crossorigin="anonymous"> Ramayana quiz : ರಾಮಾಯಣ ಕ್ವಿಜ್ ಗೆದ್ದ ಕೇರಳದ ಮುಸ್ಲಿಂ ವಿದ್ಯಾರ್ಥಿಗಳು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Ramayana quiz : ರಾಮಾಯಣ ಕ್ವಿಜ್ ಗೆದ್ದ ಕೇರಳದ ಮುಸ್ಲಿಂ ವಿದ್ಯಾರ್ಥಿಗಳು

ರಾಮಾಯಣ ಮಹಾಭಾರತದ ಬಗ್ಗೆ ಭಾಷಣ ಮಾಡುವ ಮಂದಿಗೆ ಇವರ ಸಾಧನೆ ಆದರ್ಶವೇ ಸರಿ

Radhakrishna Anegundi by Radhakrishna Anegundi
06-08-22, 9 : 46 am
in ಟ್ರೆಂಡಿಂಗ್
Ramayana quiz two-kerala-islamic-muslim-students-winners
Share on FacebookShare on TwitterWhatsAppTelegram

ಕೇರಳದ ಇಸ್ಲಾಮಿಕ್ ಕಾಲೇಜಿನ ಗ್ರಂಥಾಲಯದಲ್ಲಿ ರಾಮಾಯಣ ( Ramayana quiz) ಸೇರಿದಂತೆ ವಿವಿಧ ಧಾರ್ಮಿಕ ಪುಸ್ತಕಗಳಿದೆ

ಕೇರಳ : ಮಲಪ್ಪುರಂನ ವಾಲನ್ ಚೆರಿ ಕೆಕೆಎಸ್ಎಂ ಇಸ್ಲಾಮಿಕ್ ಮತ್ತು ಕಲಾ ಕಾಲೇಜಿನ ವಾಫಿ ಕೋರ್ಸ್ ನ ಇಬ್ಬರು ವಿದ್ಯಾರ್ಥಿಗಳು ರಾಮಾಯಣದ ಕ್ವಿಜ್ ( Ramayana quiz) ಗೆದ್ದು ಬೀಗಿದ್ದಾರೆ. ಇಬ್ಬರ ಸಾಧನೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಕಾಲೇಜಿನ ವಿದ್ಯಾರ್ಥಿಗಳಾದ ಮೊಹಮ್ಮದ್ ಜಬೀರ್ ಮತ್ತು ಮೊಹಮ್ಮದ್ ಬಶೀತ್ ವಿಜೇತರಾಗಿದ್ದು, ಹಿಂದೂ ಧರ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಲು ಕಾಲೇಜು ಸಕಲ ವ್ಯವಸ್ಥೆಗಳನ್ನು ಮಾಡಿತ್ತು. ಈ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳು ಟಾಪರ್​ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಸ್ಪರ್ಧೆಯ ಇತರೆ ವಿಜೇತರನ್ನು ನವನೀತ್​ ಗೋಪನ್​ , ಅಭಿರಾಮ್​ ಎಂಪಿ ಹಾಗೂ ಗೀತು ಕೃಷ್ಣನ್​ ಎಂದು ಗುರುತಿಸಲಾಗಿದೆ.

ಇದನ್ನು ಓದಿ : chandan kumar : ಅವರೇನು ಬ್ಯಾನ್ ಮಾಡೋದು ನಾನೇ ವಾಕೌಟ್ ಮಾಡಿದ್ದೇನೆ

ಇನ್ನು ತಮ್ಮ ಸಾಧನೆ ಬಗ್ಗೆ ಮಾತನಾಡಿರುವ ಮೊಹಮ್ಮದ್ ಜಬೀರ್,  ರಾಮ ಮತ್ತು ರಾಮಾಯಣದ ಸಂದೇಶದಲ್ಲಿ ಸ್ಫೂರ್ತಿ ಪಡೆದುಕೊಳ್ಳುವ ಅನೇಕ ಅಂಶಗಳಿದೆ. ಈ ಗ್ರಂಥಗಳನ್ನು ಓದಿ ಅರ್ಥ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲಾ ಭಾರತೀಯರು ಭಾರತದ ಸಂಸ್ಕೃತಿಯ ಭಾಗವಾಗಿರುವ ರಾಮಾಯಣ ಮತ್ತು ಮಹಾಭಾರತವನ್ನು ಓದಬೇಕು ಅಂದಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿ ಬಶೀತ್, ಯಾವುದೇ ಧರ್ಮ ದ್ವೇಷವನ್ನು ಕಲಿಸೋದಿಲ್ಲ. ಶಾಂತಿ ಮತ್ತು ಸೌಹಾರ್ದತೆಯನ್ನು ಬೋಧಿಸುತ್ತದೆ. ವಿವಿಧ ಧಾರ್ಮಿಕ ಗ್ರಂಥಗಳನ್ನು ಓದುವುದರಿಂದ ಇತರ ಸಮುದಾಯದ ನಂಬಿಕೆಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ ಅಂದಿದ್ದಾರೆ.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್