crossorigin="anonymous"> Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Radhakrishna Anegundi by Radhakrishna Anegundi
30-10-22, 12 : 31 pm
in ದೇಶ
Police station

Police station

Share on FacebookShare on TwitterWhatsAppTelegram

ಇತ್ತೀಚಿನ ದಿನಗಳಲ್ಲಿ ಕೆಲ ಪೊಲೀಸರ ವರ್ತನೆ ಆತಂಕಕಾರಿಯಾಗಿ ಪರಿಣಮಿಸಿದೆ. ಲಂಚ ಲಂಚ ಲಂಚ ಅನ್ನುವ ಜಪದಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ ( Police station)

ಮುಂಬೈ :  ಪೊಲೀಸ್ ಠಾಣೆಯೊಳಗೆ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ಹೇಳಿದೆ. ಸರ್ಕಾರಿ ಗೌಪ್ಯ ಕಾಯ್ದೆಯಡಿಯಲ್ಲಿ ಪೊಲೀಸ್ ಠಾಣೆಯನ್ನು ನಿಷೇಧಿತ ಸ್ಥಳ ಎಂದು ಗುರುತಿಸಿಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೋ ಚಿತ್ರೀಕರಣ ಅಪರಾಧವಲ್ಲ ಎಂದು ಹೇಳಲಾಗಿದೆ. ( Police station)

2018ರಲ್ಲಿ ರವೀಂದ್ರ ಉಪಾಧ್ಯಯ ಅನ್ನುವವರು ಒಎಸ್ಎ ಕಾಯ್ದೆ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿತ್ತು. ವಾರ್ಧಾ ಪೊಲೀಸ್ ಠಾಣೆಯೊಳಗೆ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಅವರ ಮೇಲಿತ್ತು. ( Police station)

Read More : Kantara tulu : ಕಾಂತಾರ ತುಳು ವರ್ಸನ್ ಬಿಡುಗಡೆಗೆ ದಿನಾಂಕ ಫಿಕ್ಸ್ ….

ನೆರೆಹೊರೆಯವರೊಂದಿಗಿನ ಜಗಳಕ್ಕೆ ಸಂಬಂಧಿಸಿದಂತೆ ಉಪಾಧ್ಯಾಯ ಅವರು ತನ್ನ ಪತ್ನಿಯೊಂದಿಗೆ ವಾರ್ಧಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ವೇಳೆ ಅವರ ವಿರುದ್ಧ ಪ್ರತಿ ದೂರು ಕೂಡಾ ದಾಖಲಾಗಿತ್ತು. ಈ ವೇಳೆ ಉಪಾಧ್ಯಾಯ ಅವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಅವರ ವಿರುದ್ಧ OSI ಕಾಯ್ದೆಯಡಿ FIR ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣ ನ್ಯಾಯಮೂರ್ತಿಗಳಾದ ಮನಿಷ್ ಪಿತಾಳೆ ಮತ್ತು ವಾಲ್ಮೀಕಿ  ಮೆನೇಜಸ್  ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಇದೀಗ ನ್ಯಾಯಾಲಯ ಉಪಾಧ್ಯಯ ಪರ ತೀರ್ಪು ನೀಡಿದೆ.

Tags: MAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್