ಕೊರೋನಾ ಸೋಂಕು ತಗುಲಿದ ಬೆನ್ನಲ್ಲೇ ಅನುಪ್ರಭಾಕರ್ ಗೆ ನರಕ ದರ್ಶನ : ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನೇನು ಸಾಕ್ಷಿ ಬೇಕು
ಬೆಂಗಳೂರು : ಕೊರೋನಾ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದೆ. ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ ರಾಜ್ಯಕ್ಕೆ ರಾಷ್ಟ್ರಪತಿ ಆಡಳಿತ ಬೇಕು ಅನ್ನುವ ಪ್ರತಿಪಕ್ಷಗಳ ಕೂಗಿನಲ್ಲಿ ಸತ್ಯಾಂಶವಿದೆ. ...