ಜುಲೈ 18ರಂದು 37ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪ್ರಿಯಾಂಕ ಚೋಪ್ರಾ, ಬರ್ತ್ಡೇ ಪಾರ್ಟಿಗಾಗಿ ಕುಟುಂಬ ಸಮೇತ ಅಮೆರಿಕ ಪ್ರವಾಸದಲ್ಲಿದ್ದಾರೆ.
ಅನೇಕ ಕಾರ್ಯಕ್ರಮಗಳಲ್ಲಿ ಜೊತೆಯಾಗಿಯೇ ಕಾಣಿಸಿಕೊಳ್ಳುವ ಈ ತಾರಾ ಜೋಡಿ ಇದೀಗ ಪ್ರವಾಸದ ಉಲ್ಲಾಸದಲ್ಲಿದ್ದಾರೆ. ಸದ್ಯ ಫ್ಲೊರಿಡಾ ದೇಶದ ಮೈಮಿ ನಗರದಲ್ಲಿರುವ ಬೀಡುಬಿಟ್ಟಿರುವ ಈ ಜೋಡಿ ಸಮುದ್ರ ತೀರವೊಂದರಲ್ಲಿ ಕ್ಯಾಮೆರಾಗೆ ಪೋಸ್ ನೀಡಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190728194040″);
document.getElementById(“div_6020190728194040”).appendChild(scpt);
Discussion about this post