crossorigin="anonymous"> Sajan Prakash : ದಾಖಲೆ ನಿರ್ಮಿಸಿದ ಸಾಜನ್ ಪ್ರಕಾಶ್ : ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಈಜುಪಟು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Sajan Prakash : ದಾಖಲೆ ನಿರ್ಮಿಸಿದ ಸಾಜನ್ ಪ್ರಕಾಶ್ : ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಈಜುಪಟು

Radhakrishna Anegundi by Radhakrishna Anegundi
27-06-21, 3 : 47 pm
in ಕ್ರೀಡಾಂಗಣ
sajan prakash
Share on FacebookShare on TwitterWhatsAppTelegram

ಜಾಗತಿಕ ಈಜು ಕ್ಷೇತ್ರದಲ್ಲಿ ಭಾರತ ಇನ್ನೂ ಸಾಧನೆ ಮಾಡುವುದು ಸಾಕಷ್ಟಿದೆ.ಇದಕ್ಕೆ ವಿಪುಲ ಅವಕಾಶವಿದ್ದು, ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಭಾರತೀಯ ಈಜುಪಟುಗಳು ಈಗಾಗಲೇ ಸಿದ್ದವಾಗಿದ್ದಾರೆ.

ಈ ನಡುವೆ ಭಾರತ ಈಜು ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ್ದು. 200 ಮೀಟರ್ ಬಟರ್ ಫ್ಲೈ ಈಜು ಸ್ಪರ್ಧೆಯಲ್ಲಿ ಕೇರಳದ ಸಾಜನ್ ಟೋಕಿಯೋ ಒಲಿಂಪಿಕ್ಸ್​ಗೆ ಅರ್ಹತೆ ಗಳಿಸಿದ್ದಾರೆ. ಈ ಮೂಲಕ ಈಜಿನಲ್ಲಿ ಅಂತರರಾಷ್ಟ್ರೀಯ ‘ಎ’ ಸ್ಟಾಂಡರ್ಡ್ ಮಟ್ಟ ಮುಟ್ಟಿದ ಮೊದಲ ಭಾರತೀಯ ಈಜುಪಟು ಎಂಬ ಕೀರ್ತಿಗೆ ಸಾಜನ್ ಪಾತ್ರರಾಗಿದ್ದಾರೆ.

ಇಟಲಿಯ ರೋಮ್ ನಗರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಅವರು 200 ಮೀಟರ್ ಬಟರ್ ಫ್ಲೈ ಈಜು ಸ್ಪರ್ಧೆಯಲ್ಲಿ 1:56:38 ನಿಮಿಷದಲ್ಲಿ ಈಜಿ ಚಿನ್ನದ ಪದಕ ಪಡೆದಿದ್ದಾರೆ. ಈ ದೂರವನ್ನು ಕ್ರಮಿಸಲು ಒಲಿಂಪಿಕ್ಸ್ ನಲ್ಲಿ 1:56:48 ನಿಮಿಷಗಳ ಎ ಸ್ಟಾಂಡರ್ಡ್ ಮಟ್ಟವನ್ನು ನಿಗದಿಗೊಳಿಸಿತ್ತು.

ಕೇರಳದ ಇಡುಕ್ಕಿ ಜಿಲ್ಲೆಯವರಾದ ಸಾಜನ್ ಪ್ರಕಾಶ್ ಈಗಾಗಲೇ ದಾಖಲೆಗಳ ಸರದಾರ ಎನಿಸಿಕೊಂಡಿದ್ದಾರೆ. ಆರು ರಾಷ್ಟ್ರೀಯ ದಾಖಲೆಗಳು ಇವರ ಹೆಸರಿನಲ್ಲಿದೆ. ಈ ಹಿಂದೆ ರೇಹಾನ್ ಪೂಂಚ, ಆರೋನ್ ಡಿಸೋಜಾ ಒಲಿಂಪಿಕ್ ಬಿ ಸ್ಟಾಂಡರ್ಡ್ ಮಟ್ಟವನ್ನು ಮುಟ್ಟಿ ಒಲಿಂಪಿಕ್ಸ್​ಗೆ ಅರ್ಹತೆ ಗಿಟ್ಟಿಸಿದ್ದರು. ಈಗ ಸಾಜನ್ ಪ್ರಕಾಶ್ ಎ ಸ್ಟಾಂಡರ್ಡ್ ಮಟ್ಟ ಮುಟ್ಟಿ ಒಲಿಂಪಿಕ್ಸ್​ಗೆ ಆಯ್ಕೆಯಾಗಿದ್ದಾರೆ.

ಇನ್ನು ಸಾಜನ್ ಪ್ರಕಾಶ್ ಸತತ ಎರಡು ಬಾರಿ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಮೊದಲ ಭಾರತೀಯ ಈಜುಪಟವಾಗಿದ್ದು ಕಳೆದ ಸಲ ಬಿ ಸ್ಟಾಂಡರ್ಡ್ ಟೈಮಿಂಗ್ ಮಟ್ಟವನ್ನು ಮುಟ್ಟಿದ ಅವರು ಈ ಬಾರಿ ಎ ಸ್ಟಾಂಡರ್ಡ್ ಮುಟ್ಟಿ ಎಂಟ್ರಿ ಪಡೆದಿದ್ದಾರೆ.

ಅಂದ ಹಾಗೆ ಸಾಜನ್ ಕೇರಳ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Sajan Prakash, Armed Police Inspector in Kerala Police, qualified for the Olympics with the A cut time 1.56.38 in 200m butterfly in Rome today. He becomes the first Indian swimmer to represent India, in the Olympics and to qualify with an A cut. A proud moment the country. pic.twitter.com/vWj61guusX

— Kerala Police (@TheKeralaPolice) June 26, 2021
Tags: Sajan Prakashtokyo olympics
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್