crossorigin="anonymous"> pramod muthalik: ಸಿದ್ದರಾಮಯ್ಯ ಬೆಂಬಲಕ್ಕೆ ಪ್ರಮೋದ್ ಮುತಾಲಿಕ್ : ಮಾಂಸಹಾರ ಸೇವಿಸಿ ದೇವಸ್ಥಾನ ಪ್ರವೇಶ ವಿವಾದ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

pramod muthalik: ಸಿದ್ದರಾಮಯ್ಯ ಬೆಂಬಲಕ್ಕೆ ಪ್ರಮೋದ್ ಮುತಾಲಿಕ್ : ಮಾಂಸಹಾರ ಸೇವಿಸಿ ದೇವಸ್ಥಾನ ಪ್ರವೇಶ ವಿವಾದ

Radhakrishna Anegundi by Radhakrishna Anegundi
22-08-22, 1 : 48 pm
in ಟಾಪ್ ನ್ಯೂಸ್
pramod-muthalik-justifies-siddaramaiah-statement-on-meat-eating-before-going-to-temple
Share on FacebookShare on TwitterWhatsAppTelegram

ಬಿಜೆಪಿಯವರ ಮತ ಗಳಿಕೆ ತಂತ್ರವನ್ನು ಮತ್ತೊಮ್ಮೆ ( pramod muthalik) ಪ್ರಮೋದ್ ಮುತಾಲಿಕ್ ಬಯಲು ಮಾಡಿದ್ದಾರೆ

ಹುಬ್ಬಳ್ಳಿ : ಸಿದ್ದರಾಮಯ್ಯ ಅವರ ಅನ್ನದ ಬಟ್ಟಲಿನ ಬಗ್ಗೆ ಇನ್ನಿಲ್ಲದಂತೆ ತಲೆ ಕೆಡಿಸಿಕೊಂಡಿರುವ ಬಿಜೆಪಿ ಮಾಂಸಹಾರ ರಾಜಕೀಯ ಶುರುವಿಟ್ಟುಕೊಂಡಿದೆ. ತಾನು ಯಾವಾಗ ಏನು ತಿಂದೆ ಅನ್ನುವುದು ಸಿದ್ದರಾಮಯ್ಯ ಅವರಿಗೆ ಮರೆತು ಹೋಗಬಹುದು, ಆದರೆ ಬಿಜೆಪಿಯವರಿಗೆ ಅದು ನೆನಪಿರುತ್ತದೆ. ( pramod muthalik)

ಇದನ್ನು ಓದಿ : Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

ಈ ನಡುವೆ ಆಹಾರ ವಿಷಯದಲ್ಲಿ ಸಿದ್ದರಾಮಯ್ಯ ವಾದಕ್ಕೆ ಬೆಂಬಲ ಸೂಚಿಸಿರುವ ಪ್ರಮೋದ್ ಮುತಾಲಿಕ್, ಸಿದ್ದರಾಮಯ್ಯ ಮಾಂಸಹಾರ ತಿಂದು ದೇವಸ್ಥಾನಕ್ಕೆ ಹೋಗಿರುವುದು ವಿಷಯವೇ ಅಲ್ಲ ಅಂದಿದ್ದಾರೆ. ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ ಅನ್ನುವ ಸಿದ್ದರಾಮಯ್ಯ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಮುತಾಲಿಕ್,  ಇದು ಚರ್ಚೆಯ ವಿಷಯವೇ ಅಲ್ಲ, ಬಿಜೆಪಿಯವರು ಸುಮ್ಮನೆ ಸಿದ್ದರಾಮಯ್ಯ ಅವರನ್ನು ಆಹಾರದ ವಿಚಾರದಲ್ಲಿ ಎಳೆದು ತರುತ್ತಿದ್ದಾರೆ. ಪರಿಸ್ಥಿತಿ ನೋಡಿದರೆ ಬಿಜೆಪಿಯ ವರ್ತನೆ ಅಸಹ್ಯ ಹುಟ್ಟಿಸುವಂತಿದೆ.

ಸಿದ್ದರಾಮಯ್ಯ ಅವರು ಸಾವರ್ಕರ್ ಬಗ್ಗೆ ಕೊಟ್ಟಿರುವ ಹೇಳಿಕೆಯ ಕುರಿತಂತೆ ಬಿಜೆಪಿ ಚರ್ಚೆ ನಡೆಸಲಿ, ಬದಲಾಗಿ ಹೀಗೆ ಕೆಲಸಕ್ಕೆ ಬಾರದ ವಿಚಾರದ ಬಗ್ಗೆ ಕಾಲಹರಣ ಯಾಕೆ ಎಂದು ಮುತಾಲಿಕ್ ಪ್ರಶ್ನಿಸಿದ್ದಾರೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್