crossorigin="anonymous"> PFI ಮತ್ತು SDPIನವರು ಬಿಜೆಪಿಯ ಬೆಂಬಲಿಗರು... ಅಲ್ಪಸಂಖ್ಯಾತರ ಓಲೈಕೆಗೆ ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

PFI ಮತ್ತು SDPIನವರು ಬಿಜೆಪಿಯ ಬೆಂಬಲಿಗರು… ಅಲ್ಪಸಂಖ್ಯಾತರ ಓಲೈಕೆಗೆ ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

Radhakrishna Anegundi by Radhakrishna Anegundi
23-02-21, 12 : 20 pm
in ರಾಜ್ಯ
siddaramaiah mng
Share on FacebookShare on TwitterWhatsAppTelegram

ಮಂಗಳೂರು : ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತ ಬ್ಯಾಂಕ್ ಅನ್ನಿಸಿಕೊಂಡಿರುವ ಅಲ್ಪಸಂಖ್ಯಾತರ ಮತಗಳು ಇತ್ತೀಚಿನ ದಿನಗಳಲ್ಲಿ PFI ಮತ್ತು SDPI ಪಾಲಾಗುತ್ತಿದೆ.

ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅದು ಸಾಬೀತಾಗಿದ್ದು, ಕರಾವಳಿಯ ಎರಡು ಕಡೆಗಳಲ್ಲಿ ಅಧಿಕಾರ ಪಡೆಯುವಲ್ಲಿಯೂ ಯಶಸ್ವಿಯಾಗಿದೆ.

ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಅಪಾಯ ಅನ್ನುವುದು ಕೈ ನಾಯಕರಿಗೂ ಗೊತ್ತಿದೆ.

ಹೀಗಾಗಿ ತಮ್ಮ ಸಾಂಪ್ರದಾಯಿಕ ಮತ ಬ್ಯಾಂಕ್ ಉಳಿಸಿಕೊಳ್ಳುವ ಸಲುವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ದಾಳ ಉರುಳಿಸಿದ್ದಾರೆ.

ಮಂಗಳೂರಿನಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಮತ್ತು ಭಾವೈಕ್ಯತಾ ಸಮಾವೇಶದಲ್ಲಿ ಮಾತನಾಡಿದ ಅವರು, ಪಿಎಫ್ಐ ಮತ್ತು ಎಸ್ಡಿಪಿಐನವರು ಬಿಜೆಪಿಯ ಬೆಂಬಲಿಗರು, ಅವರ ಮಾತನ್ನು ನೀವು ಕೇಳಬೇಡಿ ಎಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಮನವಿ ಮಾಡಿದ್ದಾರೆ.

dk cong 01

ಇನ್ನೂ ಮುಂದುವರಿದು ಮಾತನಾಡಿದ ಸಿದ್ದರಾಮಯ್ಯ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಯಲ್ಲಿ ಎಸ್ಡಿಪಿಐ ಹಾಗೀ ಪಿಎಫ್ಐ ಪಾತ್ರವಿದೆ ಎಂದು ಗೃಹ ಸಚಿವರು ಹಾಗೂ ಸಿಎಂ ಹೇಳುತ್ತಿದ್ದಾರೆ.

ಒಂದು ವೇಳೆ ಇದಕ್ಕೆ ಸಾಕ್ಷಿ ಇದ್ದರೆ ಎರಡೂ ಸಂಘಟನೆಗಳನ್ನು ರಾಜ್ಯ ಸರ್ಕಾರ ನಿಷೇಧಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

utk

ಇನ್ನು ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಎಲ್ಲಾ ನಾಯಕರು ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆ ಬಗ್ಗೆಯೇ ಮಾತನಾಡಿದ್ದು ವಿಶೇಷವಾಗಿತ್ತು.

PFI ಮತ್ತು SDPI ಸಂಘಟನೆಗಳನ್ನು ಬೆಳೆಯಲು ಬಿಟ್ಟರೆ ಬಿಜೆಪಿ ಪರಿವಾರದ ಸಂಘಟನೆಗಳು ಬೆಳೆಯಲು ಪೂರಕ ಅವಕಾಶ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Tags: Congresssiddaramaihaಕಾಂಗ್ರೆಸ್ಸಿದ್ದರಾಮಯ್ಯ
Share4TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್