crossorigin="anonymous"> Sarvakar photo controversy : ಸಾರ್ವಕರ್ ಫೋಟೋ ವಿವಾದ : ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ದಾಂಧಲೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Sarvakar photo controversy : ಸಾರ್ವಕರ್ ಫೋಟೋ ವಿವಾದ : ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ದಾಂಧಲೆ

Radhakrishna Anegundi by Radhakrishna Anegundi
14-08-22, 8 : 54 am
in ಟಾಪ್ ನ್ಯೂಸ್
sarvakar-photo-controversy-shimoga-city central mall
Share on FacebookShare on TwitterWhatsAppTelegram

ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಇಲ್ಲದ ಧರ್ಮ ದಂಗಲ್, ಸ್ವಾತಂತ್ರ್ಯ ಹೋರಾಟಗಾರರ ವಿಚಾರದಲ್ಲಿ ನಡೆಯುತ್ತಿರುವುದು ದುರಾದೃಷ್ಟಕರ ( Sarvakar photo controversy)

ಭಾರತ ಸ್ವಾತಂತ್ರ್ಯ ಪಡೆಯಬೇಕು ಅನ್ನುವ ನಿಟ್ಟಿನಲ್ಲಿ ಜಾತಿ ಧರ್ಮ ಮರೆತು ಒಗ್ಗಟ್ಟಾಗಿ ನಾವು ಭಾರತೀಯುರು ಎಂದು ಮಹಾನ್ ಚೇತನಗಳು ಹೋರಾಟ ನಡೆಸಿವೆ.ಆದರೆ ಈಗ ಅದೇ ಮಹಾನ್ ಚೇತನಗಳ ಜಾತಿ, ಧರ್ಮ ಹಿಡಿದು ಕಿತ್ತಾಟ ಪ್ರಾರಂಭವಾಗಿದೆ. ಆ ಹೋರಾಟಗಾರ ನಮ್ಮ ಜಾತಿ, ಈ ಹೋರಾಟಗಾರ ನಮ್ಮ ಜಾತಿ ಎಂದು ಕಿತ್ತಾಟ ಪ್ರಾರಂಭವಾಗಿದೆ. ಅವತ್ತು ಅವರು ಒಗ್ಗಟ್ಟಿನಿಂದ ಇದ್ದ ಕಾರಣಕ್ಕೆ ನಾವು ಬ್ರಿಟಿಷರ ಸಂಕೋಲೆಯಿಂದ ಬಿಡುಗಡೆಯಾದೆವು ಅನ್ನುವುದನ್ನು ನಾವು ಮರೆತು ಬಿಟ್ಟಿದ್ದೇವೆ.( Sarvakar photo controversy)

ಇದನ್ನು ಓದಿ : Ashwath narayan: ಅಶ್ವಥ್ ನಾರಾಯಣ್ ವಿರುದ್ಧ ಗಾಳಿಯಲ್ಲಿ ಗುಂಡು ಹೊಡೆದ ಕುಮಾರಸ್ವಾಮಿ

ಈ ನಡುವೆ ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ಸಿಟಿ ಸೆಂಟ್ರಲ್ ಮಾಲ್​ ಅನ್ನು ಅಮೃತ ಮಹೋತ್ಸವಕ್ಕೆ ಪೂರಕವಾಗಿ ಶೃಂಗರಿಸಲಾಗಿತ್ತು. ಮಹಾತ್ಮ ಗಾಂಧಿ, ನೆಹರು, ಭಗತ್‌ ಸಿಂಗ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಚಂದ್ರಶೇಖರ್‌ ಆಜಾದ್‌, ಡಾ.ಬಿ.ಆರ್.ಅಂಬೇಡ್ಕರ್‌, ಸುಭಾಷ್ ಚಂದ್ರ ಬೋಸ್‌, ವೀರ ಸಾರ್ವಕರ್​ ಫೋಟೋ ಹೀಗೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.

Sarvakar photo controversy

ಈ ವೇಳೆ ಮಾಲ್ ಗೆ ಬಂದ ಕಿಡಿಗೇಡಿಗಳ ಗುಂಪು ಸ್ವಾತಂತ್ರ್ಯ ಹೋರಾಟಗಾರರ ನಡುವೆ ವೀರ ಸಾರ್ವಕರ್​ ಫೋಟೋ ಯಾಕೆ ಹಾಕಿದ್ದೀರಾ ಮೊದಲು ಅದನ್ನು ತೆಗೆಯಿರಿ ಎಂದು ಮಾಲ್ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾದ ಅಂದಿದ್ದಾರೆ.

ಮೌಲಾನಾ ಅಬ್ದುಲ್ ಕಲಾಂ ಅಜಾದ್​ರ ಫೋಟೋವನ್ನು ಹಾಕೋದಾಗಿ ಮಾಲ್ ಸಿಬ್ಬಂದಿ ಹೇಳಿದ ಬಳಿಕ ಕಿಡಿಗೇಡಿಗಳು ತೆರಳಿದ್ದಾರೆ.

Sarvakar photo controversy

ಈ ವಿಷಯ ತಿಳಿಯುತ್ತಲೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಕಿಡಿಗೇಡಿಗಳು ರೌಡಿಗಳಂತೆ ಬಂದು ಮಾಲ್​ ಮಂದಿಯನ್ನು ಬೆದರಿಸಿದ್ದಾರೆ. ಸಾರ್ವಕರ್ ಫೋಟೋ ತೆಗೆಯಲು ಹೇಳಿದವರ ಮೇಲೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಮಾಲ್ ಮುಂಭಾಗದಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ರು.

ಈ ವೇಳೆ ಸ್ಥಳಕ್ಕೆ ಬಂದ ಮೇಯರ್ ಹಾಗೂ ಉಪಮೇಯರ್​ ಸಾರ್ವಕರ್​ ಫೋಟೋ ತೆಗೆಯುವಂತೆ ಒತ್ತಾಯಿಸಿದವರ ಮೇಲೆ ಕೇಸ್​ ದಾಖಲಾಗಿದೆ. ಕಾನೂನು ಪ್ರಕಾರ ಅವರ ಮೇಲೆ ಕ್ರಮವಾಗಲಿದೆ ಎಂದು ಭರವಸೆ ನೀಡಿದರು. ಹೀಗೆ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯನ್ನು ಹಿಂಪಡೆದರು.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್