crossorigin="anonymous"> ನನ್ನ ಸಿಲುಕಿಸಲು ಹುನ್ನಾರ... ಡಿಕೆಶಿ ಹೇಳಿಕೆಗೆ ಸಾಕ್ಷಿಯಾಯ್ತು ಬಿಜೆಪಿಯ ಟ್ವೀಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನನ್ನ ಸಿಲುಕಿಸಲು ಹುನ್ನಾರ… ಡಿಕೆಶಿ ಹೇಳಿಕೆಗೆ ಸಾಕ್ಷಿಯಾಯ್ತು ಬಿಜೆಪಿಯ ಟ್ವೀಟ್

Radhakrishna Anegundi by Radhakrishna Anegundi
17-03-21, 12 : 49 pm
in ರಾಜ್ಯ
dkc naresh gowda
Share on FacebookShare on TwitterWhatsAppTelegram

ಬೆಂಗಳೂರು : ಜಾರಕಿಹೊಳಿ ಸಿಡಿ ಪ್ರಕರಣದ ಬಳಿಕ ಮಾತನಾಡಿದ್ದ ಡಿಕೆ ಶಿವಕುಮಾರ್ ಸಿಡಿ ಪ್ರಕರಣದಲ್ಲಿ ನನ್ನ ಸಿಲುಕಿಸಲು ನೋಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದರು.

ನನ್ನ ವಿರುದ್ಧ ಹಿಂದೆ ಮಾಡಿದ್ದ ಷಡ್ಯಂತ್ರಗಳನ್ನು ಈಗ್ಲೂ ಮುಂದುವರಿಸಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಆರೋಪಿಸಿದ್ದರು.

ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಕುಂಬಳಕಾಯಿ ಕಳ್ಳ ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದ್ದರು.

ಆದರೆ ಇದೀಗ ರಾಜ್ಯ ಬಿಜೆಪಿಯ ಅಧಿಕೃತ ಟ್ವೀಟರ್ ಖಾತೆಯಿಂದ ಮಾಡಿರುವ ಟ್ವೀಟ್ ನೋಡಿದ್ರೆ ಡಿಕೆ ಶಿವಕುಮಾರ್ ಕೊಟ್ಟಿರುವ ಹೇಳಿಕೆ ಸತ್ಯ ಅನ್ನುವಂತಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ನಂಬರ್ 1 ಹಾಗೂ ಡಿಕೆ ಶಿವಕುಮಾರ್ ಜೊತೆಗಿರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಮಾಸ್ಟರ್‌ ಮೈಂಡ್ʼ‌ ಮತ್ತು ʼರಿಂಗ್‌ ಮಾಸ್ಟರ್ʼ‌ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ನನ್ನನ್ನು ಸಿಲುಕಿಸುವ ಕುತಂತ್ರ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ  ಸಂಬಂಧವಿರಬಹುದೇ? ಎಂದು ಪ್ರಶ್ನಿಸಿದೆ.

ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?

ʼಮಾಸ್ಟರ್‌ ಮೈಂಡ್ʼ‌ ಮತ್ತು ʼರಿಂಗ್‌ ಮಾಸ್ಟರ್ʼ‌ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww

— BJP Karnataka (@BJP4Karnataka) March 17, 2021

ಬಿಜೆಪಿ ನಿನ್ನೆಯಿಂದ ಮಾಡುತ್ತಿರುವ ಟ್ವೀಟ್ ಗಳನ್ನು ನೋಡಿದರೆ, ಡಿಕೆ ಶಿವಕುಮಾರ್ ಅವರನ್ನು ನೇರವಾಗಿ ಎದುರಿಸಲು ಬಿಜೆಪಿ ಪೇಚಾಡುತ್ತಿರುವಂತೆ ಕಾಣಿಸುತ್ತಿದೆ. ಡಿಕೆಶಿಯನ್ನು ಎದುರಿಸಬಲ್ಲ ನಾಯಕನ ಕೊರತೆ ಬಿಜೆಪಿಗೆ ಕಾಡುತ್ತಿರುವುದು ಸ್ಪಷ್ಟ.

ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರಿದೆ ಅನ್ನುವ ಸಂಶಯವಿದ್ರೆ, ಡಿಕೆಶಿಯನ್ನೂ ತನಿಖೆಗೆ ಒಳಪಡಿಸಿ ಎಂದು ಬಿಜೆಪಿ ಅಗ್ರಹಿಸಬಹುದು ತಾನೇ.

ಮಾನ್ಯ @DKShivakumar

ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ?

ಭ್ರಷ್ಟಾಚಾರದಲ್ಲಿ‌ ಸಿಲುಕಿಕೊಂಡಾಗಲೂ‌ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಿ. ಈಗಲೂ ಅದೇ ಮಾತು ಹೇಳುತ್ತಿದ್ದೀರಿ.

ಯಾರೂ ಕೂಡಾ ನಿಮ್ಮ ಪಾತ್ರದ ಕುರಿತು ಏನೂ ಹೇಳಿಲ್ಲ, ನಿಮಗೆ ಈ ಸಂಶಯ ಬರಲು ಕಾರಣವೇನು? pic.twitter.com/vkyld1Mp5E

— BJP Karnataka (@BJP4Karnataka) March 15, 2021

ಯಾರ ಜೊತೆಗೋ ಫೋಟೋ ಇದ್ದಾಕ್ಷಣ ಅಪರಾಧವಾಗೋದಿಲ್ಲ ಎಂದು ವಂಚನೆ ಆರೋಪ ಎದುರಿಸುತ್ತಿರುವ ಯುವರಾಜ್ ಜೊತೆಗೆ ಸೋಮಣ್ಣ ಇದ್ದ ಫೋಟೋ ವೈರಲ್ ಆದ ವೇಳೆ ಸಿಎಂ ಬಿ ಎಸ್​ ಯಡಿಯೂರಪ್ಪ ಹೇಳಿದ್ದು ಬಿಜೆಪಿ ನಾಯಕರಿಗೆ ಮರೆತು ಹೋಗಿರುವಂತಿದೆ.

ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ.

ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ.

ರಾಹುಲ್‌ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? pic.twitter.com/bItxY8U7At

— BJP Karnataka (@BJP4Karnataka) March 16, 2021

@mepratap ಇವನಿಗೂ ಏನ್ ಸಂಬಂಧ ?

ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನೋಡಿ ಸ್ವಾಮಿ pic.twitter.com/GKtdI7ipKk

— ನಮ್ಮ ಚಿಕ್ಕಬಳ್ಳಾಪುರ (@OurChikballapur) March 17, 2021
Share23TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್