crossorigin="anonymous"> ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಎರಡು ಪದಕ : ಬಂಗಾರಕ್ಕೆ ಕೊರಳೊಡ್ಡಿದ ಪ್ರಿಯಾ, ಕಂಚು ಗೆದ್ದ ವರ್ಷಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಎರಡು ಪದಕ : ಬಂಗಾರಕ್ಕೆ ಕೊರಳೊಡ್ಡಿದ ಪ್ರಿಯಾ, ಕಂಚು ಗೆದ್ದ ವರ್ಷಾ

Radhakrishna Anegundi by Radhakrishna Anegundi
25-07-21, 2 : 47 pm
in ಕ್ರೀಡಾಂಗಣ
priya malik
Share on FacebookShare on TwitterWhatsAppTelegram

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯ್ ಚಾನು ಶನಿವಾರ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಬೆನ್ನಲ್ಲೇ, ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಬಂಗಾರದ ಪದಕ ಗೆದ್ದಿದ್ದಾರೆ.

73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಈ ಸಾಧನೆ ಮಾಡಿದ್ದು, ಪ್ರಿಯಾ ಮಲಿಕ್ ಸಾಧನೆಗೆ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.

Congratulations Priya Malik for Winning Gold? for India at World Wrestling Cadet Wrestling Championship, Hungry ?? pic.twitter.com/pkxIh0dgqk

— Megh Updates ? (@MeghUpdates) July 25, 2021

ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಪ್ರಿಯಾ ಮಲಿಕ್‌ ಉತ್ತಮ ಪ್ರದರ್ಶನ ತೋರುತ್ತಿದ್ದು, ಸ್ವರ್ಣ ಪದಕಗಳ ಬೇಟೆಯಾಡುತ್ತಲೇ ಬಂದಿದ್ದಾರೆ. 2019ರ ಖೇಲೋ ಇಂಡಿಯಾ ಕ್ರೀಡಾ ಕೂಟದಲ್ಲೂ ಚಿನ್ನ ಗೆದ್ದಿದ್ದ ಪ್ರಿಯಾ ದಿಲ್ಲಿಯಲ್ಲಿ ನಡೆ 17ನೇ ಶಾಲಾ ಕ್ರೀಡಾಕೂಟದಲ್ಲೂ ಸ್ವರ್ಣ ಜಯಿಸಿದ್ದರು.

Heartiest congratulations to our wrestler #PriyaMalik for winning a gold in the world cadet wrestling championship in #Budapest
India is proud of it’s daughter. pic.twitter.com/EoQpBGnBTA

— Revanth Reddy (@revanth_anumula) July 25, 2021

2020ರಲ್ಲಿ ನಡೆದ ಹಲವು ಕೂಟಗಳಲ್ಲೂ ಪದಕ ಬಾಚಿದ್ದ ಪ್ರಿಯಾ ವಿಶ್ವ ಕೆಡೆಟ್‌ ಕುಸ್ತಿ ಚಾಂಪಿಯನ್‌ಷಿಪ್‌ ಕೂಟದಲ್ಲಿ ಸ್ವರ್ಣ ಗೆದ್ದ ಮೊದಲ ಭಾರತೀಯ ಕುಸ್ತಿಪಟು ಅನ್ನಿಸಿಕೊಂಡಿದ್ದಾರೆ.

 ಇದಕ್ಕೂ ಮುನ್ನ ಮಹಿಳಾ 65 ಕೆಜಿ ವಿಭಾಗದಲ್ಲಿ ಭಾರತದ ವರ್ಷಾ ಟರ್ಕಿಯ ಡ್ಯುಗು ಜೆನ್‌ ಎದುರು ಜಯ ದಾಖಲಿಸುವ ಮೂಲಕ ಕಂಚಿನ ಪದಕ ಗೆದ್ದಿದ್ದರು.

VARSHA advanced semifinal as she scored fighting win over Nazgul SARYBEKOVA (KGZ) in womens wrestling 65 kg category at at Cadets World Championships .#WrestleBudapest #Wrestling pic.twitter.com/r1E05yq1bt

— Sports Desk (@Shuvo10976159) July 21, 2021
Tags: priya malik
Share38TweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್