crossorigin="anonymous"> PSI Exam Scam Amrut Paul : ಹರ್ಷನ ಕೊಲೆ ಆರೋಪಿಗಳಿಗೆ ಮೊಬೈಲ್ ಸಿಗುತ್ತದೆ... ಅಮೃತ ಪಾಲ್ ಗೆ ಎಣ್ಣೆ ಸಿಗಲ್ವ.... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

PSI Exam Scam Amrut Paul : ಹರ್ಷನ ಕೊಲೆ ಆರೋಪಿಗಳಿಗೆ ಮೊಬೈಲ್ ಸಿಗುತ್ತದೆ… ಅಮೃತ ಪಾಲ್ ಗೆ ಎಣ್ಣೆ ಸಿಗಲ್ವ….

Radhakrishna Anegundi by Radhakrishna Anegundi
07-07-22, 10 : 11 pm
in ರಾಜ್ಯ
PSI Exam Scam: ADGP Amrut Paul Demands With Police
Share on FacebookShare on TwitterWhatsAppTelegram

ಪೊಲೀಸ್ ನೇಮಕಾತಿ ಹಗರಣದಲ್ಲಿ ( PSI Exam Scam Amrut Paul) ಜೈಲು ಸೇರಿರುವ ಎಡಿಜಿಪಿ ಅಮೃತಪಾಲ್ ಅವರಿಗೆ ಇದೀಗ ನಿದ್ದೆ ಬರುತ್ತಿಲ್ಲವಂತೆ. ನಿತ್ಯ ಎಣ್ಣೆ ಹೊಡೆಯುವ ಅಭ್ಯಾಸ ಇಟ್ಟುಕೊಂಡ ಕರ್ಮಕ್ಕೆ ಇದೀಗ ಅವರು ಒದ್ದಾಡುತ್ತಿದ್ದಾರಂತೆ

ಬೆಂಗಳೂರು : ಉಪ್ಪು ತಿಂದವನು ನೀರು ಕುಡಿಯಲೇ ಬೇಕು. ಅದರಂತೆ ಇದೀಗ ಪೊಲೀಸ್ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪಾಲ್ (PSI Exam Scam Amrut Paul) ಜೈಲು ಸೇರಿದ್ದಾರೆ. ಅವರೇನೋ ಜೈಲು ಸೇರಿದ್ರು, ಇದೀಗ ಪೊಲೀಸರಿಗೆ ತಲೆ ನೋವು ಶುರುವಾಗಿದೆ.

ಜೈಲು ಸೇರಿದ ಮೊದಲ ರಾತ್ರಿ ನನಗೆ ಸಿಗರೇಟು ಬೇಕು, ನನಗೆ ಎಣ್ಣೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ನ್ಯೂಸ್ ಚಾನೆಲ್ ವರದಿ ಮಾಡಿದೆ.

ಇದನ್ನೂ ಓದಿ : ಬಾದಾಮಿಯಲ್ಲಿ ಸೋಲುವ ಭೀತಿ ಕೋಲಾರಕ್ಕೆ ಸಿದ್ದರಾಮಯ್ಯ ವಲಸೆ

ಅಮೃತ್ ಪಾಲ್ ಡಿಮ್ಯಾಂಡ್ ಕೇಳಿ ಪೊಲೀಸರೇ ಶಾಕ್ ಆಗಿದ್ದು, ಕಾನೂನು ನಿಯಮ ಎಲ್ಲಾ ಗೊತ್ತಿರುವವರೇ ಹೀಗಾದ್ರೆ ಹೇಗೆ ಎಂದು ತಲೆ ಕೆಡಿಸಿಕೊಂಡಿದ್ದಾರೆ. ಧಮ್ ಬೇಕು.. ವಿಸ್ಕಿ ಬೇಕು ಅಂದ ತಕ್ಷಣ ಕೊಟ್ರೆ ಎಲ್ಲಿ ಕೆಲಸ ಕಳೆದುಕೊಳ್ಳಬೇಕಾಗುತ್ತದೋ ಅನ್ನುವ ಆತಂಕ ಪೊಲೀಸರದ್ದು. ಪೊಲೀಸ್ ಕಸ್ಟಡಿಯಲ್ಲಿ ಅದನ್ನು ಕೊಡಲು ಸಾಧ್ಯವಿಲ್ಲ. ಅವೆಲ್ಲಾ ನಿಯಮಕ್ಕೆ ವಿರುದ್ಧ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಇನ್ನು ಈ ಸುದ್ದಿಯನ್ನು ಓದಿದ ಓದುಗರೊಬ್ಬರು ಹರ್ಷನ ( Harsha murder case ) ಕೊಲೆ ಪ್ರಕರಣ ಆರೋಪಿಗಳಿಗೆ ಜೈಲಿನಲ್ಲಿ ಮೊಬೈಲ್ ಸಿಗುತ್ತದೆ, ಟಿಕ್ ಟಾಕ್ ಮಾಡ್ತಾರೆ. ದೊಡ್ಡ ಹುದ್ದೆಯ ಪೊಲೀಸರಿಗೆ ಎಣ್ಣೆ ಸಿಗಲ್ವ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ : ಬೋರಿಸ್ ಜಾನ್ಸನ್ ರಾಜೀನಾಮೆ ತೆರವಾದ ಸ್ಥಾನಕ್ಕೆ ಇನ್ಫೋಸಿಸ್‌ ನಾರಾಯಣ ಮೂರ್ತಿ ಅಳಿಯ

ಈ ನಡುವೆ ನಾನು ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಲು ಬಯಸುತ್ತೇನೆ ಎಂದು ಅಮೃತ ಪಾಲ್ ಹೇಳಿದ್ದಾರೆ ಅನ್ನಲಾಗಿದ್ದು, ರಾಜಕಾರಣಿಗಳ ಹೆಸರು ಹೊರ ಬರುವ ಸಾಧ್ಯತೆಗಳಿದೆ ಅನ್ನುವ ಗಾಳಿ ಸುದ್ದಿ ಹರಿದಾಡುತ್ತಿದೆ.

ಊಟದ ಬಾಕ್ಸ್ ಎಂದು ಟಿಫಿನ್ ತೆರೆದ್ರೆ ಸ್ಫೋಟಿಸಿದ್ದು ಬಾಂಬ್ :  ಇಬ್ಬರು ಕಾರ್ಮಿಕರ ಸಾವು

ತಿರುವನಂತಪುರ :  ಗುಜರಿ ಸಂಗ್ರಹಿಸುವಾಗ ಬಾಂಬ್ ಸ್ಫೋಟಗೊಂಡು ಇಬ್ಬರು ಅಸ್ಸಾಂ ಮೂಲದ ಕಾರ್ಮಿಕರು ಮಡತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮೃತರನ್ನು ಫಸಲ್ ಹಕ್ ( 50 ) ಮತ್ತು ಅವರ ಪುತ್ರ ಶಾಹೀದುಲ್ (22) ಎಂದು ಗುರುತಿಸಲಾಗಿದೆ. ತಂದೆ ಮಗ ಗುಜರಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದರು. ಹಾಗೇ ಗುಜರಿ ಸಂಗ್ರಹಿಸುವಾಗ ಸ್ಟೀಲ್ ಟಿಫನ್ ಬಾಕ್ಸ್ ಸಿಕ್ಕಿದೆ. ಊಟದ ಬಾಕ್ಸ್ ಇರಬಹುದು ಎಂದು ತೆರೆದ್ರೆ ಬಾಂಬ್ ಸ್ಫೋಟಗೊಂಡಿದೆ.

ಈ ವೇಳೆ ಸ್ಥಳದಲ್ಲೇ ಫಸಲ್ ಹಕ್ ಮೃತಪಟ್ರೆ, ಪುತ್ರ ಶಾಹೀದುಲ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಇದೀಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಗುರುವಾರ ಸಂಘೆ ದುರ್ಘಟನೆ ಸಂಭವಿಸಿದ ಬೆನ್ನಲ್ಲೇ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸ್ಥಳಕ್ಕೆ ಆಗಮಿಸಿದ್ದು ಸಜೀವ ಬಾಂಬ್ ಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೃಷ್ಟ ಅನ್ನುವಂತೆ ಯಾವುದೇ ಸಜೀವ ಬಾಂಬ್ ಗಳು ಪತ್ತೆಯಾಗಿಲ್ಲ.

ಇದನ್ನೂ ಓದಿ : ಮೇಕಪ್ ಮಹಿಳೆಯ ಮಹಿಮೆ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್