crossorigin="anonymous"> ಅಂಡರ್-19 ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಂಡರ್-19 ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ

ಈ ಹಿಂದೆ 20 ವರ್ಷದ ಒಳಗಿನವರ ವಿಶ್ವ ಅಥ್ಲೆಟಿಕ್ಸ್ ನಲ್ಲಿ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದಿತ್ತು.

Radhakrishna Anegundi by Radhakrishna Anegundi
21-08-21, 6 : 10 pm
in ಕ್ರೀಡಾಂಗಣ
amit khatri
Share on FacebookShare on TwitterWhatsAppTelegram

ನೈರೋಬಿ : ಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್-19 ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅಥ್ಲೀಟ್ ಅಮಿತ್ ಖತ್ರಿ ಪುರುಷರ 10 ಕಿ.ಮೀ. ವಾಕ್ ರೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಆಗಸ್ಟ್ 21 ರಂದು ನಡೆದ ಸ್ಪರ್ಧೆಯಲ್ಲಿ ಭಾರತಕ್ಕೆ ಎರಡನೇ ಪದಕ ದೊರೆತಿದೆ. ಈ ಹಿಂದೆ 20 ವರ್ಷದ ಒಳಗಿನವರ ವಿಶ್ವ ಅಥ್ಲೆಟಿಕ್ಸ್ ನಲ್ಲಿ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದಿತ್ತು.

ಪುರುಷರ 10 ಕಿ.ಮೀ. ವಾಕ್ ರೇಸ್ ಸ್ಪರ್ಧೆಯಲ್ಲಿ ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಚಿನ್ನದ ಪದಕ ಪಡೆದರೆ,  ಸ್ಪೇನ್ ನ ಪೌಲ್ ಮೆಕ್ ಗ್ರಾಥ್ ಕಂಚಿನ ಪದಕ ಗೆದ್ದರು. ಕೊನೆಯ ಎರಡು ಸುತ್ತು ಬಾಕಿ ಇರುವವರೆಗೂ ಮುಂಚೂಣಿಯಲ್ಲೇ ಇದ್ದ ಖತ್ರಿ ಅವರನ್ನು ಕೊನೆಯ ಹಂತದಲ್ಲಿ ಹೆರಿಸ್ಟೋನ್ ಹಿಂದಿಕ್ಕಿದ್ದರು. 

India's Amit Khatri won a Silver in the 10000 m Race Walk. It's the second medal for #India in #WorldAthleticsU20 in #Nairobi.🇮🇳
India's biggest asset is its youth! pic.twitter.com/9koQmpcWMM

— MyGovIndia (@mygovindia) August 21, 2021

ಭಾರತದ ಖತ್ರಿ 42:17:94 ನಿಮಿಷದಲ್ಲಿ ತಮ್ಮ ಆಟವನ್ನು ಮುಗಿಸಿದ್ದು, ಚಿನ್ನದ ಪದಕ ವಿಜೇತ ಹೆರಿಸ್ಟೋನ್ 42:10:84 ನಿಮಿಷದಲ್ಲಿ ಆಟ ಮುಗಿಸಿ ಚಿನ್ನ ಪಡೆದರು. ಕಂಚು ಗೆದ್ದ ಪೌಲ್ ಮೆಕ್ ಗ್ರಾಥ್  ಒಟ್ಟು ದೂರ ಕ್ರಮಿಸಲು 42:26:11 ನಿಮಿಷ ತೆಗೆದುಕೊಂಡರು.

Medal Moment of #India at #WorldAthleticsU20

Amit Khatri, Silver Medal in 10,000m race walk, time 42:17.94 ✌🏻 pic.twitter.com/ilZDhVf8HK

— Athletics Federation of India (@afiindia) August 21, 2021

India's #AmitKhatri wins silver in 10km race walk at World U-20 Athletics Meet

Read: https://t.co/hfPOHCpjJL #WorldAthleticsU20 pic.twitter.com/N2kT1sDLKt

— TOI Sports (@toisports) August 21, 2021
Tags: Amit Khatri
Share1TweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್