crossorigin="anonymous"> SSLC ಪರೀಕ್ಷೆ ಶುಭ ಕೋರಿದ ಗಣ್ಯರು. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

SSLC ಪರೀಕ್ಷೆ ಶುಭ ಕೋರಿದ ಗಣ್ಯರು.

Radhakrishna Anegundi by Radhakrishna Anegundi
25-06-20, 8 : 21 am
in ನ್ಯೂಸ್ ರೂಮ್, ರಾಜ್ಯ
yeddi and siddy 1
Share on FacebookShare on TwitterWhatsAppTelegram

ಬೆಂಗಳೂರು : ರಾಜ್ಯದಲ್ಲಿ SSLC ಪರೀಕ್ಷೆಗಳು ಪ್ರಾರಂಭಗೊಂಡಿದೆ. ಇಡೀ ಕರುನಾಡು SSLC ವಿದ್ಯಾರ್ಥಿಗಳ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದೆ. ದೇವರೇ ಮಕ್ಕಳಿಗೆ ಯಾವುದೇ ತೊಂದರೆಯಾಗದಿರಲಿ ಎಂದು ಪ್ರತಿಯೊಬ್ಬರೂ ಬೇಡಿಕೊಳ್ಳುತ್ತಿದ್ದಾರೆ.

ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದು ಮಕ್ಕಳಿಗೆ ಶುಭ ಕೋರಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಮಾಸ್ಕ್,ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ,ಭೌತಿಕ ಅಂತರ ಕಾಪಾಡಿಕೊಳ್ಳಿ. ನಿರಾತಂಕದಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ.
My best wishes to all students appearing for SSLC exams! pic.twitter.com/kQhtsdfhiZ

— B.S.Yediyurappa (@BSYBJP) June 25, 2020

ಇನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಾ ಮಕ್ಕಳಿಗೆ ಗುಡ್ ಲಕ್ ಅಂದಿದ್ದಾರೆ.

ಪ್ರೀತಿಯ SSLC ಮಕ್ಕಳೇ.
ನಿಮಗೆಲ್ಲಾ ಶುಭಾಶಯಗಳು.
ಧೈರ್ಯದಿಂದ ನಮ್ಮ ಪರೀಕ್ಷಾ ಕೇಂದ್ರಕ್ಕೆ ಬನ್ನಿ.‌
ಅದು ಕೇವಲ ನಿಮ್ಮ‌ ಪರೀಕ್ಷಾ ಕೇಂದ್ರವಲ್ಲ,
ಅದು ನಿಮ್ಮೆಲ್ಲರ #ಸುರಕ್ಷಾ_ಕೇಂದ್ರ ಸಹ.‌
ಯಾವುದೇ ಆತಂಕ ಬೇಡ. ಲವಲೇಶ ಭಯವೂ ಬೇಡ.‌

ಬದಲಿಗೆ ಆತ್ಮವಿಶ್ವಾಸ ತುಂಬಿರಲಿ.‌
ನಿಮಗೆಲ್ಲಾ ಒಳ್ಳೆಯದಾಗಲಿ.

— S.Suresh Kumar (@nimmasuresh) June 24, 2020

ಪ್ರತಿಪಕ್ಷಗಳ ಕಡೆಯಿಂದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಕೂಡಾ ಭಯಪಡಬೇಡಿ, ಧೈರ್ಯವಾಗಿ ಪರೀಕ್ಷೆ ಬರೆಯಿರಿ ಅಂದಿದ್ದಾರೆ.

ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು.

ಒತ್ತಡಕ್ಕೆ ಒಳಗಾಗಬೇಡಿ. ನೆನಪಿರಲಿ
ಇದು ಶಾಲೆಯ ಪರೀಕ್ಷೆ, ಜೀವನದ ಪರೀಕ್ಷೆ ಅಲ್ಲ.

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ.
Good luck 👍
1/2

— Siddaramaiah (@siddaramaiah) June 24, 2020
Tags: SSLC exam
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್