರಣದಿಂದಾಗಿ ಪ್ಯಾರಿಸ್‌ನಿಂದ ಗಡೀಪಾರು ಮಾಡಲು ನಿರ್ಧರಿಸಲಾಗಿದೆ.

ಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಪ್ರವೇಶಿಸಲು ಆಂಟಿಮ್ ಪಂಘಲ್‌ ಅವರ ಅಧಿಕೃತ ಕಾರ್ಡ್‌ ಅನ್ನು ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದ ಕಾರಣ ಇದೀಗ ಈ ಶಿಕ್ಷೆಗೆ ಗುರಿಯಾಗಬೇಕಾಗಿದೆ. ಆಟಗಾರರಲ್ಲದವರು ಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಪ್ರವೇಶಿಸುವಂತಿಲ್ಲ ಅನ್ನೋ ನಿಯಮ ಮುರಿದ ಕಾರಣಕ್ಕಾಗಿ ಆಂಟಿಮ್ ಪಂಘಲ್‌ ಅವರ ಕುಟುಂಬವನ್ನು ಗಡೀಪಾರು ಮಾಡಲಾಗುವುದು ಎಂದು ಒಲಿಂಪಿಕ್ಸ್‌ ಸಮಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಪ್ರಿ ಕ್ವಾರ್ಟರ್ ಫೈನಲ್​​ನಲ್ಲಿ ಆಂಟಿಮ್ ಟರ್ಕಿಯ ಯೆಟ್ಗಿಲ್ ಝೆನೆಪ್ ವಿರುದ್ಧ 0-10 ಅಂತರದಲ್ಲಿ ಸೋತಿದ್ದು, ಪ್ರಿ ಕ್ವಾರ್ಟರ್ ಫೈನಲ್​​ನಲ್ಲಿ ಸೋತ ನಂತರ ಆಂಟಿಮ್ ಪಂಘಲ್‌ ಗೇಮ್ಸ್ ವಿಲೇಜ್ ತೊರೆದು ತನ್ನ ತರಬೇತುದಾರ ಮತ್ತು ಸಹೋದರಿ ತಂಗಿದ್ದ ಹೋಟೆಲ್‌ಗೆ ತೆರಳಿದ್ದರು.

ಈ ವೇಳೆ ಅವರು ತನ್ನ ಅಧಿಕೃತ ಐಡಿ ಕಾರ್ಡ್‌ ಅನ್ನು ಸಹೋದರಿ ನಿಶಾ ಅವರಿಗೆ ನೀಡಿ ಗೇಮ್ಸ್ ವಿಲೇಜ್‌ಗೆ ತೆರಳಿ ತನ್ನ ಬ್ಯಾಗ್‌ ತರುವಂತೆ ಸೂಚಿಸಿದ್ದರು. ಅದರಂತೆ ಗೇಮ್ಸ್‌ ವಿಲೇಜ್‌ನಿಂದ ನಿಶಾ ಹೊರ ಬರುತ್ತಿದ್ದಾಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದರು.

 ವಿಚಾರಣೆ ಬಳಿಕ ಅವರನ್ನು ಬಿಡುಗಡೆ ಮಾಡಲಾಯಿತಾದರೂ. ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಆಂಟಿಮ್ ಪಂಘಲ್‌ ಅವರು ಮತ್ತು ಕುಟುಂಬ ಸದಸ್ಯರನ್ನು ಗಡೀಪಾರು ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

Breaking!🚨

Indian wrestler Antim Panghal's sister is detained by Paris Police while Antim's accreditation is revoked.

She is expected to be flown back after her sister illegally entered Olympic village using Antim's accreditation card.

What our IOC administrators are doing… pic.twitter.com/KaaIaxx0s9

— Veena Jain (@DrJain21) August 8, 2024

ಶಿಸ್ತು ಉಲ್ಲಂಘನೆಯ ಬೆನ್ನಲ್ಲೇ ಆಂಟಿಮ್ ಅವರ ಸಹಾಯಕ ಸಿಬ್ಬಂದಿಯನ್ನು ವಾಪಸ್ ಕಳುಹಿಸಲು ಭಾರತೀಯ ಒಲಿಂಪಿಕ್ ಸಂಸ್ಥೆ ನಿರ್ಧರಿಸಿದೆ.

ಈ ನಡುವೆ  ಆಂಟಿಮ್ ಅವರ ಸಹಾಯಕ ಸಿಬ್ಬಂದಿ ವಿಕಾಸ್ ಮತ್ತು ಭಗತ್ ಕುಡಿದು ಕ್ಯಾಬ್‌ನಲ್ಲಿ ಪ್ರಯಾಣಿಸಿದ್ದು ಮಾತ್ರವಲ್ಲದೆ ಕ್ಯಾಬ್ ಬಾಡಿಗೆ ಹಣ ಕೊಡಲು ನಿರಾಕರಿಸಿದ್ದಾರೆ ಅನ್ನೋ ಆರೋಪಗಳು ಕೇಳಿ ಬಂದಿದೆ.  ಈಗಾಗಲೇ 19 ವರ್ಷದ ಅಂಡರ್ 20 ವಿಶ್ವ ಚಾಂಪಿಯನ್ ಆಂಟಿಮ್ ಅವರನ್ನು ಪೊಲೀಸರು ಕರೆಸಿಕೊಂಡು ಹೇಳಿಕೆ ದಾಖಲಿಸಿದ್ದಾರೆ. ಆದರೆ ಆಂಟಿಮ್ ಮತ್ತು ಅವರ ಸಿಬ್ಬಂದಿ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಒಟ್ಟಿನಲ್ಲಿ ಇದೇ ಮೊದಲ ಸಲ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿ ಎಡವಟ್ಟು ಮಾಡಿಕೊಳ್ಳುವ ಮೂಲಕ ಭವಿಷ್ಯ ಸಾಧನೆಗಳಿಗೆ ತಾನೇ ಚಪ್ಪಡಿ ಕಲ್ಲು ಎಳೆದುಕೊಂಡಂತೆ ಕಾಣಿಸುತ್ತಿದೆ.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್