crossorigin="anonymous"> ತಮ್ಮ ಜಿಲ್ಲೆಯ ಅಕ್ರಮ ಕ್ವಾರಿಗಳಿಗೆ ಕಡಿವಾಣ ಹಾಕದ ಯಡಿಯೂರಪ್ಪನವರಿಂದ ಇನ್ನೇನು ನಿರೀಕ್ಷಿಸಬಹುದು... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಮ್ಮ ಜಿಲ್ಲೆಯ ಅಕ್ರಮ ಕ್ವಾರಿಗಳಿಗೆ ಕಡಿವಾಣ ಹಾಕದ ಯಡಿಯೂರಪ್ಪನವರಿಂದ ಇನ್ನೇನು ನಿರೀಕ್ಷಿಸಬಹುದು…

Radhakrishna Anegundi by Radhakrishna Anegundi
22-01-21, 5 : 00 pm
in ಟಾಪ್ ನ್ಯೂಸ್
bsy gani
Share on FacebookShare on TwitterWhatsAppTelegram

ಬೆಂಗಳೂರು : ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಲಂಚ ಬಾಕತನಕ್ಕೆ ಅಮಾಯಕ ಜೀವಗಳು ಬಲಿಯಾಗಿದೆ ಎನ್ನಲಾಗಿದೆ.

ಈಗಾಗಲೇ ಘಟನೆ ಕುರಿತಂತೆ ಮಾತನಾಡಿರುವ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಜಿಲ್ಲಾಡಳಿತ ಸೇರಿದಂತೆ ಪೊಲೀಸ್ ಮತ್ತು ಗಣಿಗಾರಿಕೆ ಇಲಾಖೆಗಳೇ ಈ ದುರಂತಕ್ಕೆ ಹೊಣೆ ಅಂದಿದ್ದಾರೆ.

ಮಾತ್ರವಲ್ಲದೆ ಜಿಲ್ಲೆಯಲ್ಲಿ ಇಂತಹ ನೂರಾರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಆದರೆ ಅಧಿಕಾರಿಗಳು ಲಂಚದ ಆಸೆಗೆ ಬಿದ್ದು ಮೌನವಾಗಿದ್ದಾರೆ ಎಂದು ದೂರಿದ್ದಾರೆ. ಜೊತೆಗೆ ಅಕ್ರಮ ಮರಳುಗಾರಿಕೆ ದಂಧೆಯೂ ಜಿಲ್ಲೆಯಲ್ಲಿ ಅವ್ಯಾಹತವಾಗಿದೆ ಎಂದು ಆಯನೂರು ಹೇಳಿದ್ದಾರೆ.

ಪ್ರತಿ ಪಕ್ಷ ನಾಯಕರು ಇಂತಹುದೊಂದು ಆರೋಪ ಮಾಡಿದ್ರೆ ಅದೊಂದು ರಾಜಕೀಯ ಹೇಳಿಕೆ ಅನ್ನಬಹುದಿತ್ತು, ಆದರೆ ಬಿಜೆಪಿ ಪಕ್ಷದ ಮುಖಂಡರೇ ಹೇಳಿಕೆ ಕೊಟ್ಟಿದ್ದಾರೆ ಅಂದ ಮೇಲೆ ಅಧಿಕಾರಿಗಳು ತಿಂದು ತೇಗುತ್ತಿದ್ದಾರೆ ಅನ್ನುವುದು ಸ್ಪಷ್ಟ.

s1

ದುರಂತ ಅಂದ್ರೆ ಶಿವಮೊಗ್ಗ ಹೇಳಿ ಕೇಳಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರೂರು. ಮುಖ್ಯಮಂತ್ರಿಗಳ ಜಿಲ್ಲೆಯಲ್ಲೇ ಅಕ್ರಮ ದಂಧೆಗಳು ರಾಜರೋಷವಾಗಿ ನಡೆಯುತ್ತಿದೆ ಅಂದ್ರೆ ಬೇರೆ ಜಿಲ್ಲೆಯ ಕಥೆ ಏನಾಗಿರಬೇಡ. ತಮ್ಮ ಜಿಲ್ಲೆಯ ಅಕ್ರಮ ಗಣಿಗಾರಿಕೆ, ಅಕ್ರಮ ಮರಳುಗಾರಿಕೆಗಳನ್ನು ತಡೆಯಲು ಯಡಿಯೂರಪ್ಪ ಅವರಿಗೆ ಸಾಧ್ಯವಾಗಿಲ್ಲ. ಇನ್ನು ಬೇರೆ ಜಿಲ್ಲೆಗಳ ಅಕ್ರಮಗಳ ಬಗ್ಗೆ  ಮಾತನಾಡುವುದೇ ಬೇಡ.

s2

ಇನ್ನು ಕೇವಲ ಯಡಿಯೂರಪ್ಪ ಒಬ್ಬರೇ ಅಲ್ಲ, ಅಲ್ಲಿ ಸಂಸದರಾಗಿರುವವರು ಯಡಿಯೂರಪ್ಪನವರ ಪುತ್ರ ಅವರಾದರೂ ಅಕ್ರಮಗಳಿಗೆ ಕಡಿವಾಣ ಹಾಕಬಹುದಿತ್ತು. ಪ್ರತಿ ಪಕ್ಷಗಳಿಂದ ಶ್ಯಾಡೋ ಸಿಎಂ ಎಂದು ಟೀಕೆಗೆ ಒಳಗಾಗಿರುವ ವಿಜಯೇಂದ್ರ ಕೂಡಾ ಅಕ್ರಮಗಳ ಬಗ್ಗೆ ದನಿ ಎತ್ತಬಹುದಿತ್ತು. ಆದರೆ ಹಾಗಾಗಿಲ್ಲ ಅಂದ ಮೇಲೆ ಇನ್ನು ನಿರೀಕ್ಷಿಸುವುದು ಏನಿದೆ.

ಶಿವಮೊಗ್ಗದ ದುರ್ಘಟನೆಯ ನಂತರ ಇನ್ನು ಕೆಲವು ದಿನಗಳ ಕಾಲ ಅಧಿಕಾರಿಗಳು ಅಕ್ರಮ ಅಡ್ಡೆಗಳ ಮುಗಿ ಬೀಳುತ್ತಾರೆ.

ಒಂದು ತಿಂಗಳು ಕಳೆದರೆ ಬೇಲ್ ತೆಗೆದುಕೊಂಡು ಎಲ್ಲರೂ ಹೊರಗೆ ಬರುತ್ತಾರೆ, ಮತ್ತೆ ‘ಅಕ್ರಮ’ ಸದ್ದಿಲ್ಲದೆ ಕೆಲಸ ಪ್ರಾರಂಭಿಸುತ್ತದೆ. ಅಧಿಕಾರಿಗಳು ಕಣ್ಣಿದ್ದು ಕುರುಡರಾಗುತ್ತಾರೆ, ಕಿವಿಯಿದ್ದು ಕಿವುಡರಾಗಿರುತ್ತಾರೆ.

Share18TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್