crossorigin="anonymous"> ಆರೋಗ್ಯ ರಕ್ಷಣೆಯಲ್ಲಿ ರೊಬೊಟಿಕ್ ಸರ್ಜರಿ ಪರಿಣಾಮಕಾರಿ - ಸಚಿವ ಶರಣ ಪ್ರಕಾಶ್ ಪಾಟೀಲ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆರೋಗ್ಯ ರಕ್ಷಣೆಯಲ್ಲಿ ರೊಬೊಟಿಕ್ ಸರ್ಜರಿ ಪರಿಣಾಮಕಾರಿ – ಸಚಿವ ಶರಣ ಪ್ರಕಾಶ್ ಪಾಟೀಲ್

Radhakrishna Anegundi by Radhakrishna Anegundi
27-09-24, 6 : 35 am
in ಟಾಪ್ ನ್ಯೂಸ್, ರಾಜ್ಯ
sharan prakash patil 02
Share on FacebookShare on TwitterWhatsAppTelegram

ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ

ಆರೈಕೆ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯು  ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ ಇದೆ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್  ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ  ಮಾತನಾಡಿದ ಅವರು ಜಾಗತಿಕ ಮಟ್ಟದಲ್ಲಿ ಈಗ ವೈದ್ಯಕೀಯ ಕೇಂದ್ರಗಳಲ್ಲಿ ಸೂಕ್ತ ಆರೈಕೆ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಇಂಟ್ಯೂಟಿವ್, ಈ ಕ್ಷೇತ್ರದಲ್ಲಿ ಜಾಗತಿಕ ತಂತ್ರಜ್ಞಾನ ಹೊಂದಿದ್ದು ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿದೆ. ಆರೋಗ್ಯ ಆವಿಷ್ಕಾರದ ಪ್ರಗತಿಗೆ ಇನ್ನಷ್ಟು ಉತ್ತೇಜನ ನೀಡಲು ಈ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಇದರಿಂದ ಸಾಕಷ್ಟು ಪ್ರಯೋಜನಗಳಾಗಲಿವೆ ಎಂದು ಸಚಿವರು ತಿಳಿಸಿದರು.

sharan prakash patil 03

 “ನಾವು ಇಂಟ್ಯೂಟಿವ್‌ನ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ಉದ್ಘಾಟಿಸುತ್ತಿರುವುದು ಮಹತ್ವದ ಮೈಲಿಗಲ್ಲಾಗಿದೆ. ರೊಬೊಟಿಕ್ಸ್ನಂತಹ ಅತ್ಯಾಧುನಿಕ ತಂತ್ರಜ್ಞಾನಗಳು ಶಸ್ತ್ರಚಿಕಿತ್ಸೆಯ ವಿಧಾನದಲ್ಲಿ ಪರಿಣಾಮಕಾರಿಯಾಗಲಿದೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುತ್ತದೆ. ಈ ಕೇಂದ್ರವು ಹೆಚ್ಚಿನ ವೈದ್ಯರಿಗೆ ತರಬೇತಿ ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ-ಈ ಕ್ಷೇತ್ರದಲ್ಲಿ ಭಾರತವು ಈಗಾಗಲೇ ಜಾಗತಿಕವಾಗಿ ಮುಂಚೂಣಿಯಲ್ಲಿದೆ.

ಇಂತಹ ಆವಿಷ್ಕಾರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಾವು ಬದ್ಧರಾಗಿದ್ದೇವೆ ಎಂದು  ಪಾಟೀಲ್ ಹೇಳಿದರು.  ಸಾರ್ವಜನಿಕ-ಖಾಸಗಿ ಸಹಭಾಗಿತ್ವದಂತಹ ಸಹಯೋಗದ ಪ್ರಯತ್ನಗಳ ಮೂಲಕ ಗ್ರಾಮೀಣ ಮತ್ತು ದೂರದ ಪ್ರದೇಶಗಳು ಹಾಗೂ ಕರ್ನಾಟಕದಾದ್ಯಂತ ಇದನ್ನು ವಿಸ್ತರಿಸುವ ಬಗ್ಗೆ ಸಚಿವರು ಆಶಾವಾದ ವ್ಯಕ್ತಪಡಿಸಿದರು. 

“ಆಧುನಿಕ ಆರೋಗ್ಯ ಸೇವೆಯು ಕರ್ನಾಟಕದ ಮೂಲೆ ಮೂಲೆಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಇಂಟ್ಯೂಟಿವ್‌ನಂತಹ ವೈದ್ಯಕೀಯ ತಂತ್ರಜ್ಞಾನದ ಸಂಸ್ಥೆಗಳೊಂದಿಗೆ ಕೈ ಜೋಡಿಸಲು ಸರ್ಕಾರ ಮುಂದಾಗಿದೆ” ಎಂದು ಸಚಿವರು ಹೇಳಿದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್