crossorigin="anonymous"> T20 World Cup : ಫೈನಲ್ ಕನಸು ಹೊತ್ತಿರುವ RCBಗೆ ಶಾಕ್ ಕೊಟ್ಟ ಶ್ರೀಲಂಕಾ ಕ್ರಿಕೆಟ್ ಮಂಡಳಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

T20 World Cup : ಫೈನಲ್ ಕನಸು ಹೊತ್ತಿರುವ RCBಗೆ ಶಾಕ್ ಕೊಟ್ಟ ಶ್ರೀಲಂಕಾ ಕ್ರಿಕೆಟ್ ಮಂಡಳಿ

Radhakrishna Anegundi by Radhakrishna Anegundi
11-10-21, 11 : 27 am
in ಕ್ರೀಡಾಂಗಣ
rcb kkr
Share on FacebookShare on TwitterWhatsAppTelegram

ಕೋಲ್ಕತ್ತಾ ನೈಟ್ ರೈಡರ್ಸ್ ಸೋಲಿಸುವ ಮೂಲಕ ಫೈನಲ್ ತಲುಪಲು ಮತ್ತೊಂದು ಹೆಜ್ಜೆ ಮುಂದಿಡುವ ಉತ್ಸಾಹದಲ್ಲಿರುವ ಆರ್.​ಸಿ.ಬಿ ತಂಡಕ್ಕೆ ಪಂದ್ಯಕ್ಕೂ ಆರಂಭಕ್ಕೂ ಮುನ್ನ ಶಾಕ್ ಎದುರಾಗಿದೆ. ತಂಡದ ವಾನಿಂದು ಹಸರಂಗ ಹಾಗೂ ದುಷ್ಮಾಂತ ಚಮೀರಾ ಕೆ.ಕೆ.ಆರ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದು ಐಪಿಎಲ್ 2021ನಿಂದಲೇ ಹೊರ ನಡೆದಿದ್ದಾರೆ.

IPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ವಾನಿಂದು ಹಸರಂಗ ಮತ್ತು ದುಷ್ಮಾಂತ ಚಮೀರ ಅವರನ್ನು ಅಕ್ಟೋಬರ್ 10 ರ ಒಳಗೆ ಕ್ಯಾಂಪ್ ಸೇರುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಆದೇಶಿಸಿದೆ. ಹೀಗಾಗಿ ಅವರಿಬ್ಬರು ತವರಿಗೆ ಮರಳಲಿದ್ದಾರೆ.

ipl-2021-eliminator-rcb-vs-kkr-virat-kohlis-title-dream-faces-kolkata-knight-riders-hurdle

ಐಸಿಸಿ ಟಿ20 ವಿಶ್ವಕಪ್ ​ಗಾಗಿ ಲಂಕಾ ತಂಡ ಎರಡು ಅಭ್ಯಾಸ ಪಂದ್ಯ ಆಡಬೇಕಿದ್ದು, ಮೊದಲ ಅಭ್ಯಾಸ ಪಂದ್ಯ ಬಾಂಗ್ಲಾದೇಶ ವಿರುದ್ಧ ನಡೆಯಲಿದೆ.

ಮತ್ತೊಂದು ಕಡೆ ಕೆಕೆಆರ್ ತಂಡದ ಆಲ್ರೌಂಡರ್ ಶಕೀಬ್ ಹಲ್ ಹಸನ್ ಬಾಂಗ್ಲಾದೇಶ ತಂಡವನ್ನು ಸೇರಿಕೊಳ್ಳಬೇಕಿದ್ದು, ಕೆಕೆಆರ್ ತಂಡಕ್ಕೂ ಅವರು ಅಲಭ್ಯರಾಗಲಿದ್ದಾರೆ.

Tags: T20 World Cup
Share25TweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್