crossorigin="anonymous"> ಅಕ್ರಮ ಸಂಬಂಧವನ್ನು ಬಯಲು ಮಾಡಿದ ಒಂದು ಚಪ್ಪಲಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಕ್ರಮ ಸಂಬಂಧವನ್ನು ಬಯಲು ಮಾಡಿದ ಒಂದು ಚಪ್ಪಲಿ

Radhakrishna Anegundi by Radhakrishna Anegundi
06-11-21, 6 : 27 pm
in ಕ್ರೈಮ್
How a slipper helped Pune police crack a murder case
Share on FacebookShare on TwitterWhatsAppTelegram
amritmahotsav

ಪುಣೆ :  ಯುವಕನೊಬ್ಬನ ಸಾವಿನ ಪ್ರಕರಣವನ್ನು ಚಪ್ಪಲಿಯೊಂದರ ಆಧಾರದಲ್ಲಿ ಪೊಲೀಸರು ಭೇದಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ನಿಗೂಢ ಸಾವಿನ ಪ್ರಕರಣವನ್ನು ಬೇಧಿಸಲಾಗದೆ ಪರದಾಡುತ್ತಿದ್ದ ಪೊಲೀಸರು ಇದೀಗ ನಿಟ್ಟುಸಿರುಬಿಟ್ಟಿದ್ದಾರೆ.

ಅಕ್ಟೋಬರ್ 22ರಂದು ಪುಣೆಯ ಬಾವಧಾನ್‌ ಊರಿನಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿತ್ತು. ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾದ ಶವ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಶವದ ವಿವಿಧ ಭಾಗಗಳು ಬೇರೆ ಬೇರೆ ಕಡೆ ಎಸೆದು ಹೋಗಿದ್ದ ಕಾರಣ ಶವದ ವಾರೀಸುದಾರರನ್ನು ಪತ್ತೆ ಮಾಡುವುದು ಸುಲಭವಿರಲಿಲ್ಲ.

ಈ ನಡುವೆ ಇದೇ ಗ್ರಾಮದ 27 ವರ್ಷದ ಯುವಕ ಮನೆಯಿಂದ ನಾಪತ್ತೆಯಾಗಿದ್ದಾನೆ ಅನ್ನುವ ದೂರು ದಾಖಲಾಗಿದ್ದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದಾಗ ಅರೆಬೆಂದ ಶವದ ವಾರೀಸುದಾರರು ಇವರೇ ಎಂದು ಗೊತ್ತಾಗಿದೆ. ಶವದ ಮೂಲದ ಗೊತ್ತಾಯ್ತು, ಆದರೆ ಕೊಲೆಗಾರ ಅನ್ನುವುದು ಮುಂದಿರುವ ಸವಾಲು.

ಅದ್ಯಾವ ಮೂಲೆಯಿಂದ ತನಿಖೆ ನಡೆಸಿದರೂ ಕೊಲೆಗಾರ ಮಾತ್ರ ಪತ್ತೆಯಾಗುತ್ತಿರಲಿಲ್ಲ. ಕೊಲೆಗೆ ಸಂಬಂಧಿಸಿದಂತೆ ಒಂದೇ ಒಂದು ಕ್ಲೂ ಕೂಡಾ ಸಿಕ್ಕಿರಲಿಲ್ಲ. ಈ ನಡುವೆ ಮೃತ ಯುವಕನ ಶವದ ಜೊತೆಗೆ ಒಂದೇ ಒಂದು ಚಪ್ಪಲಿ ಸಿಕ್ಕಿತ್ತು. ಹೀಗಾಗಿ ಯುವಕ ಎಲ್ಲಿಗೆಲ್ಲಾ ಓಡಾಡಿದ್ದಾನೆ ಎಂದು ಪರಿಶೀಲನೆ ಪ್ರಾರಂಭಿಸಿದಾಗ ಮನೆಯೊಂದರ ಮುಂದೆ ಮತ್ತೊಂದ ಚಪ್ಪಲಿ ಪತ್ತೆಯಾಗಿದೆ.

ಹೀಗಾಗಿ ಇದೇ ಮನೆ ಮಂದಿ ಕೊಲೆಗಾರರಿರಬಹುದು ಅನ್ನುವ ಅನುಮಾನದ ಹಿನ್ನಲೆಯಲ್ಲಿ ಮನೆ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧದ ಕಹಾನಿ ಬಯಲಾಗಿದೆ. ಮನೆ ಮಾಲೀಕನ ಪತ್ನಿಯ ಜೊತೆ ಈ ಯುವಕ ಅಕ್ರಮ ಸಂಬಂಧ ಹೊಂದಿದ್ದ.

ಈ ಹಿನ್ನಲೆಯಲ್ಲಿ  ಯುವಕನ ಪಾಠ ಕಲಿಸಲು ಯುವಕ ಮನೆಗೆ ಬರುತ್ತಿದ್ದಂತೆ ತನ್ನ ಸ್ನೇಹಿತರ ಜೊತೆ ಸೇರಿ ಯುವಕನನ್ನು ಸಾಯಿಸಿದ್ದಾನೆ. ಬಳಿಕ ಶವವನ್ನು ಸುಟ್ಟು ಹಾಕಿ ಅವಶೇಷಗಳನ್ನು ನಗರದ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಎಸೆದಿದ್ದಾರೆ. ಆದರೆ ಗಡಿ ಬಿಡಿಯಲ್ಲಿ ಎರಡೂ ಚಪ್ಪಲಿಗಳನ್ನು ನಾಶಮಾಡಲು ಆರೋಪಿಗಳು ಮರೆತಿರುವುದು ಪೊಲೀಸರಿಗೆ ಸಹಾಯ ಮಾಡಿದೆ.  

27-year-old man, who had gone missing in mid-October, was allegedly murdered by the husband of the woman he was having an affair with, said Pune police. Three people, including the main accused, were arrested in connection with the matter.

Tags: CrimeMAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್