crossorigin="anonymous"> ಶತಕೋಟಿ ಲಸಿಕೆ ಪೂರೈಕೆ ಇದು ಸಂಖ್ಯೆಯಲ್ಲ ದೇಶದ ಸಾಮರ್ಥ್ಯ : ಪ್ರಧಾನಿ ನರೇಂದ್ರ ಮೋದಿ ಬಣ್ಣನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶತಕೋಟಿ ಲಸಿಕೆ ಪೂರೈಕೆ ಇದು ಸಂಖ್ಯೆಯಲ್ಲ ದೇಶದ ಸಾಮರ್ಥ್ಯ : ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ಕೊರೋನಾ ವಿರುದ್ಧ ಭಾರತಕ್ಕೆ ಹೋರಾಡಲು ಸಾಧ್ಯವೇ ಅನ್ನುವ ಪ್ರಶ್ನೆ ಎದ್ದಿತ್ತು.  ಭಾರತ ಲಸಿಕೆ ಯಾವಾಗ ತರುತ್ತದೆ, ಅದಕ್ಕೆ ಹಣ ಎಲ್ಲಿಂದ ಅನ್ನುವ ಪ್ರಶ್ನೆಗಳನ್ನೂ ಎತ್ತಲಾಗಿತ್ತು. ಆಧರೆ ಈಗ 100 ಕೋಟಿ ಡೋಸ್ ಲಸಿಕೆ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದೆ ಅಂದಿದ್ದಾರೆ.

Radhakrishna Anegundi by Radhakrishna Anegundi
22-10-21, 11 : 37 am
in ಟಾಪ್ ನ್ಯೂಸ್
PM Modi address to nation Live Updates: Prime Minister Modi asks people to exercise caution during Diwali and other upcoming festivals, says masks have to become
Share on FacebookShare on TwitterWhatsAppTelegram

ನವದೆಹಲಿ : ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾರತ ಮೈಲಿಗಲ್ಲು ಸ್ಥಾಪಿಸಿದ್ದು, 100 ಕೋಟಿ ಜನರಿಗೆ ಲಸಿಕೆ ನೀಡುವ ಮೂಲಕ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಈ ಸಾಧನೆಯ ಹಿನ್ನಲೆಯಲ್ಲಿ  ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು ಹೀಗಾಗಿ ನಾನು ದೇಶದ ಪ್ರತಿಯೊಬ್ಬರನ್ನೂ ಹೃದಯದಿಂದ ಅಭಿನಂದಿಸುತ್ತೇನೆ ಅಂದಿದ್ದಾರೆ.

ಇದೇ ವೇಳೆ ಬೇರೆ ದೇಶಗಳಲ್ಲಿ ನಡೆದ ಲಸಿಕಾ ಅಭಿಯಾನವನ್ನು ಪ್ರಸ್ತಾಪಿಸಿದ ಪ್ರಧಾನಿ, ಲಸಿಕೆ ಸಂಶೋಧನೆಯಲ್ಲಿ ಬೇರೆ ದೇಶಗಳು ಪರಿಣತಿ ಹೊಂದಿತ್ತು. ಭಾರತಕೂಡಾ ಲಸಿಕೆಗಾಗಿ ಬೇರೆ ದೇಶಗಳತ್ತ ಮುಖ ಮಾಡಿತ್ತು. ಹೀಗಾಗಿಯೇ ಕೊರೋನಾ ವಿರುದ್ಧ ಭಾರತಕ್ಕೆ ಹೋರಾಡಲು ಸಾಧ್ಯವೇ ಅನ್ನುವ ಪ್ರಶ್ನೆ ಎದ್ದಿತ್ತು.  ಭಾರತ ಲಸಿಕೆ ಯಾವಾಗ ತರುತ್ತದೆ, ಅದಕ್ಕೆ ಹಣ ಎಲ್ಲಿಂದ ಅನ್ನುವ ಪ್ರಶ್ನೆಗಳನ್ನೂ ಎತ್ತಲಾಗಿತ್ತು. ಆಧರೆ ಈಗ 100 ಕೋಟಿ ಡೋಸ್ ಲಸಿಕೆ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದೆ ಅಂದಿದ್ದಾರೆ.

100 ಕೋಟಿ ಲಸಿಕೆ ಕೇವಲ ಸಂಖ್ಯೆಯಲ್ಲ, ರಾಷ್ಟ್ರವಾಗಿ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದು, ಮುಂಬರುವ ಹಬ್ಬಗಳನ್ನು ಅತ್ಯಂತ ಎಚ್ಚರಿಕೆಯಿಂದ ಆಚರಿಸಿವಂತೆ ಮನವಿ ಮಾಡಿದ್ದಾರೆ. ಲಸಿಕೆಯ ಮೊದಲ ಡೋಸ್ ತೆಗೆದುಕೊಳ್ಳದ ಎಲ್ಲರಿಗೂ ಲಸಿಕೆ ಹಾಕಲು ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು. ಲಸಿಕೆ ಹಾಕಿಸಿಕೊಂಡವರು ಬೇರೆಯವರನ್ನು ಪ್ರೋತ್ಸಾಹಿಸಬೇಕು ಅಂದಿದ್ದಾರೆ.

Addressing the nation. Watch LIVE. https://t.co/eFdmyTnQZi

— Narendra Modi (@narendramodi) October 22, 2021

PM Modi address to nation Live Updates: Prime Minister Modi asks people to exercise caution during Diwali and other upcoming festivals, says masks have to become a part of life till the pandemic is over

Tags: MAINModi
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್