crossorigin="anonymous"> ಪಬ್ಲಿಕ್ ಟಿವಿ ವಿರುದ್ಧ ಸಿಡಿದೆದ್ದ ರಕ್ಷಿತ್ ಶೆಟ್ಟಿ :ಜುಲೈ 11 ಏನಾಗುತ್ತದೆ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪಬ್ಲಿಕ್ ಟಿವಿ ವಿರುದ್ಧ ಸಿಡಿದೆದ್ದ ರಕ್ಷಿತ್ ಶೆಟ್ಟಿ :ಜುಲೈ 11 ಏನಾಗುತ್ತದೆ…?

Radhakrishna Anegundi by Radhakrishna Anegundi
01-07-21, 8 : 54 pm
in ಗಾಂಧಿ ಕ್ಲಾಸ್
rakshith ranganath
Share on FacebookShare on TwitterWhatsAppTelegram

ಬೆಂಗಳೂರು : ಕಿರಿಕ್ ಪಾರ್ಟಿ ಖ್ಯಾತಿಯ ನಟ ರಕ್ಷಿತ್ ಶೆಟ್ಟಿ ಪಬ್ಲಿಕ್ ಟಿವಿ ವಿರುದ್ಧ ಗರಂ ಆಗಿದ್ದಾರೆ. ತನಗಾಗುತ್ತಿರುವ ಅನ್ಯಾಯದ ವಿರುದ್ಧ ತೊಡೆತಟ್ಟಿರುವ ಅವರು ಜುಲೈ 11ಕ್ಕೆ ಕಾದು ನೋಡಿ ಅಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು,  ‘ನಿಮ್ಮ ಬಳಿ ಇರುವ ಅಸ್ತ್ರ TRPಗೋಸ್ಕರ ನಡೆಸುತ್ತಿರುವ ಒಂದು ನ್ಯೂಸ್ ಚಾನೆಲ್. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗು ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ.

ನನ್ನ ವೃತ್ತಿ ಜೀವನದಲ್ಲಿ ಯಾರೆಲ್ಲಾ ನನ್ನ ಜೊತೆ ಕೆಲಸ ಮಾಡಿದ್ದಾರೋ, ಅವರಲ್ಲಿ ಶೇಕಡ 90ರಷ್ಟು ಜನ ಇಂದಿಗೂ ನನ್ನ ಜೊತೆಯಲ್ಲೇ ಇರುವರು. ಬಿಟ್ಟು ಹೋದವರು ನನ್ನಿಂದ, ನನ್ನ ಕೆಲಸದಿಂದ ಏನಾದರೂ ಪಡೆದುಕೊಂಡು ಹೋಗಿದ್ದಾರೆಯೇ ಹೊರತು, ಯಾರೂ ಕಳೆದುಕೊಂಡು ಹೋಗಿಲ್ಲ.

ಕಳೆದುಕೊಂಡವರಿಗೆ ಮುಂದೆ ಹೋಗಿ ಸಹಾಯ ಮಾಡಿದ್ದೇನೆ ಅಥವಾ ಅವರಿಗೆ ಭುಜ ಕೊಟ್ಟು ನಿಂತಿದ್ದೇನೆ. ಇದಕ್ಕೆ ನನ್ನ ಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಲೈಟ್ ಆಫಿಸರ್ ರಿಂದ ಹಿಡಿದು, ಟೆಕ್ನಿಶಿಯನ್ಸ್, ಡೈರೆಕ್ಟರ್ಸ್ ಹಾಗೂ ಪ್ರತಿಯೊಬ್ಬ ಪ್ರೊಡ್ಯುಸರ್ ಸಾಕ್ಷಿ. ನಾನು ಇದೆಲ್ಲದರ ಬಗ್ಗೆ ಎಲ್ಲೂ ಮಾತನಾಡಲು ಬಯಸುವುದಿಲ್ಲ. ನನಗೆ ಅದರ ಅಗತ್ಯವೂ ಇಲ್ಲ

ಹಾಗಂತ ನಿಜ ಸುಳ್ಳಾಗಲ್ಲ.  ಪಬ್ಲಿಕ್ ಟಿವಿಯವರು ಕಳೆದ ಎರಡು ವರ್ಷಗಳಲ್ಲಿ ನನ್ನ ಬಗ್ಗೆ ಈ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ನಾನು ಎಲ್ಲಾ ತೇಜೋವಧೆಯ ಪ್ರಯತ್ನಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದೆ. ಕಾರಣ ಇದಕ್ಕೆಲ್ಲ ನನ್ನ ಕೆಲಸ ಉತ್ತರ ಕೊಡುತ್ತದೆ ಎಂಬ ನಂಬಿಕೆ ಇತ್ತು.

ಈಗ ಮತ್ತೊಮ್ಮೆ ಈ ಸುದ್ದಿ ವಾಹಿನಿಯು, ಮಾಧ್ಯಮದ ನೈತಿಕ ಜವಾಬ್ದಾರಿಗಳನ್ನು ಮರೆತು, ವೈಯುಕ್ತಿಕ ದಾಳಿ ನಡೆಸಿ, ನನ್ನ ವ್ಯಕ್ತಿತ್ವಕ್ಕೆ ಮತ್ತೆ ಮಸಿ ಬಳಿಯುವ ಕೀಳು ಮಟ್ಟದ ಕೆಲಸಕ್ಕೆ ಇಳಿದಿದ್ದಾರೆ

ಈ ಬಾರಿ ಇದನ್ನು ನಿರ್ಲಕ್ಷಿಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಇದಕ್ಕೆ ಉತ್ತರ ಕೊಡುತ್ತೇನೆ, ಆದರೆ ಹತ್ತು ದಿನಗಳ ಬಳಿಕ. ಅಲ್ಲಿಯವರೆಗೆ ನಾನು ಕೆಲಸ ಮಾಡಿದ ಪ್ರತಿಯೊಂದು ಸಿನಿಮಾದ ಕುರಿತು, ಯಾವ ಯಾವ ಸತ್ಯ ಹೊರಗೆ ಬರುತ್ತದೋ, ಅವರವರ ಬಾಯಿಯಿಂದಲೇ ಹೊರಬರಲಿ. ನಾನು ಕಾದು ನೊಡುತ್ತೇನೆ. ನನ್ನ ಉತ್ತರ July 11ರಂದು, ಕಾದು ನೋಡಿ, Truth is mighty and must prevail.

ನನ್ನ ಎಲ್ಲಾ ಏಳು ಬೀಳುಗಳಲ್ಲಿ ನನ್ನ ಜೊತೆಗಿದ್ದ ನನ್ನ ಆತ್ಮೀಯರಿಗೂ, ಹಿತೈಷಿಗಳಿಗೂ, ಅಭಿಮಾನಿ ಬಳಗಕ್ಕೂ” ಎಂದು ರಕ್ಷಿತ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

rakshith ranganath letter
Tags: Public tvRakshit Shetty
Share1TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್