crossorigin="anonymous"> 20 ತಿಂಗಳ ಬಳಿಕ ಶಾಲೆಗೆ ಬಂದ ಮಕ್ಕಳು : ಇಂದಿನಿಂದ 1 – 5ನೇ ತರಗತಿ ಪ್ರಾರಂಭ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

20 ತಿಂಗಳ ಬಳಿಕ ಶಾಲೆಗೆ ಬಂದ ಮಕ್ಕಳು : ಇಂದಿನಿಂದ 1 – 5ನೇ ತರಗತಿ ಪ್ರಾರಂಭ

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ,  ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

Radhakrishna Anegundi by Radhakrishna Anegundi
25-10-21, 10 : 14 am
in ಟಾಪ್ ನ್ಯೂಸ್
school
Share on FacebookShare on TwitterWhatsAppTelegram

ಬೆಂಗಳೂರು :  ಕೊರೋನಾ ಕಾರ್ಮೋಡ ಕರಗಿದ ಕಾರಣ 20 ತಿಂಗಳ ಬಳಿಕ 1 ರಿಂದ 5 ನೇ ತರಗತಿಗಳು ಇಂದಿನಿಂದ ಪ್ರಾರಂಭಗೊಂಡಿದೆ. ತರಗತಿಯ ಬಾಗಿಲು ತೆರೆದ ಕಾರಣ ಮಕ್ಕಳು ಉತ್ಸಾಹದಿಂದಲೇ ಭೌತಿಕ ತರಗತಿಗಳಿಗೆ ಆಗಮಿಸಿದ್ದು ಮಕ್ಕಳ ಕಲರವ ಕೇಳಿಸಿದೆ.

ಶಿಕ್ಷಣ ಇಲಾಖೆಯ ಮಾಹಿತಿಯ ಪ್ರಕಾರ 60 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಭೌತಿಕ ತರಗತಿ ಪ್ರಾರಂಭವಾಗಲಿದೆ.  ರಾಜ್ಯದಲ್ಲಿ 44,615 ಸರ್ಕಾರಿ ಮತ್ತು 19,645 ಖಾಸಗಿ ಪ್ರಾಥಮಿಕ ಶಾಲೆಗಳಿದ್ದು, 2021 -22 ರ ಸಾಲಿಗೆ 46,04 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

ಇನ್ನು ತರಗತಿಗಳನ್ನು ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, 2 ಡೋಸ್ ಲಸಿಕೆ ಪಡೆದ ಶಿಕ್ಷಕರು ಹಾಗೂ ಸಿಬ್ಬಂದಿ ಮಾತ್ರ ಶಾಲೆಗೆ ಬರಬೇಕು, ಶಿಕ್ಷಕರು ಕಡ್ಡಾಯವಾಗಿ ಫೇಸ್ ಶೀಲ್ಡ್ ಧರಿಸಬೇಕು. ಬ್ಯಾಚ್ ಆಧಾರದಲ್ಲಿ ತರಗತಿ ನಡೆಸಬೇಕು,ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ,  ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್,  ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ,  ಪಾಸಿಟಿವಿಟಿ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆ, ತಾಲೂಕು ವಲಯಗಳಲ್ಲಿ ಮಾತ್ರ ಶಾಲೆ ಆರಂಭ,  ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ,  ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ,  15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಹೀಗೆ ಹತ್ತು ಹಲವು ನಿಯಮಗಳನ್ನು ಕೂಡಾ ಕಡ್ಡಾಯ ಮಾಡಲಾಗಿದೆ.

Tags: MAINschool
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್