crossorigin="anonymous"> ಮಕ್ಕಳು ಮೊಟ್ಟೆ ತಿಂದರೆ ಸಾಲದು ವ್ಯಾಯಾಮ ಕೂಡ ಮಾಡಬೇಕು : ಸಚಿವ ಮಧು ಬಂಗಾರಪ್ಪ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಕ್ಕಳು ಮೊಟ್ಟೆ ತಿಂದರೆ ಸಾಲದು ವ್ಯಾಯಾಮ ಕೂಡ ಮಾಡಬೇಕು : ಸಚಿವ ಮಧು ಬಂಗಾರಪ್ಪ

Radhakrishna Anegundi by Radhakrishna Anegundi
15-10-24, 10 : 24 pm
in ಟಾಪ್ ನ್ಯೂಸ್, ರಾಜ್ಯ
madhu bangarappa
Share on FacebookShare on TwitterWhatsAppTelegram

ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಕುರಿತಂತೆ ಮುಖ್ಯಮಂತ್ರಿ ಚರ್ಚೆ

ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ನೇಮಕಾತಿ ಮಾಡಿಕೊಳ್ಳುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಈಗ ಆರೂ ದಿನ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಮಕ್ಕಳು ಕೇವಲ ಮೊಟ್ಟೆ ತಿಂದರೆ ಸಾಲದು ವ್ಯಾಯಾಮ ಕೂಡ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ದೈಹಿಕ ಶಿಕ್ಷಕರ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಶಾಲೆಗಳಲ್ಲಿ ವಿಜ್ಞಾನ ಲ್ಯಾಬ್‌ಗಳನ್ನು ಮಾಡಲಾಗಿದ್ದು, ಇದರಿಂದ ೧೬ ಜಿಲ್ಲೆಗಳ ೨ ಸಾವಿರದ ೪೦೦ ಮಕ್ಕಳಿಗೆ ಅನುಕೂಲ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

madhu bangarappa siddu
sslc grace mark siddaramaiah upset about madhu bangarappa

ಕಲ್ಯಾಣ ಕರ್ನಾಟಕ ಭಾಗದಲ್ಲಿ ೧ ಸಾವಿರದ ೮ ಎಲ್‌ಕೆಜಿ, ಯುಕೆಜಿ ಶಾಲೆ ಆರಂಭಿಸಲಾಗಿದ್ದು, ೧೩ ಸಾವಿರ ಶಿಕ್ಷಕರ ನೇಮಕಾತಿ ಆಗಿದೆ. ಅನುದಾನಿತ ಶಾಲೆಯಲ್ಲಿ ೬ ಸಾವಿರ ಶಿಕ್ಷಕರ ನೇಮಕಾತಿ ಆಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ೫ ಸಾವಿರದ ೮೦೦ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸಂಪುಟದಲ್ಲಿ ಅನುಮತಿ ದೊರೆತಿದೆ ಎಂದು ಮಾಹಿತಿ ನೀಡಿದ್ದಾರೆ.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್