crossorigin="anonymous"> praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕವಾದವರ ಕಥೆಯೇನಾಗಿದೆ ಗೊತ್ತಾ..?

Radhakrishna Anegundi by Radhakrishna Anegundi
30-09-22, 7 : 35 am
in ರಾಜ್ಯ
praveen-nettarus-wife-Nuthana Kumari contract-job-chief-ministers-ministry-official-order-govt
Share on FacebookShare on TwitterWhatsAppTelegram

ಬೊಮ್ಮಾಯಿ ರಾಜೀನಾಮೆ ಕೊಟ್ಟ ಮರು ದಿನವೇ ಉದ್ಯೋಗವನ್ನೂ ಕಳೆದುಕೊಳ್ಳಬೇಕಾಗುತ್ತದೆ   ( praveen nettar )

ಕಳೆದ ತಿಂಗಳು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದಂತೆ ದುಷ್ಕರ್ಮಿಗಳ ಷಡ್ಯಂತ್ಯಕ್ಕೆ ಬಲಿಯಾದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ತಮ್ಮ ಕಚೇರಿಯಲ್ಲಿ ಕೆಲಸ ಕೊಡಿಸಿದ್ದಾರೆ. ಈ ಸಂಬಂಧ ಆದೇಶ ಕೂಡಾ ಹೊರ ಬಿದ್ದಿದ್ದು, 30, 350 ರೂಪಾಯಿ ಮಾಸಿಕ ವೇತನವನ್ನೂ ನಿಗದಿಗೊಳಿಸಲಾಗಿದೆ. ( praveen nettar)

ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಗ್ರೂಪ್ ಸಿ ಹುದ್ದೆಯನ್ನು ನಿಭಾಯಿಸಲಿದ್ದಾರೆ.

2022ರ ಜುಲೈ 26 ರಂದು ಅಮಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕಾರಣವಿಲ್ಲದೆ ಕೊಲೆ ಮಾಡಿದ್ದರು. ದುಷ್ಕರ್ಮಿಗಳ ಪೈಶಾಚಿಕ ಕೃತ್ಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಾತ್ರವಲ್ಲದೆ ಬಿಜೆಪಿ ನಾಯಕರ ವಿರುದ್ಧವೇ ಕಾರ್ಯಕರ್ತರು ತಿರುಗಿ ಬಿದ್ದಿದ್ದರು. ನಳಿನ್ ಕುಮಾರ್ ಕಟೀಲು ಅವರ ಕಾರು ಬಡುಮೇಲಾಗುವುದೊಂದು ಬಾಕಿ ಇತ್ತು. ಅಷ್ಟೇ ಅಲ್ಲದೆ ನೆಟ್ಟಾರು ಅಂತಿಮ ದರ್ಶನಕ್ಕೆ ಬಂದ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಲಾಠಿ ರುಚಿ ಬೇರೆ ತೋರಿಸಿತ್ತು.

Praveen Nettar murder case 7th-accused-arrest puttur

ಇದೀಗ ನೆಟ್ಟಾರು ಪತ್ನಿಗೆ ಉದ್ಯೋಗ ಕೊಟ್ಟಿರುವುದನ್ನು ದೊಡ್ಡ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಕಾರ್ಯಕರ್ತರ ಹಿತರಕ್ಷಣೆಗೆ ಬಿಜೆಪಿ ಬದ್ಧ ಎಂದು ಹೇಳಲಾಗಿದೆ. ಹಾಗಾದ್ರೆ ಪಕ್ಷಕ್ಕಾಗಿ ದುಡಿದು ಮಡಿದ ಉಳಿದ ಕಾರ್ಯಕರ್ತರ ಮನೆಯವರು ಮಾಡಿದ ಪಾಪವೇನು ಅನ್ನುವ ಸಣ್ಣ ಅಸಮಾಧಾನದ ದನಿಯೊಂದು ಕೇಳಲಾರಂಭಿಸಿದೆ.

ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಶ್ರೀಮತಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಶ್ರೀ @BSBommai ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಬಿಜೆಪಿ. pic.twitter.com/P0Xl3F4vmb

— BJP Karnataka (@BJP4Karnataka) September 29, 2022

ಅದೇನೆ ಇರಲಿ ಆದರೆ ನೆಟ್ಟಾರು ಪತ್ನಿಗೆ ಕೊಟ್ಟಿರುವ ಉದ್ಯೋಗದ ಅವಧಿ ಎಲ್ಲಿ ತನಕ. ಈಗಾಗಲೇ ಮುಖ್ಯಮಂತ್ರಿ ಸಚಿವಾಲಯದಲ್ಲಿ 115 ಮಂದಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಎಲ್ಲರೂ ಮಾನ್ಯ ಮುಖ್ಯಮಂತ್ರಿಯವರ ಪದಾವಧಿ ಎಲ್ಲಿ ತನಕ ಇರುತ್ತದೋ ಅಥವಾ ಮುಂದಿನ ಆದೇಶದ ತನಕ ಮಾತ್ರ ಅವರು ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರರಾಗಿರುತ್ತಾರೆ. ಬೊಮ್ಮಾಯಿವವರು ಅಧಿಕಾರದಿಂದ ಕೆಳಗಳಿಯುತ್ತಿದ್ದಂತೆ ಗುತ್ತಿಗೆ ನೌಕರರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಬಿಡುಗಡೆ ಮಾಡುತ್ತಿದೆ.  ಬಿಡುಗಡೆ ಮಾಡದೆ ಇದ್ದರೂ ಮುಂದಿನ ದಿನಗಳಲ್ಲಿ ಬಿಜೆಪಿಯೇತರ ಮುಖ್ಯಮಂತ್ರಿ ಅಥವಾ ಬೊಮ್ಮಾಯಿ ಹೊರತು ಪಡಿಸಿ ಬೇರೆ ಮುಖ್ಯಮಂತ್ರಿಗಳು ಬಂದರೆ ಈ 115 ಮಂದಿಯನ್ನು ಮುಂದುವರಿಸೋದಿಲ್ಲ. ತಮ್ಮ ಕಡೆಯವರನ್ನು ಅವರು ನೇಮಿಸಿಕೊಳ್ಳುತ್ತಾರೆ. ಅಲ್ಲಿಗೆ ಅವರೆಲ್ಲರೂ ಉದ್ಯೋಗ ಕಳೆದುಕೊಳ್ಳುತ್ತಾರೆ.

praveen nettar

ಹಾಗಾದ್ರೆ ಒಂದ್ಸಲ ಯೋಚಿಸಿ ನೆಟ್ಟಾರು ಪತ್ನಿಗೆ ಕೊಟ್ಟಿರುವ ಉದ್ಯೋಗದ ಭವಿಷ್ಯವೇನು. ಅದೇನೂ ಸರ್ಕಾರಿ ಉದ್ಯೋಗವಲ್ಲ, ಶಾಶ್ವತ ಉದ್ಯೋಗವಲ್ಲ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್