crossorigin="anonymous"> ನೆಲದ ತುಡಿತವನ್ನು ಅರಿತು ಬರೆದ ಡಾ. ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನೆಲದ ತುಡಿತವನ್ನು ಅರಿತು ಬರೆದ ಡಾ. ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ

Radhakrishna Anegundi by Radhakrishna Anegundi
10-11-21, 6 : 05 am
in ರಾಜ್ಯ
president-ram-nath-kovind-confers-the-padma-bhushan-on-dr-chandrasekhar-b-kambar
Share on FacebookShare on TwitterWhatsAppTelegram
lori

ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಹಾಗೂ ಕರ್ನಾಟಕದ ಜಾನಪದ ಸಿರಿಸಂಪತ್ತನ್ನು ವಿದೇಶಗಳಿಗೆ ಪರಿಚಯಿಸಿದ ಡಾ. ಚಂದ್ರಶೇಖರ ಕಂಬಾರ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ ಕಂಬಾರರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಹಿಂದೆ ಜ್ಞಾನಪೀಠ ಮತ್ತು ಪದ್ಮಶ್ರೀ ಪ್ರಶಸ್ತಿ ಪಡೆದ ಹೆಗ್ಗಳಿಕೆ ಇವರದ್ದು.

kambara 02

ಕಂಬಾರರ ಕಿರುಪರಿಚಯ

ಡಾ. ಚಂದ್ರಶೇಖರ ಕಂಬಾರರು 1937  ಜನವರಿ ,2 ರಂದು ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ, ೧೯೬೨ರಲ್ಲಿ ‘ಕರ್ನಾಟಕ ವಿವಿ’ಯಿಂದ ಎಂ.ಎ ಪದವಿ,ಪಿ.ಎಚ್.ಡಿ.ಪದವಿ ಪಡೆದಿರುವ ಅವರು, ಬೆಂಗಳೂರು ವಿವಿ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ. ಚಂದ್ರಶೇಖರ ಕಂಬಾರ ಕಾರ್ಯನಿರ್ವಹಿಸಿದ್ದಾರೆ.

kambara 03

ಹೇಳತೇನ ಕೇಳ, ಸಿರಿಸಂಪಿಗೆ, ಬೆಳ್ಳಿಮೀನು, ಋಷ್ಯಶೃಂಗ, ಕಾಡುಕುದುರೆ, ನಾಯಿಕಥೆ, ಹರಕೆಯ ಕುರಿ, ಬೋಳೇಶಂಕರ, ಸಿಂಗಾರವ್ವ ಮತ್ತು ಅರಮನೆ ಮುಂತಾದವು ಇವರ ಪ್ರಮುಖ ಕೃತಿಗಳು. ಮಹಾಮಾಯಿ ಅವರ ಇತ್ತೀಚಿನ ಹೊಸ ನಾಟಕ ಕೃತಿ.ಶಿಖರ ಸೂರ್ಯ ಅವರು ಕಾದಂಬರಿ. ಉತ್ತರ ಕರ್ನಾಟಕದ ಜಾನಪದ ರಂಗಭೂಮಿ ಇವರ ಸಂಶೋಧನಾ ಕ್ಷೇತ್ರ. “ಜಾನಪದ ವಿಶ್ವಕೋಶ” (೧೯೮೫) ದಂಥ ಬೃಹತ್ ಗ್ರಂಥ ಸಂಪುಟವನ್ನು ಕನ್ನಡದಲ್ಲಿ ಹೊರತಂದ ಕೀರ್ತಿ ಇವರದು.

kambara 05

ಕಂಬಾರರು ಒಟ್ಟು 25 ನಾಟಕ, 9 ಕವನ ಸಂಕಲನಗಳು ಮತ್ತು 6 ಕಾದಂಬರಿಗಳನ್ನು ರಚಿಸಿದ್ದಾರೆ. ಇನ್ನುಳಿದಂತೆ 17 ಸಂಶೋಧನ ಗ್ರಂಥ, ಒಂದು ಮಹಾಕಾವ್ಯ ಬರೆದ ಹಿರಿಮೆ ಇವರದ್ದು.

kambara 01
Tags: chandrashekara kambaraMAIN
Share2TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್