crossorigin="anonymous"> ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು 50 ಸಾವಿರ ಎಕರೆ ಕೃಷಿ ಭೂಮಿಗೆ ಸೌರಬೇಲಿ ಅಳವಡಿಕೆ : ಸಿಎಂ ಸಿದ್ದರಾಮಯ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು 50 ಸಾವಿರ ಎಕರೆ ಕೃಷಿ ಭೂಮಿಗೆ ಸೌರಬೇಲಿ ಅಳವಡಿಕೆ : ಸಿಎಂ ಸಿದ್ದರಾಮಯ್ಯ

He was speaking after inaugurating an international conference that coincides with World Elephant Day

Radhakrishna Anegundi by Radhakrishna Anegundi
12-08-24, 9 : 17 pm
in ಟಾಪ್ ನ್ಯೂಸ್, ರಾಜ್ಯ
siddara
Share on FacebookShare on TwitterWhatsAppTelegram

ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸಿದ್ದರಾಮಯ್ಯ

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯಿಂದ ವಿಶ್ವ ಆನೆ ದಿನವಾದ ಇಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ, ಮಾನವ-ಆನೆ ಸಂಘರ್ಷ ತಪ್ಪಿಸಲು ಸರ್ಕಾರ ಬದ್ಧವಾಗಿದೆ. ಸೌರ ವಿದ್ಯುತ್ ಬೇಲಿ ಅಳವಡಿಸುವ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ದೊರೆತಿದ್ದು, ಈವರೆಗೆ ೫೦ ಸಾವಿರ ಎಕರೆ ಕೃಷಿ ಭೂಮಿಯನ್ನು ಸೌರವಿದ್ಯುತ್ ಬೆಲಿಯ ಮೂಲಕ ಸಂರಕ್ಷಿಸಲಾಗಿದೆ.

 ಇದರಿಂದ ರೈತರ ಜೀವನೋಪಾಯ ರಕ್ಷಣೆ ಜೊತೆಗೆ ಮಾನವ ಮತ್ತು ವನ್ಯಜೀವಿ ಸಂಘರ್ಷ ತಪ್ಪಿಸಿದಂತಾಗಿದೆ ಎಂದರು. ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ, ಅತ್ಯಾಧುನಿಕ ತಂತ್ರಜ್ಞಾನ ಬಳಸುತ್ತಿದ್ದು, ಅರಣ್ಯ ಇಲಾಖೆ ಎಲ್ಲ ರೀತಿಯಲ್ಲೂ ಸರ್ವಸನ್ನದ್ಧವಾಗಿದೆ.  ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ವ್ಯಾಪಕ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ.

siddara 01

 ಪ್ರತಿಯೊಂದು ಜಿಲ್ಲೆಯಲ್ಲೂ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಆನೆ ರಕ್ಷಣಾ ಕಾರ್ಯಪಡೆ ರಚಿಸಲಾಗಿದ್ದು, ಈ ಮೂಲಕ ಪ್ರತಿವರ್ಷ ೧ ಸಾವಿರದ ೨೦೦ ಸಂಘರ್ಷಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು ಹೇಳಿದರು.

ಮಾನವ ಮತ್ತು ಆನೆ ಸಂಘರ್ಷ ತಡೆಯಲು ವೈಜ್ಞಾನಿಕ ತಿಳುವಳಿಕೆ, ಸ್ಥಳ ಸಂಶೋಧನೆಗಳು, ನೈಜ ಅನುಭವಗಳು ಅಗತ್ಯವಾಗಿದೆ.  ಕಾರ್ಯಕ್ರಮದ ಮೂಲಕ ಪರಸ್ಪರ ಯೋಜನೆಗಳ ವಿನಿಮಯದಿಂದ ಉತ್ತಮ ಉಪಾಯಗಳನ್ನು ಕಂಡು ಕೊಳ್ಳಬಹುದು ಎಂದರು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಜಾರ್ಖಂಡ್ ಅರಣ್ಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾನವ-ಆನೆ ಸಂಘರ್ಷದ ಪುಸ್ತಕ, ಸಂಶೋಧನಾ ಪ್ರತಿ ಬಿಡುಗಡೆ, ಫೋಟೋ ಗ್ಯಾಲರಿ ಮತ್ತು ವಸ್ತು ಪ್ರರ್ಶನಕ್ಕೆ ಚಾಲನೆ ಹಾಗೂ ವಿಶೇಷ ಸಾಧನೆಗೈದ ಅರಣ್ಯ ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್