ಸೋಮವಾರ
ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ.
ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ
ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ
ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ
ಎಂಟಿಬಿ ನಾಗರಾಜ್,
ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ
ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ
ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲಾ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್
ರಮೇಶ್ ಕುಮಾರ್ ಆದೇಶ ನೀಡಿದರು.
ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರನ್ನು ರಮೇಶ್ ಕುಮಾರ್ ಜುಲೈ 25 ರಂದು ಸುದ್ದಿಗೋಷ್ಠಿ ಕರೆದು ಅನರ್ಹ ಗೊಳಿಸಿದ್ದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190728154528″);
document.getElementById(“div_6920190728154528”).appendChild(scpt);
ಈ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿಯ ಶಾಸಕ ಸುರೇಶ್ ಕುಮಾರ್, “ಭಾನುವಾರ” ಕೆಲವು ಸಲ (inconvenient ಆದರೆ) ರಜಾ ದಿನವಾಗುತ್ತದೆ ಮತ್ತು ಕೆಲವು ಸಲ (Convenient) Working Day ಆಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190728154528″);
document.getElementById(“div_6020190728154528”).appendChild(scpt);
Discussion about this post