crossorigin="anonymous"> ಲೈಫಲ್ಲಿ ಒಂದ್ಸಲ ಈ ಟಾಯ್ಲೆಟ್ ಒಳಗಡೆ ಹೋಗ್ಲೇ ಬೇಕು ಅಂದಿಲ್ಲ ಅಂದ್ರೆ ಕೇಳಿ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲೈಫಲ್ಲಿ ಒಂದ್ಸಲ ಈ ಟಾಯ್ಲೆಟ್ ಒಳಗಡೆ ಹೋಗ್ಲೇ ಬೇಕು ಅಂದಿಲ್ಲ ಅಂದ್ರೆ ಕೇಳಿ…!

Radhakrishna Anegundi by Radhakrishna Anegundi
26-04-19, 8 : 26 pm
in ಟ್ರೆಂಡಿಂಗ್
somethings fishy this toilet in japan is surrounded by an aquarium on three sides watch
Share on FacebookShare on TwitterWhatsAppTelegram

ದೇಹದೊಳಗಿನ ಕಶ್ಮಲಗಳನ್ನು ಹೊರ ಹಾಕಲು ಸ್ವಚವಾದ ಶೌಚಾಲಯ ಇದ್ರೆ ಸಾಕು ಅನ್ನುವುದು ಎಲ್ಲರ ಹಂಬಲ. ಆದ್ರೆ ಮಲ್ಯನಂತಹ ಪುಣ್ಯಾತ್ಮರು ಚಿನ್ನದ ಶೌಚಾಲಯವನ್ನೇ ಕಟ್ಟಿಸಿದ್ದರಂತೆ. ತಿಂದಿರುವುದನ್ನು ಹೊರಹಾಕಲು ಚಿನ್ನದ್ಯಾಕೆ ಬೇಕು ಅನ್ನುವುದು ಈವರೆಗೂ ಅರ್ಥವಾಗಿಲ್ಲ.

ಇನ್ನು ಕಾಸಿದ್ದವರು ಅರೆ ಘಳಿಗೆಯ ಕೆಲಸಕ್ಕೆ ಸಿಕ್ಕಾಪಟ್ಟೆ ಖರ್ಚು ಮಾಡ್ತಾರೆ ಬಿಡಿ.

ಇನ್ನು ರೆಸ್ಟೋರೆಂಟ್ ಹೋಟೆಲ್ ಗಳ ಶೌಚಾಲಯ ಒಳ ಹೊಕ್ರೆ ಒಂದ್ಸಲ ಹೊರಗೆ ಹೋದ್ರೆ ಸಾಕು ಅನ್ನಿಸಿ ಬಿಡುತ್ತೆ. ಆದ್ರೆ ಜಪಾನ್‌ನಲ್ಲಿರುವ ಒಂದು ಕೆಫೆ, ಅಲ್ಲಿನ ತಿಂಡಿ ತಿನಿಸುಗಳ ಬದಲಾಗಿ ವಿಚಿತ್ರವಾದ ಶೌಚಾಲಯದಿಂದಾಗಿ ಜನರನ್ನು ಆಕರ್ಷಿಸುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಜನ ಇಲ್ಲಿಗೆ ಟೀ ಕಾಫಿ ಕುಡಿಯಲು ಬರೋ ಬದಲು, ತಿಂದಿರೋದನ್ನ ಹೊರ ಹಾಕೋದಿಕ್ಕೆ ಬರ್ತಾರಂತೆ.

ಜಪಾನ್‌ ನ  ಅಕಾಶಿಯಲ್ಲಿರುವ ಹಿಪೊಪೊ ಪಾಪಾ ಕೆಫೆ ತನ್ನ ಗ್ರಾಹಕರು ಶೌಚಾಲಯ ಬಳಸುವಾಗ ಮೀನು ಮತ್ತು ಆಮೆಗಳನ್ನು ನೋಡುತ್ತ ಎಂಜಾಯ್ ಮಾಡಲು ಅವಕಾಶ ಮಾಡಿಕೊಂಡಿದೆ. ಶೌಚಾಲಯದ ಸುತ್ತಲೂ ದೈತ್ಯ ಅಕ್ವೇರಿಯಂ ನಿರ್ಮಿಸಿರುವ ಮಾಲೀಕರು ಗ್ರಾಹಕರು ಸಂತೃಪ್ತಿಯಾಗಿ ‘ಮಾಡ್ಲಿ’ ಎಂದು ಬಯಸಿದ್ದಾರೆ.

ಮೂರು ಕಡೆಯಿಂದ ಸುತ್ತುವರೆದಿರುವ ಅಕ್ವೇರಿಯಂನ ದೃಶ್ಯಾವಳಿಗಳನ್ನು ನೋಡಿ ಆನಂದಿಸಲು ಕೆಲವು ಗ್ರಾಹಕರು ಟಾಯ್ಲೆಟ್‌ನೊಳಗೆ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ.

[facebook url=”https://www.facebook.com/NipponConnection.fr/videos/585774605233230/” /]

ಅಂದ ಹಾಗೇ ಈ ವಿಚಿತ್ರ ಟಾಯ್ಲೆಟ್ ನಿರ್ಮಾಣಕ್ಕೆ ಸುಮಾರು 1.8 ಕೋಟಿ ರೂಪಾಯಿ ಖರ್ಚಾಗಿದೆಯಂತೆ.

ಇನ್ನು ಇದನ್ನು ಬಳಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿತ್ತು. ಮಹಿಳಾ ಗ್ರಾಹಕರು ಇಲ್ಲದ ಸಮಯದಲ್ಲಿ ಪುರುಷರಿಗೆ ಈ ಶೌಚಾಲಯಕ್ಕೆ ಎಂಟ್ರಿ.

https://www.youtube.com/watch?v=Sj45Jch-EmE
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್