crossorigin="anonymous"> ಇದನ್ನು ಮಾಡದಿದ್ದರೆ ಪಿಎಂ ಕಿಸಾನ್‌ನ 15ನೇ ಕಂತಿನ ಹಣ ಬರಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇದನ್ನು ಮಾಡದಿದ್ದರೆ ಪಿಎಂ ಕಿಸಾನ್‌ನ 15ನೇ ಕಂತಿನ ಹಣ ಬರಲ್ಲ

Radhakrishna Anegundi by Radhakrishna Anegundi
20-10-23, 9 : 13 am
in ಟಾಪ್ ನ್ಯೂಸ್
pm kisan
Share on FacebookShare on TwitterWhatsAppTelegram

ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ನ 15ನೇ ಕಂತಿನ (PM Kisan 15th installment)  ಹಣಕ್ಕಾಗಿ ಕಾಯುತ್ತಿದ್ದಾರೆ

ರಾಜ್ಯ ಸರ್ಕಾರ ಘೋಷಿಸಿದ್ದ ಗೃಹಲಕ್ಷ್ಮಿ ಯೋಜನೆಗೆ ಕೇಂದ್ರದ ಪಿಎಂ ಕಿಸಾನ್ ಯೋಜನೆ ಅದರ್ಶವಾಗಬೇಕಾಗಿತ್ತು. ಅರ್ಜಿ ಹಾಕಿದ ಎಲ್ಲರಿಗೂ ಸಕಾಲದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಪಾವತಿಯಾಗುತ್ತಿದೆ. ಆದರೆ ಮಹಿಳಾ ಸಬಲೀಕರಣ ಹೆಸರಿನಲ್ಲಿ ಪ್ರಾರಂಭಗೊಂಡ ಗೃಹಲಕ್ಷ್ಮಿ ಯೋಜನೆ ಇದೀಗ ಸಂಪೂರ್ಣ ಹಳ್ಳ ಹಿಡಿದಿದೆ. ಅರ್ಜಿ ಹಾಕಿದ ಬಹುತೇಕ ಮಂದಿಗೆ ಹಣವೇ ಬಂದಿಲ್ಲ. ಎರಡನೇ ಕಂತು ಪಾವತಿಸುವ ಸಮಯ ಕಳೆದು ಹೋದರೂ ಕಾಸು ಮಾತ್ರ ಬಂದಿಲ್ಲ.

ಇದನ್ನೂ ಓದಿ : 2008ರ ಪತ್ರಕರ್ತೆ ಸೌಮ್ಯ ವಿಶ್ವನಾಥನ್‌ ಹತ್ಯೆ ನಡೆದಿದ್ದು ಹೇಗೆ ಗೊತ್ತಾ..

ಈ ನಡುವೆ  ಪಿ.ಎಂ ಕಿಸಾನ್‌ನ 15ನೇ (PM Kisan 15th installment) ಕಂತಿನ ಹಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಈಗಾಗಲೇ ಕೇಂದ್ರ ಸರ್ಕಾರವು (PM Kisan 15th installment)  ಪಿ.ಎಂ ಕಿಸಾನ್‌ ಯೋಜನೆಯ ಅಡಿಯಲ್ಲಿ 14 ಕಂತುಗಳನ್ನು ರೈತರಿಗೆ ವರ್ಗಾಯಿಸಿದ್ದು , ಶೀಘ್ರದಲ್ಲೇ ಪಿಎಂ ಕಿಸಾನ್‌ನ 15ನೇ ಕಂತಿನ  ಹಣ ರೈತರ ಖಾತೆಗೆ ಕ್ರೆಡಿಟ್ ಆಗಲಿದೆ.

pm-kisan-yojana-15th-installment-pm-kisan-e-kyc-last-date-2023 ಪಿಎಂ ಕಿಸಾನ್‌

ಈ ನಡುವೆ ಪಿ.ಎಂ. ಕಿಸಾನ್ (PM Kisan 15th installment) 15ನೇ ಕಂತಿನ ಹಣ ಸಿಗಬೇಕಾದರೆ ರೈತರು e KYC ಮಾಡಿಸಿಕೊಳ್ಳಲು ಸೂಚಿಸಲಾಗಿದೆ.  PM-KISAN ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವಿಗಾಗಿ ರೈತರು e-KYC ಮಾಡಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ.

ಪಿಎಂ ಕಿಸಾನ್‌

ರೈತರೇ ಕೇಂದ್ರ ಸರ್ಕಾರದ PM-KISAN Portal ನ Farmers Corner ನಲ್ಲಿ OTP ಆಧಾರಿತ e-KYC ಮಾಡಬಹುದಾಗಿರುತ್ತದೆ. ಅಸಾಧ್ಯವಾದಲ್ಲಿ ನಾಗರೀಕ ಸೇವಾ ಕೇಂದ್ರ  ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ Biometric ಆಧಾರಿತ e-KYC ಯನ್ನು ಮಾಡಿಸಬಹುದಾಗಿರುತ್ತದೆ.

ಜೊತೆಗೆ ಕಿಸಾನ್ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಕ್ರೆಡಿಟ್ ಆಗಿಲ್ಲ ಅಂದ್ರೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿದೆಯೇ ಅನ್ನುವುದನ್ನು ಪರಿಶೀಲನೆ ನಡೆಸಿ, ಇದಕ್ಕಾಗಿ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದು ಜೊತೆಗೆ ಇದಕ್ಕಾಗಿ (FACE AUTHENTICATION APP) e-KYC ಮಾಡಿಸಬಹುದಾಗಿರುತ್ತದೆ.

ಈ ಬಗ್ಗೆ ಇನ್ನೂ ಸಂಶಯಗಳಿದ್ದರೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕೃಷಿ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

winter-session-of-parliament-live-updates-blog-farm-laws-repeal-crypto-bill-29-november-2021
Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್