crossorigin="anonymous"> Priyanka Gandhi : ಸೋನಿಯಾ ಪುತ್ರಿಗೆ ಕೊರೋನಾ : ಆತಂಕದಲ್ಲಿ ಡಿಕೆ ಶಿವಕುಮಾರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Priyanka Gandhi : ಸೋನಿಯಾ ಪುತ್ರಿಗೆ ಕೊರೋನಾ : ಆತಂಕದಲ್ಲಿ ಡಿಕೆ ಶಿವಕುಮಾರ್

Radhakrishna Anegundi by Radhakrishna Anegundi
10-08-22, 12 : 00 pm
in ಟಾಪ್ ನ್ಯೂಸ್
priyanka-gandhi-tests-covid-positive-home-isolation-rahul-gandhi-unwell-alwar-visit-cancelled
Share on FacebookShare on TwitterWhatsAppTelegram

ಕೊರೋನಾ ಹಿನ್ನೆಲೆಯಲ್ಲಿ ಪ್ರಿಯಾಂಕಾ ( Priyanka Gandhi ) ಅವರ ರಾಜಸ್ಥಾನ ಅಲ್ವಾರ್ ಭೇಟಿ ರದ್ದಾಗಿದೆ

ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ( Priyanka Gandhi ) ಅವರಿಗೆ ಮತ್ತೆ ಕೊರೋನಾ ಸೋಂಕು ದೃಢವಾಗಿದೆ. ಈ ಕುರಿತಂತೆ ಅವರೇ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದು ಮತ್ತೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಹೋಂ ಐಸೋಲೇಷನ್​​ಗೆ ಒಳಗಾಗಿದ್ದು, ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇನೆ ಅಂದಿದ್ದಾರೆ.

ಜೊತೆಗೆ ನನ್ನ ಜತೆ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಮನವಿ ಮಾಡಿದ್ದಾರೆ

ಇದನ್ನು ಓದಿ : Bantwal : ನೀನು ಸಾಯಿ….. ನನಗೆ ಸಾಯಲು ಹೇಳ್ತಿಯಾ… ಪುರಸಭೆಯಲ್ಲಿ ಕಿತ್ತಾಟ

ಕಳೆದ ತಿಂಗಳು ಜೂನ್​​ 3 ರಂದು ಕೊರೋನಾ ಸೋಂಕಿಗೆ ತುತ್ತಾಗಿದ್ದ ಪ್ರಿಯಾಂಕ ಚೇತರಿಸಿಕೊಂಡು ತಾಯಿಯ ರಕ್ಷಣೆ ಧುಮುಕಿದ್ದರು. ಕಳೆದ ಎರಡು ತಿಂಗಳ ಅವಧಿಯಲ್ಲಿ ಪ್ರಿಯಾಂಕಾ ಅವರಿಗೆ ಎರಡು ಬಾರಿ ಕೊರೋನಾ ಪಾಸಿಟಿವ್ ಬಂದಿರುವುದು ಸೋಂಕಿನ ಬಗ್ಗೆ ಆತಂಕ ಹುಟ್ಟಿಸುವಂತೆ ಮಾಡಿದೆ.

ಈ ನಡುವೆ ಪ್ರಿಯಾಂಕ ಅವರು ಆಗಸ್ಟ್ 15 ರಂದು ಬೆಂಗಳೂರಿಗೆ ಬರುವ ಕಾರ್ಯಕ್ರಮ ನಿಗದಿಯಾಗಿದೆ. ಡಿಕೆ ಶಿವಕುಮಾರ್ ಅವರ ಸಾಮರ್ಥ್ಯ ಪ್ರದರ್ಶನಕ್ಕೆ ಪ್ರಿಯಾಂಕ ಅಂದು ಸಾಕ್ಷಿಯಾಗಲಿದ್ದಾರೆ. ಕೊರೋನಾ ಪಾಸಿಟಿವ್ ಕಾರಣದಿಂದ ಎಲ್ಲಿ ಬೆಂಗಳೂರು ಪ್ರವಾಸ ರದ್ದುಗೊಳ್ಳಲಿದೆಯೋ ಅನ್ನುವ ಆತಂಕವೂ ಕಾಡುತ್ತಿದೆ.

Tested positive for covid (again!) today. Will be isolating at home and following all protocols.

— Priyanka Gandhi Vadra (@priyankagandhi) August 10, 2022

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್